ಹುತಾತ್ಮರಾದ ಯೋಧರಿಗೆ ಪುಷ್ಪ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

2 years ago

ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೀಡಾಗಿ ಹುತಾತ್ಮರಾದ ಯೋಧರುಗಳಾದ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಗಳಿಗೆ ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

ನಾನೇನು ಕೊಲೆಗಾರನಲ್ಲ ಯಾವುದೇ ತನಿಖೆಗೂ ಸಿದ್ಧ: ನನ್ನ ಜಾತಿ ಪ್ರಮಾಣ ಪತ್ರದ ಬಗ್ಗೆ ಕೆಲವರಿಂದ ಅಪಪ್ರಚಾರ-ಶಾಸಕ ಕೊತ್ತೂರು ಮಂಜುನಾಥ್

2 years ago

ಕೋಲಾರ: 2018ರಲ್ಲಿ ನನ್ನ ಮೇಲೆ ಕೇಸ್‌ ದಾಖಲಾಗಿತ್ತು. ಅದರ ಮೇಲೆ ನಾನು ತಡೆಯಾಜ್ಞೆ ತಂದಿದ್ದೆ. ನಂತರ ವಜಾ ಮಾಡಲು ಕೋರಿದ್ದೆ. ಆದರೆ, ಈಗ ಅದನ್ನು ತಳ್ಳಿ ಹಾಕಿ…

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ವಡ್ಡರಹಳ್ಳಿ ರವಿಕುಮಾರ್ 2 ನೇ ಬಾರಿ ಅವಿರೋಧ ಆಯ್ಕೆ: ಹಿಂದೂ ಸಾದರ ಸಮುದಾಯದಿಂದ ಅಭಿನಂದನೆ..

2 years ago

ದೊಡ್ಡಬಳ್ಳಾಪುರ: ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಎರಡನೇ ಬಾರಿಗೆ ಹಿಂದೂ ಸಾದರ ಕ್ಷೇಮಾಭಿವೃದ್ಧಿ ಕೇಂದ್ರ ಸಂಘದ ನಿರ್ದೇಶಕರಾದ ವಿ.ಎಸ್ ರವಿಕುಮಾರ್ ಇಂದು ಅವಿರೋಧವಾಗಿ ಆಯ್ಕೆಯಾದರು. ಇಂದು ನಗರಸಭೆ…

ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಶಿಕ್ಷಣ ಬಹಳ ಮುಖ್ಯ ಪಾತ್ರ ವಹಿಸುತ್ತದೆ- ವೈದ್ಯೆ ಡಾ.ಕೆ.ಎಂ.ವೇದಾಮಣಿ

2 years ago

ಪ್ರತಿಯೊಬ್ಬ ವ್ಯಕ್ತಿಯ ಸಮಗ್ರ ಬೆಳವಣಿಗೆಗೆ ಮತ್ತು ಜೀವನದಲ್ಲಿ ಯಶಸ್ಸಿಗೆ ಶಿಕ್ಷಣ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ವೈದ್ಯೆ ಡಾ. ಕೆ.ಎಂ.ವೇದಾಮಣಿ ತಿಳಿಸಿದರು. ದೊಡ್ಡಬಳ್ಳಾಪುರ ನಗರದ ಮಾಂಗಲ್ಯ…

ಪಾದಚಾರಿಗಳಿಗೆ ಕಾರು ಡಿಕ್ಕಿ: ಓರ್ವ ಮಹಿಳೆ ಸ್ಥಳದಲ್ಲೇ ಸಾವು: ಮತ್ತೋರ್ವ ಮಹಿಳೆಗೆ ಗಂಭೀರ ಗಾಯ

2 years ago

ಪಾದಚಾರಿಗಳಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ‌. ಘಟನೆ ತಾಲೂಕಿನ ಗೊಲ್ಲಹಳ್ಳಿ ತಾಂಡ ಸಮೀಪದ ಬೆಂಗಳೂರು-ಯಲಹಂಕ ಹೆದ್ದಾರಿಯಲ್ಲಿ…

ತಾಲೂಕು ಕಚೇರಿ ಹಾಗೂ ಉಪ ವಿಭಾಗಾಧಿಕಾರಿ ಕಚೇರಿಗೆ ದಿಢೀರ್ ಭೇಟಿ ಕೊಟ್ಟ ಕಂದಾಯ ಸಚಿವ ಕೃಷ್ಣ ಬೈರೇಗೌಡ

