ರಾಜ್ಯ ರಾಜಕೀಯದಲ್ಲಿ ಮತ್ತೆ ತೀವ್ರಗೊಂಡ ನಾಯಕತ್ವ ಬದಲಾವಣೆಯ ಚರ್ಚೆ: ‘ಮುಂದಿನ ಸಿಎಂ ಡಿ.ಕೆ. ಶಿವಕುಮಾರ್’ ಎಂಬ ಪೋಸ್ಟರ್‌, ಬ್ಯಾನರ್‌ ಮತ್ತು ಸಾಮಾಜಿಕ ಜಾಲತಾಣ ಪೋಸ್ಟ್‌ಗಳು ವೈರಲ್

4 months ago

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂಬ ವದಂತಿಗಳು ಕಾಂಗ್ರೆಸ್ ವಲಯದಲ್ಲಿ ಭಾರೀ…

ಬಗರ್ ಹುಕ್ಕುಂ ಸಮಿತಿ ಸಭೆ ವಿಳಂಬ: ಹಕ್ಕುಪತ್ರಕ್ಕಾಗಿ ರೈತರ ಅಲೆದಾಟ: ಅರ್ಜಿ ಸಲ್ಲಿಸಿ ವರ್ಷಗಳಾದರೂ ಸಾಗುವಳಿ ಚೀಟಿ ಇಲ್ಲ: ಆತಂಕದಲ್ಲಿ ರೈತ

4 months ago

ಗ್ರಾಮೀಣ ಭಾಗದಲ್ಲಿ ಜೀವನ ನಡೆಸಲು ಸರ್ಕಾರಿ ಜಮೀನುಗಳಲ್ಲಿ ಉಳುಮೆ ಮಾಡಿಕೊಂಡು ಜೀವನೋಪಾಯ ರೂಪಿಸಿಕೊಂಡಿರುವ ರೈತಾಪಿ ವರ್ಗದ ಜನರಿಗಾಗಿ ಸರ್ಕಾರ ಸಾಗುವಳಿ ಚೀಟಿಗಳನ್ನ ನೀಡುವ ಮೂಲಕ ರೈತನ ಬದುಕಿಗೆ…

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

4 months ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56 ಅಂಗನವಾಡಿ ಕಾರ್ಯಕರ್ತೆಯರು ಮತ್ತು 293 ಸಹಾಯಕಿಯರ…

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

4 months ago

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ ದೊರೆತಿದ್ದು, ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿ…

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

4 months ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.…

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

4 months ago

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು ಕಾರ್ಯಕರ್ತರು ಗಂಭೀರವಾಗಿ ಕೆಲಸ ಮಾಡಬೇಕು ಎಂದು…

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

4 months ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ ಸಂಬಂಧಿತ ವಿಚಾರಗಳ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.…

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

4 months ago

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ ವಾಗ್ವಾದ ತೀವ್ರಗೊಂಡಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ…

ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧ ಆಯ್ಕೆ

4 months ago

ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷರಾಗಿ ವೆಂಕಟೇಶ್(ಬಂತಿ) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲೇಶ್ ರಾಜೀನಾಮೆ ನೀಡಿದ್ದು, ತೆರವಾದ ಸ್ಥಾನಕ್ಕೆ ಇಂದು ಚುನಾವಣೆ ನಡೆಯಿತು, ಬಿಜೆಪಿಯಿಂದ ವೆಂಕಟೇಶ್…

ಸ್ಪರ್ಶ್ ಆಸ್ಪತ್ರೆ ಹೆಣ್ಣೂರು ಒಂದು ವರ್ಷ ಪೂರ್ಣಗೊಳಿಸಿದೆ .ಉತ್ತರ ಬೆಂಗಳೂರಿನಲ್ಲಿ ಸಮಗ್ರ ಮಲ್ಟಿಸ್ಪೆಷಾಲಿಟಿ ಆರೈಕೆಯ ಹೆಚ್ಚುತ್ತಿರುವ ಅಗತ್ಯವನ್ನು ಪ್ರತಿಬಿಂಬಿಸುತ್ತದೆ

4 months ago

ಸ್ಪರ್ಶ್ ಆಸ್ಪತ್ರೆ, ಹೆಣ್ಣೂರು ತನ್ನ ಕಾರ್ಯಾಚರಣೆಯ ಒಂದು ವರ್ಷವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಆಸ್ಪತ್ರೆಯ ಮೊದಲ ವರ್ಷದ ಕ್ಲಿನಿಕಲ್ ಅಂಕಿಅಂಶಗಳು ಉತ್ತರ ಬೆಂಗಳೂರಿನಲ್ಲಿ ಸುಧಾರಿತ ಹಾಗೂ ಸಮಗ್ರ ಆರೋಗ್ಯಸೇವೆಗಳತ್ತ…