ಮಾಜಿ ಸಿಎಂ ಎಸ್​.ಎಂ ಕೃಷ್ಣ ವಿಧಿವಶ: ರಾಜ್ಯದಲ್ಲಿ ಇಂದಿನಿಂದ 3 ದಿನ ಶೋಕಾಚರಣೆ: ನಾಳೆ ಸರ್ಕಾರಿ ರಜೆ ಘೋಷಣೆ

2 years ago

ಮಾಜಿ ಮುಖ್ಯಮಂತ್ರಿ ಎಸ್​.ಎಂ ಕೃಷ್ಣ ಅವರು ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಡಿಸೆಂಬರ್​ 10 ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆಗೆ ಘೋಷಣೆ ಮಾಡಲಾಗಿದ್ದು, ಇದೇ ವೇಳೆ ನಾಳೆ…

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಗಲಿಕೆಗೆ ಸಿಎಂ ಸಿದ್ದರಾಮಯ್ಯ ಸಂತಾಪ

2 years ago

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ  ಮುಖ್ಯಮಂತ್ರಿಯಾಗಿ ಐಟಿ-ಬಿಟಿ…

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ (92) ವಿಧಿವಶ

2 years ago

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ(92) ಅವರು ಸದಾಶಿವನಗರದ ತಮ್ಮ ನಿವಾಸದಲ್ಲಿ ಇಂದು ವಿಧಿವಶರಾಗಿದ್ದಾರೆ. ಅವರು ವಯೋಸಹಸ ಕಾಯಿಲೆಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ…

ಇದೇ ಡಿಸೆಂಬರ್ 20, 21, 22ರಂದು ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ…..

2 years ago

ಕನ್ನಡ ಸಾಹಿತ್ಯ ಸಮ್ಮೇಳನ..... ಮಂಡ್ಯ......... ಇದೇ ಡಿಸೆಂಬರ್ 20/21/22... ಇದು, ಒಂದು ನುಡಿ ಹಬ್ಬ ಒಂದು ನಾಡ ಹಬ್ಬ ಒಂದು ಅಕ್ಷರದ ಹಬ್ಬ ಒಂದು ಮಾತುಗಳ ಹಬ್ಬ…

ಪ್ರಾಥಮಿಕ ಹಂತದಲ್ಲೇ ಕ್ಷಯರೋಗ ಚಿಕಿತ್ಸೆ ಪಡೆದು ಗುಣಮುಖರಾಗಿ- ಸಿಇಒ ಡಾ.ಕೆ.ಎನ್ ಅನುರಾಧ

2 years ago

ಕ್ಷಯರೋಗ ಮಾರಣಾಂತಿಕ ಖಾಯಿಲೆ ಅಲ್ಲ, ಚಿಕಿತ್ಸೆ ಮೂಲಕ ಗುಣಪಡಿಸಬಹುದದಾದ ಒಂದು ರೋಗವಾಗಿದ್ದು ಕ್ಷಯರೋಗದ ಲಕ್ಷಣಗಳು ಕಂಡುಬಂದಲ್ಲಿ ಭಯಭೀತರಾಗದೇ ಪ್ರಾಥಮಿಕ ಹಂತದಲ್ಲೇ ಚಿಕಿತ್ಸೆ ಪಡೆಯುವ ಮೂಲಕ ಗುಣಮುಖರಾಗಿ ಎಂದು…

ಗ್ರಾಮ ಪಂಚಾಯತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶಗಳ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್ ಪಡಿತರ ಕಾರ್ಡ್ ವಿತರಿಸಲಾಗುವುದು :-ಆಹಾರ ಸಚಿವ ಕೆ.ಎಚ್. ಮುನಿಯಪ್ಪ

