ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

2 months ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು ಆಶ್ರಯದಲ್ಲಿ GC CRPF ಬೆಂಗಳೂರು, CH…

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

2 months ago

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ ಬೀಗ ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಬುಧವಾರ…

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

2 months ago

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ ಎಂದು…

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

2 months ago

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ ಸಮ ಪ್ರಮಾಣದಲ್ಲಿ ಸೃಷ್ಟಿಸುವ ಒಂದು ವರ್ಣಮಯ…

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

2 months ago

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮಾರ್ಚ್…

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

2 months ago

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ ಮಾ.22ರವರೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ…

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

2 months ago

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ ನೋಡಿದ ವಿದ್ಯಾರ್ಥಿಗಳೆಂದರೆ 2001-02ನೇ ಸಾಲಿನ ಹಳೆಯ…

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

2 months ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ನಗರದ  ಪ್ರವಾಸಿ…

ಒಂದೇ ಊರಿನ ಎದುರು ಬದರು ಮನೆ ವಾಸಿಗಳು: ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ: ಹತ್ತು ವರ್ಷದಿಂದ ಪ್ರತ್ಯೇಕ ವ್ಯವಹಾರ ಶುರು: ಇಬ್ಬರ ನಡುವೆ ಹುಟ್ಟಿಕೊಂಡಿದ್ದ ವೈಷಮ್ಯ ಇದೀಗ ಓರ್ವನ ಕಿಡ್ನಾಪ್ ಆ್ಯಂಡ್​ ಮರ್ಡರ್ ನಲ್ಲಿ ಅಂತ್ಯ

2 months ago

ಒಂದೇ ಊರಿನ ಎದುರು ಬದರು ಮನೆ ವಾಸಿಗಳು. ಜೊತೆಯಾಗಿ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿಕೊಂಡಿದ್ದರು. ಆದ್ರೆ ಕಳೆದ ಹತ್ತು ವರ್ಷದಿಂದ ಪ್ರತ್ಯೇಕವಾಗಿ ವ್ಯವಹಾರ ಶುರುವಿಟ್ಟುಕೊಂಡಿದ್ದರು. ಜೊತೆಗೆ ಇಬ್ಬರ…

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

2 months ago

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ? ವಿಶ್ವ ಶಾಂತಿ - ಸಾಮರಸ್ಯದ ಬದ್ದತೆಯೇ…