ಮೊಹರಂ ಅಂಗವಾಗಿ ಕಿಲ್ಲಾ ಮಸೀದಿಯಲ್ಲಿ ಶಿಯಾ ಮುಸ್ಲಿಮರ ಹಸೇನ್–ಹುಸೇನ್ ಆಚರಣೆ

4 months ago

ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿರುವ ಕಿಲ್ಲಾ ಮಸೀದಿಯಲ್ಲಿ ಮೊಹರಂ ಅಂಗವಾಗಿ ಶಿಯಾ ಮುಸ್ಲಿಂ ಸಮುದಾಯದವರ ಹಸೇನ್–ಹುಸೇನ್ ಆಚರಣೆ ಶುಕ್ರವಾರ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ವೇಳೆ ಸಾವಿರಾರು ಭಕ್ತರು…

ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ: ಆರ್.ಆರ್. ನಗರದ SPARSH ಆಸ್ಪತ್ರೆಯಲ್ಲಿ 5 ವಿಶೇಷ ಪ್ಲಾಸ್ಟಿಕ್ ಸರ್ಜರಿ ಕ್ಲಿನಿಕ್‌ಗಳ ಆರಂಭ

4 months ago

ಬೆಂಗಳೂರು, ಜುಲೈ 2026: ಅಂತರರಾಷ್ಟ್ರೀಯ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ-2026ರ ಅಂಗವಾಗಿ, ಬೆಂಗಳೂರಿನ ಆರ್.ಆರ್. ನಗರದ ಸ್ಪರ್ಶ್ ಆಸ್ಪತ್ರೆ ಸಂಕೀರ್ಣ ಪುನರ್‌ನಿರ್ಮಾಣ, ಕಾರ್ಯಾತ್ಮಕ ಹಾಗೂ ಸೌಂದರ್ಯವರ್ಧಕ ಚಿಕಿತ್ಸೆಗಳ ಅಗತ್ಯವಿರುವ…

ಭ್ರಷ್ಟಾಚಾರಕ್ಕೆ ಅವಕಾಶವಿಲ್ಲ; ಲಂಚ ಕೇಳಿದರೆ ನೇರವಾಗಿ ನನಗೆ ದೂರು ನೀಡಿ- ಶಾಸಕ ಧೀರಜ್ ಮುನಿರಾಜು

4 months ago

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ. ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಅಧಿಕಾರಿ ಸಾರ್ವಜನಿಕರಿಂದ ಹಣ ಅಥವಾ ಲಂಚಕ್ಕೆ ಬೇಡಿಕೆ ಇಟ್ಟರೆ ಅದನ್ನು ಪ್ರಶ್ನಿಸಬೇಕು. ಕೂಡಲೇ…

ಮಕ್ಕಳ ನಡುವೆ ಕಾಣಿಸಿಕೊಂಡ 5 ಅಡಿ ನಾಗರಹಾವು: ಉರಗ ರಕ್ಷಕರಿಂದ ಸುರಕ್ಷಿತ ರಕ್ಷಣೆ: ಮಕ್ಕಳು ಸುರಕ್ಷಿತ

4 months ago

ಬೆಂಗಳೂರು: ಹೆಸರಘಟ್ಟ ಹೋಬಳಿಯ ತೋಟಗೆರೆ ಗ್ರಾಮದಲ್ಲಿ ಗುರುವಾರ ರಾತ್ರಿ ಸುಮಾರು 10.50ರ ವೇಳೆಗೆ ಮನೆಯೊಳಗೆ ನುಗ್ಗಿದ್ದ ಸುಮಾರು 5 ಅಡಿ ಉದ್ದದ ನಾಗರಹಾವನ್ನು ಸುರಕ್ಷಿತವಾಗಿ ರಕ್ಷಿಸಿ ಅರಣ್ಯಕ್ಕೆ…

ಆಶ್ರಯ ನಿವೇಶನ ಹಂಚಿಕೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ: ಕರವೇ ಪ್ರತಿಭಟನೆ

