ಪ್ರತಿ ಕ್ವಿಂಟಾಲ್ ರಾಗಿಗೆ 4290 ರೂ.ಗಳ ಬೆಂಬಲ ಬೆಲೆ ನಿಗದಿ: ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರು- ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

2 years ago

ಕನಿಷ್ಠ ಬೆಂಬಲ ಬೆಲೆ ಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ನೋಂದಣಿ ಪ್ರಕ್ರಿಯೆಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ…

ಏರ್ಪೋಟ್ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ‌ ಕಾರ್ಯಾಚರಣೆ: ವಿದೇಶದಿಂದ ಅಕ್ರಮವಾಗಿ ಪ್ರಾಣಿಗಳ ಸಾಗಾಟ: ಇಬ್ಬರ ಬಂಧನ

2 years ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಪ್ರಾಣಿಗಳನ್ನು ಸಾಗಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ವಿಮಾನದಲ್ಲಿ ಇಬ್ಬರು ಪ್ರಯಾಣಿಕರು ಕೌಲಲಾಂಪುರರದಿಂದ ಬೆಂಗಳೂರಿಗೆ…

ನಾಳೆ(ನ.17) ನಗರ ಹಾಗೂ ಗ್ರಾಮೀಣ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ…..

2 years ago

ದೊಡ್ಡಬಳ್ಳಾಪುರ ನಗರದಲ್ಲಿ ನಾಳೆ(ನ.17) ಭಾನುವಾರದಂದು 220/66/11ಕೆವಿ ಕೆಐಎಡಿಬಿ ಹಾಗು 66/11ಕೆವಿ ಅಪೆರಲ್ ಪಾರ್ಕ್ ಉಪ ವಿದ್ಯುತ್ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ಸದರಿ ಉಪಕೇಂದ್ರದಲ್ಲಿರುವ ಎಲ್ಲಾ…

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

2 years ago

ತೊಂಡೆಬಾವಿ ಮತ್ತು ಮಾಕಳಿ ದುರ್ಗ ರೈಲು ನಿಲ್ದಾಣಗಳ ಮಾರ್ಗ ಮಧ್ಯೆ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಯಸ್ಸು: ಸುಮಾರು 25 ರಿಂದ 30…

ಪೋಸ್ಟ್ ಆಫೀಸ್ ಸೇವೆಗಳು ಈಗ ಗ್ರಾಮಒನ್ ಕೇಂದ್ರಗಳಲ್ಲಿ ಲಭ್ಯ

2 years ago

ಎಲ್ಲಾ ಪೋಸ್ಟ್ ಆಫೀಸ್ ಸೇವೆಗಳು ಸಾರ್ವಜನಿಕರಿಗೆ ಸುಲಭವಾಗಿ ಕೈಗೆಟುಕುವಂತೆ ಮಾಡಲು ಗ್ರಾಮಒನ್ ಕೇಂದ್ರದಲ್ಲಿ ಭಾರತೀಯ ಪೋಸ್ಟ್ ಆಫೀಸ್ ಸೇವೆಗಳನ್ನು ಕಲ್ಪಿಸಲಾಗಿದ್ದು ಸಾರ್ವಜನಿಕರು ಹತ್ತಿರದ ಗ್ರಾಮಒನ್ ಕೇಂದ್ರಗಳಿಗೆ ಭೇಟಿ…

ಅಕ್ರಮ ಹಣ ಸಂಪಾದನೆ: ಅಬಕಾರಿ ಉಪ ನಿರೀಕ್ಷಕನಿಗೆ 3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ದಂಡ

2 years ago

ಬೆಂಗಳೂರು ನಗರ ಜೆ.ಸಿ. ರಸ್ತೆಯ ಡೆಪ್ಯೂಟಿ ಕಮಿಷನ್ ಆಫ್ ಎಕ್ಸ್ಪ್ರೆಸ್ ನಲ್ಲಿ ಅಬಕಾರಿ ಉಪ ನಿರೀಕ್ಷಕರಾಗಿದ್ದ ಎಂ.ರಾಮಚಂದ್ರ ಇವರು ಆದಾಯ ಮೀರಿದ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ನ್ಯಾಯಾಧೀಶ…

ಸೈಬರ್ ಹೂಡಿಕೆ ವಂಚನೆ ಪ್ರಕರಣ: ರಾಜಸ್ಥಾನದ 4 ಜನರನ್ನ ಬಂಧನ

2 years ago

ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಯು ಸೈಬರ್ ಹೂಡಿಕೆ ವಂಚನೆ ಪ್ರಕರಣದಲ್ಲಿ ರಾಜಸ್ಥಾನದ 4 ಜನರನ್ನು ಬಂಧಿಸಿದ್ದ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ್…

ಉಳುಮೆ ಮಾಡುವಾಗ ಪುರಾತನ ವಿಗ್ರಹ ಪತ್ತೆ: ವೀರಭದ್ರೇಶ್ವರ ಅಥವಾ ಚೆನ್ನಕೇಶವ ದೇವರ ವಿಗ್ರಹವೆಂಬ ಶಂಕೆ

2 years ago

ಗೌರಿಬಿದನೂರು ತಾಲೂಕಿನ ಮೇಳ್ಯಾ ಗ್ರಾಮದ ರೈತ ರಾಜು ಅವರ ತೋಟದಲ್ಲಿ ಪುರಾತನ ವಿಗ್ರಹವು ಬೆಳಕಿಗೆ ಬಂದಿದೆ. ಗ್ರಾಮದ ರೈತ ರಾಜು ಟ್ರಾಕ್ಟರ್ ಮೂಲಕ ಉಳುಮೆ ಮಾಡುವಾಗ ಈ…

ಸರ್ಕಾರಿ ಶಾಲಾ ಮಕ್ಕಳಿಗೆ ಸ್ಪೋರ್ಟ್ಸ್ ಸಮವಸ್ತ್ರ ವಿತರಣೆ

2 years ago

ಬೆಂಗಳೂರು ಉತ್ತರ ವಲಯ, ನಾಗಸಂದ್ರ ಅಂಚೆ ವ್ಯಾಪ್ತಿಯ ದೊಡ್ಡಬಿದರಕಲ್ಲಿನ ಸರ್ಕಾರಿ ಹಿರಿಯ ಹಾಗೂ ಪ್ರಾಥಮಿಕ ಶಾಲೆಯಲ್ಲಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪನಿ ಮತ್ತು ಯೂತ್ ಫಾರ್ ಸೇವಾ ಸಂಸ್ಥೆಯ…

ನವೆಂಬರ್ 20 ರಂದು ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್

2 years ago

ಕರ್ನಾಟಕದ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ವರ್ಗಾವಣೆ ಮತ್ತು ಪ್ರಮೋಷನ್‌ಗೆ ಲಂಚದ ವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಲಾಗಿದೆ. ಇದರಿಂದಾಗಿ ನಕಲಿ ಮದ್ಯದ ಪ್ರಮಾಣ ಹೆಚ್ಚಾಗಿದೆ.…