2 years ago

ಇಂದು ವಿಧಾನ ಪರಿಷತ್ ನಲ್ಲಿ ವಿರೋಧ ಪಕ್ಷದ ಸದಸ್ಯರು  ರಾಜ್ಯದಲ್ಲಿನ ಬಿಪಿಎಲ್ ಪಡಿತರ ಕಾರ್ಡ್ ರದ್ದು ಕುರಿತು  ಕೇಳಿದ ಪ್ರಶ್ನೆಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ…

ಕೋಮುಲ್ ಕ್ಷೇತ್ರ ವಿಂಗಡಣೆ: ಅಸಮಾಧಾನ ಹೊರಹಾಕಿದ ಮಾಜಿ ನಿರ್ದೇಶಕರು

2 years ago

ಕೋಲಾರ: ಹಾಲು ಒಕ್ಕೂಟದ ಕ್ಷೇತ್ರಗಳ ವಿಂಗಡಣೆ ಸಂಬಂಧ ಏಪಕ್ಷೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ ಎಂದು ಆರೋಪಿಸಿ ಒಕ್ಕೂಟದ ಮಾಜಿ ನಿರ್ದೇಶಕರಾದ ವಡಗೂರು ಡಿ.ವಿ ಹರೀಶ್ ಹಾಗೂ ಕಾಡೇನಹಳ್ಳಿ ನಾಗರಾಜ್…

ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳಿಂದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗೆ ಸನ್ಮಾನ

2 years ago

ಕೋಲಾರ,ಡಿ.8- ಸರ್ಕಾರಿ ನೌಕರರು ರಾಜಕೀಯವನ್ನ ಚುನಾವಣೆಗೆ ಮಾತ್ರ ಸೀಮಿತಗೊಳಿಸಿ, ಒಗ್ಗಟ್ಟಿನಿಂದ ಸಂಘವನ್ನು ಮುನ್ನೆಡೆಸಿಕೊಂಡು ಹೋಗುವಂತೆ ಜಿಲ್ಲಾ ಸರ್ಕಾರಿ ನೌಕರರ ಸಂಘದ ನೂತನ ಪದಾಧಿಕಾರಿಗಳಿಗೆ ಮಾಜಿ ಸ್ಪೀಕರ್ ರಮೇಶ್…

ಕಾಂಗ್ರೆಸ್ ನಿಂದ ರಾಜ್ಯದ ಜನತೆಯನ್ನು ಯಾಮಾರಿಸಿದ ಹಾಸನದ ಸ್ವಾಭಿಮಾನ ಸಮಾವೇಶ- ಬಣಕನಹಳ್ಳಿ ನಟರಾಜ್ ವ್ಯಂಗ್ಯ

2 years ago

ಕೋಲಾರ: ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ ಹಾಸನದಲ್ಲಿ ನಡೆದ ಸ್ವಾಭಿಮಾನ ಸಮಾವೇಶವು ರಾಜ್ಯದ ಜನತೆಯನ್ನು ಯಾಮಾರಿಸಿದ ಸಮಾವೇಶವಾಗಿದ್ದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಗೆ ಸಮಾವೇಶ…

ಬಿಎಲ್‌ಆರ್‌ ಹಬ್ಬ: ಬೆಂಗಳೂರಿನ ಗತವೈಭವದ ಸ್ಥಳಗಳಲ್ಲಿ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳ ಕಲರವ

2 years ago

ಬೆಂಗಳೂರು: ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌, ಸರ್ಕಾರದ ಸಹಭಾಗಿತ್ವದಲ್ಲಿ ನಡೆಸುತ್ತಿರುವ "ಬೆಂಗಳೂರು ಹಬ್ಬ"ಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಡಿಸೆಂಬರ್‌ ೧೫ರವರೆಗೆ ಬೆಂಗಳೂರಿನಾದ್ಯಂತ ಮುಂದುವರೆಯುತ್ತಿದೆ. ನಗರದ ಪರಂಪರೆ, ಸಾಂಸ್ಕೃತಿಕ ವೈಭವ, ನಾಡು-ನುಡಿ,…