4 months ago

ದೊಡ್ಡಬಳ್ಳಾಪುರ: ಆಶ್ರಯ ನಿವೇಶನ ಹಾಗೂ ವಸತಿ ಯೋಜನೆಯಡಿ ಮಂಜೂರಾಗಿರುವ ಸರ್ಕಾರಿ ಜಮೀನಿನಲ್ಲಿ ನಿವೇಶನ ರಹಿತರಿಗೆ ಹಕ್ಕುಪತ್ರ ವಿತರಿಸುವಲ್ಲಿ ಕೆಲವು ಗ್ರಾಮ ಪಂಚಾಯಿತಿಗಳು ನಿರ್ಲಕ್ಷ್ಯ ವಹಿಸುತ್ತಿವೆ ಎಂದು ಆರೋಪಿಸಿ…

ಜು. 5 ಕ್ಕೆ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಗಿ- ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

4 months ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯು ಜುಲೈ 5 ಕ್ಕೆ ಲೋಕಾರ್ಪಣೆಗೊಳ್ಳಲಿದೆ ಎಂದು ಆಹಾರ ನಾಗರಿಕ ಸರಬರಾಜು…

ರಾಮನಗರ ಕಲ್ಲು ಕ್ವಾರಿ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, 5 ಮಂದಿಗೆ ಗಂಭೀರ ಗಾಯ

4 months ago

ರಾಮನಗರ: ಬೆಂಗಳೂರು ದಕ್ಷಿಣ ತಾಲೂಕಿನ ಮಾದಾಪಟ್ಟಣದಲ್ಲಿರುವ ಕಾವೇರಿ ಜಲ್ಲಿ ಕ್ರಷರ್‌ನ ಕಲ್ಲು ಕ್ವಾರಿಯಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಭೀಕರ ದುರಂತದಲ್ಲಿ ಬಂಡೆ ಕುಸಿದು ಏಳು ಕಾರ್ಮಿಕರು ಮೃತಪಟ್ಟಿದ್ದು,…

‘ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ’……..

4 months ago

ವೈದ್ಯರ ನಿಯಂತ್ರಣ ಮೀರಿ ಹೋಗುತ್ತಿರುವ ಆರೋಗ್ಯ ಕ್ಷೇತ್ರ........ ವೈದ್ಯರ ದಿನದ ಸಂದರ್ಭದಲ್ಲಿ ಅತ್ಯಂತ ಆತಂಕಕಾರಿ ಬೆಳವಣಿಗೆಯ ಬಗ್ಗೆ ನಾವು ಯೋಚಿಸಬೇಕಿದೆ. ಸಾಮಾನ್ಯವಾಗಿ ಅತ್ಯಂತ ಹೆಚ್ಚಿನ ಶ್ರಮದ ಓದು…

ಎತ್ತಿನಹೊಳೆ ಡ್ಯಾಂಗೆ ರೈತರ ವಿರೋಧ: ಕಾಮಗಾರಿ ತಡೆಗೆ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಶಾಸಕ ಧೀರಜ್ ಮುನಿರಾಜ್ ಮನವಿ

4 months ago

ದೊಡ್ಡಬಳ್ಳಾಪುರ: ಜಲಸಂಪನ್ಮೂಲ ಇಲಾಖೆ ಹಾಗೂ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ ವತಿಯಿಂದ ಜಲಸಂಪನ್ಮೂಲ ಸಚಿವರು ಹಾಗೂ ಬೆಂಗಳೂರು ದಕ್ಷಿಣ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾ…

ಶಂಕುಸ್ಥಾಪನೆಯೇ ಅಭಿವೃದ್ಧಿಯೇ?- ಶಾಸಕ ಧೀರಜ್ ಮುನಿರಾಜ್ ಪ್ರೋಗ್ರೆಸ್ ಕಾರ್ಡ್ ನೀಡಿ- ಕಾಂಗ್ರೆಸ್ ಯುವ ಘಟಕ ಆಗ್ರಹ

4 months ago

ದೊಡ್ಡಬಳ್ಳಾಪುರ: ಶಾಸಕ ಧೀರಜ್ ಮುನಿರಾಜು ಅವರು ತಮ್ಮ ಮೂರು ವರ್ಷದ ಅವಧಿಯ ಅಭಿವೃದ್ಧಿ ಕಾರ್ಯಗಳ ಕುರಿತು ಪ್ರೋಗ್ರೆಸ್ ಕಾರ್ಡ್ (ರಿಪೋರ್ಟ್ ಕಾರ್ಡ್) ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಕಾಂಗ್ರೆಸ್…