ಡಿಸಿಸಿ ಬ್ಯಾಂಕ್ ಭ್ರಷ್ಟಾಚಾರದ ತನಿಖೆಗೆ ಒತ್ತಾಯಿಸಿ ಡಿ.4 ರಂದು ಬ್ಯಾಂಕ್ ಮುತ್ತಿಗೆಗೆ ರೈತ ಸಂಘ ನಿರ್ಧಾರ

2 years ago

ಕೋಲಾರ: ಲಕ್ಷಾಂತರ ರೈತ ಕೂಲಿಕಾರ್ಮಿಕರು, ಮಹಿಳೆಯರ ಜೀವನಾಡಿಯಾಗಿರುವ ಬಂಗಾರಪೇಟೆ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿರುವ ಕೋಟಿ ಕೋಟಿ ಹಗರಣವನ್ನು ತನಿಖೆ ಮಾಡಲು ವಿಶೇಷ ತಂಡ ರಚನೆ ಮಾಡಿ…

ನಮ್ಮ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯ ಹಿರಿಮೆಯನ್ನು ವಿದ್ಯಾರ್ಥಿಗಳು ಅರಿಯುವಂತೆ ಮಾಡಬೇಕು- ಶಾಂತಮ್ಮ ನಾಗರಾಜ್ ಹೇಳಿಕೆ

2 years ago

ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯ ಹಿರಿಮೆಯನ್ನು ನಮ್ಮ  ವಿದ್ಯಾರ್ಥಿಗಳು ಅರಿಯುವಂತೆ ಮಾಡಬೇಕು. ಕನ್ನಡ ಮಾಧ್ಯಮದಲ್ಲಿ‌ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ಮೂಡಿಸಬೇಕೆಂದು ಎಂದು ಮುಖ್ಯಶಿಕ್ಷಕಿ ಶಾಂತಮ್ಮನಾಗರಾಜ್ ತಿಳಿಸಿದರು.…

ಸ್ನೇಹ… ಪ್ರೀತಿ… ಅತ್ಯಾಚಾರ… ದೋಖಾ…ಆರೋಪ! ಲೈಂಗಿಕ ಸಂಪರ್ಕಕ್ಕೆ ಅಡ್ಡಿಯಾಗದ ಜಾತಿ, ಮದುವೆಗೆ ಅಡ್ಡಿ: ಅತ್ಯಾಚಾರ ಹಾಗೂ ಜಾತಿ ನಿಂದನೆ ದೂರು ನೀಡಿ, ನ್ಯಾಯ ಕೊಡಿಸಿ ಎಂದು ಪೊಲೀಸರ ಮೊರೆ ಹೋದ ಯುವತಿ

2 years ago

ಮೊಬೈಲ್ ಬಳಸುವ ಯುವತಿಯರೇ ಎಚ್ಚರ... ಎಚ್ಚರ... ಅದರಲ್ಲೂ ಹೆಚ್ಚಾಗಿ ಸಾಮಾಜಿಕ ಜಾಲತಾಣದಲ್ಲಿ ಯುವಕರ ಸ್ನೇಹ ಬೆಳೆಸುವ ಮುನ್ನ 'ಬಿ ಕೇರ್ ಫುಲ್' ಏಕೆಂದರೆ, ಹೀಗೆ... ಯುವತಿಗೆ ಇಂಸ್ಟ್ರಾಗ್ರಾಮ್…

ಬದುಕೊಂದು ಊಹೆಗೆ ನಿಲುಕದ ಅನಂತದೆಡೆಗೆ ಪಯಣ….

2 years ago

ಸಾಮಾಜಿಕ ಬದುಕಿನ ಒಳಪುಟ........... ಆಳವಾಗಿ ಪ್ರೀತಿಸುವವರು ಒಂದಷ್ಟು ಜನ, ಅಷ್ಟೇ ಗಾಢವಾಗಿ ದ್ವೇಷಿಸುವವರು ಇನ್ನೊಂದಷ್ಟು ಜನ,..... ಮೆಚ್ಚುವವರಿಗೆ ಬರವಿಲ್ಲ, ಟೀಕಿಸುವವರು ಕಡಿಮೆಯೇನಿಲ್ಲ,....... ಅಸೂಯೆ ಒಳಗೊಳಗೆ, ಕುಹುಕ ನಗು…