2 years ago

ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ದೊಡ್ಡಬಳ್ಳಾಪುರ ತಾಲೂಕು ಕಚೇರಿ ಹಾಗೂ ಉಪ ವಿಭಾಗಾಧಿಕಾರಿ ಕಚೇರಿಗೆ ದಿಢೀರ್ ಭೇಟಿ ನೀಡಿ ಜನರ ಸಮಸ್ಯೆಯನ್ನು ಆಲಿಸುತ್ತಿದ್ದಾರೆ‌. ಆಫೀಸ್ ಗೆ…

ತಿಳುವಳಿಕೆ ಎಂಬುದು ನಡವಳಿಕೆಯಾಗಿ ಮಾರ್ಪಾಡಾಗದಿದ್ದರೆ.. ಒಳ್ಳೆಯತನ ನಮ್ಮ ವರ್ತನೆಯಾಗದಿದ್ದರೆ…

2 years ago

ಒಂದು ಪ್ರಹಸನ ****************** ಸ್ಥಳ : ಬೆಳಗಾವಿಯ ಸುವರ್ಣ ಸೌಧ. ಸನ್ನಿವೇಶ : ವಿಧಾನ ಮಂಡಲ ಅಧಿವೇಶನ. ಮುಖ್ಯ ಪಾತ್ರಗಳಲ್ಲಿ : ಶ್ರೀಮತಿ ಲಕ್ಷ್ಮಿ ಹೆಬ್ಬಾಳ್ಕರ್, ಶ್ರೀ…

ಸರ್ಕಾರಿ ಕೆಲಸ ಕಾರ್ಯ ಹಾಗೂ ಸಮಸ್ಯೆ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಟ ತಪ್ಪಿಸಲು www.doddaballapura.com ವೆಬ್ ಸೈಟ್ ಜಾರಿ

2 years ago

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಗ್ರಾಮೀಣ ಹಾಗೂ ನಗರ ವ್ಯಾಪ್ತಿಯ ಸಮಸ್ಯೆ ಕುರಿತಾಗಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಹಾಗೂ ಇತರೆ ಸಂಬಂಧಪಟ್ಟ ಇಲಾಖಾಧಿಕಾರಿಗಳ ಗಮನಕ್ಕೆ ತರುವುದಕ್ಕೆ …

ಸರ್ಕಾರ ದ್ವೇಷ, ಟಾರ್ಗೆಟ್ ರಾಜಕಾರಣ ಮಾಡ್ತಿದೆ: ಇದು ಒಳ್ಳೆದಲ್ಲ- ಯುವ ಶಾಸಕನಿಗೆ ದ್ವೇಷದ ರಾಜಕಾರಣ ಮಾಡೋದು ಹೇಗೆ ಎಂದು ಕಾಂಗ್ರೆಸ್ ಕಲಿಸಿಕೊಡುತ್ತಿದೆ…- ಕಾಂಗ್ರೆಸ್ ವಿರುದ್ಧ ಶಾಸಕ ಧೀರಜ್ ಮುನಿರಾಜ್ ವಾಗ್ದಾಳಿ

2 years ago

ದೊಡ್ಡಬಳ್ಳಾಪುರ: ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮೇಲೆ ಸಚಿವೆ ಲಕ್ಷೀ ಹೆಬ್ಬಾಳ್ಕರ್ ಮಾಡಿರುವ ಆರೋಪಕ್ಕೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ಶಾಸಕ ಧೀರಜ್ ಮುನಿರಾಜು…

Accident Update: ಖಾಸಗಿ ಕಂಪನಿ ಬಸ್ ಹಾಗೂ ಬೈಕ್ ನಡುವೆ ಅಪಘಾತ: ಚಿಕಿತ್ಸೆ ಫಲಿಸದೇ ಓರ್ವ ಬೈಕ್ ಸವಾರ ಸಾವು: ಮತ್ತೊಬ್ಬನಿಗೆ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ

2 years ago

ಖಾಸಗಿ ಕಂಪನಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿತ್ತು. ಕೂಡಲೇ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಓರ್ವ…