ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

4 months ago

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ ದ್ವಾರದಲ್ಲೇ ಕಸದ ರಾಶಿ ಹಾಗೂ ದುರ್ವಾಸನೆ…

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

4 months ago

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಾಲಕ…

ಸೆಲೆಬ್ರಿಟಿ…………….

4 months ago

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ, ಪ್ರಸಿದ್ಧರು - ಜನಪ್ರಿಯರು - ಪ್ರಖ್ಯಾತರು…

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

4 months ago

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತೋಟಗಾರಿಕಾ ಬೆಳೆಗಳ ಸಂರಕ್ಷಣೆಗೆ ರೈತರು…

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

4 months ago

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಅವರನ್ನು ಕೂಡಲೇ…

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

4 months ago

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ ಮೇಲೆ ಆಟೋ ಹರಿದ ಪರಿಣಾಮ ಸ್ಥಳದಲ್ಲೇ…

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

4 months ago

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಳಿಸಿರುವ ಘಟನೆ ತಾಲೂಕಿನ ಆಲಹಳ್ಳಿ…

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

4 months ago

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ ಅವರು ಜಿಲ್ಲಾಡಳಿತ ಭವನದಲ್ಲಿನ…

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

4 months ago

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ ಮಾರ್ಗವಾಗಿ ಬಳಸುತ್ತಿವೆ. ಇದರಿಂದ ಈ ರಸ್ತೆಯಲ್ಲಿರುವ…

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

4 months ago

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು, ಬಿದಿರಿನ ಬೊಂಬುಗಳ ಮೇಲ್ಚಾವಣಿಯ ಮಣ್ಣಿನ ಪುಟ್ಟ…