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣ: ಕರ್ತವ್ಯಲೋಪವೆಸಗಿದ ಡ್ರಗ್ ಕಂಟ್ರೋಲರ್ ಉಮೇಶ್ ಸಸ್ಪೆಂಡ್-ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿದ ಪಶ್ಚಿಮ ಬಂಗಾಳದ ಕಂಪೆನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪೆನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶ- ಸಿಎಂ ಸಿದ್ದರಾಮಯ್ಯ

2 years ago

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ…

ಎಸ್.ಎನ್ ಗೆ ಸಚಿವ ಸ್ಥಾನಕ್ಕೆ ಯುವ ಸೇನೆ ನವೀನ್ ಒತ್ತಾಯ

2 years ago

ಕೋಲಾರ: ರಾಜ್ಯದಲ್ಲಿನ ಕಾಂಗ್ರೆಸ್ ನೇತೃತ್ವದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಮುಂದೆ ನಡೆಯಲಿರುವ ಸಚಿವ ಸಂಪುಟದ ಪುನಃರಚನೆಯ ಸಂದರ್ಭದಲ್ಲಿ ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ ಅವರಿಗೆ ಸಚಿವ…

ಜಿಲ್ಲಾ ಮಟ್ಟದ ಯುವಜನೋತ್ಸವ- ಯುವಶಕ್ತಿ ದೇಶದ ಆಸ್ತಿ-ಸಂಸದ ಡಾ.ಕೆ.ಸುಧಾಕರ್

2 years ago

ಭಾರತವು ಜನಸಂಖ್ಯೆಯಲ್ಲಿ ಶೇ. 60 ರಷ್ಟು ಯುವಕರಿಂದ ಕೂಡಿದ ದೇಶ. ನಮ್ಮ ಯುವಶಕ್ತಿಯೇ ಭಾರತ ದೇಶದ ನಿಜವಾದ ಆಸ್ತಿ. ಶಾಲಾ-ಕಾಲೇಜು ಹಂತದಲ್ಲೇ ಯುವ ಸಮೂಹಕ್ಕೆ ಕೌಶಲ್ಯಭರಿತ ಶಿಕ್ಷಣ…

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಸಿಮೆಂಟ್ ಲಾರಿ ಹಾಗೂ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ನಡುವೆ ಅಪಘಾತ: ಓರ್ವನಿಗೆ ಗಾಯ

2 years ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಸಿಮೆಂಟ್ ಲಾರಿ ಹಾಗೂ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ನಡುವೆ ಅಪಘಾತ ನಡೆದಿದ್ದು, ಓರ್ವನಿಗೆ ಗಾಯಗಳಾಗಿವೆ. ಸಿಮೆಂಟ್ ಲಾರಿಯು ಗ್ಯಾಸ್ ಸಿಲಿಂಡರ್…

ಕರ್ನಾಟಕ ದಲಿತ ಚಳವಳಿಗೆ ಐವತ್ತು ವರ್ಷಗಳು….

2 years ago

ಇದು ಭಾಗಶಃ ಸರಿಯಷ್ಟೇ. ಏಕೆಂದರೆ ದಲಿತ ಚಳುವಳಿಗೆ ಶತಶತಮಾನಗಳ ಇತಿಹಾಸವಿದೆ. ಅದು ಮಾನಸಿಕವಾಗಿ, ದೈಹಿಕವಾಗಿ, ಅಸಹಾಯಕವಾಗಿ ಆಕ್ರೋಶವಾಗಿ, ಮೌನವಾಗಿ ಬೇರೆ ಬೇರೆ ರೂಪ ಪಡೆಯುತ್ತಾ ಸದಾ ಕಾಲ…

ಜೈ ಕೋಲಾರಮ್ಮ ಆಟೋ ನಿಲ್ದಾಣದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

2 years ago

ಕೋಲಾರ: ರಾಜ್ಯದ ರಕ್ಷಣೆ ಹಾಗೂ ಕನ್ನಡ ಬಳಕೆಯಲ್ಲಿ ಆಟೋ ಚಾಲಕರ ಪಾತ್ರ ಪ್ರಮುಖವಾಗಿದ್ದು ಅವರ ಸೇವೆಗೆ ನಾಡಿನ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಾತ್ರವೇ ಕನ್ನಡ ಉಳಿಯಲು ಸಾಧ್ಯವಾಗುತ್ತದೆ ಎಂದು…