ಜಿಲ್ಲಾ ಆಸ್ಪತ್ರೆಗೆ ಖಾಯಂ ಶಸ್ತ್ರಚಿಕಿತ್ಸಕರ ನೇಮಕ ಸೇರಿದಂತೆ ಸೌಲಭ್ಯಗಳಿಗಾಗಿ ರೈತ ಸಂಘ ಒತ್ತಾಯ

2 years ago

ಕೋಲಾರ: ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಖಾಯಂ ಜಿಲ್ಲಾ ಶಸ್ತ್ರ ಚಿಕಿತ್ಸಕರನ್ನು ನೇಮಕ ಮಾಡಿ ಅನಧಿಕೃತ ಅಂಗಡಿಗಳನ್ನು ತೆರೆವುಗೊಳಿಸಿ ಖಾಸಗಿ ಅಂಬ್ಯುಲೆನ್ಸ್ ದಂದೆಗೆ ಕಡಿವಾಣ ಹಾಕಿ, ಆಸ್ಪತ್ರೆಯಲ್ಲಿ ಮೂಲಭೂತ…

ಹಾಲು ಖರೀದಿ ದರ ಇಳಿಕೆ ಆದೇಶ ವಾಪಸ್ ಪಡೆಯುವಂತೆ ಬಿಜೆಪಿ ರೈತ ಮೋರ್ಚಾ ವತಿಯಿಂದ ಕೋಚಿಮುಲ್ ಮುತ್ತಿಗೆ

2 years ago

ಕೋಲಾರ: ಹಾಲು ಉತ್ಪಾದಕರ ಖರೀದಿ ದರ 2 ರೂಪಾಯಿ ಇಳಿಕೆ ಮಾಡಿರುವ ಕೋಚಿಮುಲ್ ಆಡಳಿತ ಮಂಡಳಿಯ ಕ್ರಮವನ್ನು ಖಂಡಿಸಿ ಹಾಗೂ ಹಾಲು ಉತ್ಪಾದಕರ ಹಿತ ರಕ್ಷಣೆಗೆ ಒಕ್ಕೂಟವು…

ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ…? ಹೇಗೆ ಮನಸ್ಸನ್ನು ವಿಶಾಲ ಮಾಡಿಕೊಳ್ಳುವುದು…?

2 years ago

ವಿಶಾಲ ಮನೋಭಾವದ ಅನುಭವ ಮತ್ತು ಅನುಭಾವ......... ಮನಸ್ಸಿಗೆ ಏನೋ ಕಿರಿಕಿರಿಯಾಗುತ್ತಿದೆಯೇ ? ಒಳಗೊಳಗೆ ಹೇಳಿಕೊಳ್ಳಲಾಗದ ಅಸಹನೆ ಉಂಟಾಗುತ್ತಿದೆಯೇ ? ಕೌಟುಂಬಿಕ ಸಂಬಂಧಗಳಲ್ಲಿ ಸಹಿಸಲಾಗದ ಮಾನಸಿಕ ಹಿಂಸೆಯಾಗುತ್ತಿದೆಯೇ ?…

ಟೀಂ ಇಂಡಿಯಾದ ಮುಖ್ಯ ಕೋಚ್ ಸ್ಥಾನಕ್ಕೆ ಗೌತಮ್ ಗಂಭೀರ್ ನೇಮಕ

2 years ago

ಭಾರತೀಯ ಪುರುಷರ ಕ್ರಿಕೆಟ್ ತಂಡದ ಮುಖ್ಯ ಕೋಚ್ ಸ್ಥಾನಕ್ಕೆ ಟೀಮ್ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅಧಿಕೃತವಾಗ ನೇಮಕ ಭಾರತೀಯ ಪುರುಷರ ಕ್ರಿಕೆಟ್ ತಂಡದ…

ಹಣದಾಸೆಗೆ ಬರೋಬ್ಬರಿ 50 ಜನರನ್ನು ವಿವಾಹವಾಗಿ ವಂಚಿಸಿದ ಕಿಲಾಡಿ ಲೇಡಿ: ಅಧಿಕಾರಿ, ಉದ್ಯಮಿಗಳು ಸೇರಿದಂತೆ 50 ಜನರಿಗೆ ಮೋಸ: ಸದ್ಯ ಪೊಲೀಸರ ಅತಿಥಿ

2 years ago

ದುಡ್ಡೇ ದೊಡ್ಡಪ್ಪ...., ದುಡ್ಡು ಇದ್ರೆ ದುನಿಯಾ... ಹಣ ಕಂಡ್ರೆ ಹೆಣವೂ ಬಾಯಿ ಬಿಡುತ್ತೆ....! ಹೀಗೆ ನಾನಾ ರೀತಿಯಾಗಿ ಹಣದ ಬಗ್ಗೆ ಜನ ಮಾತಾಡುತ್ತಾರೆ. ಕಾಸಿಗಾಗಿ ಯಾರೂ ಏನು…

ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಅದ್ಧೂರಿ ಊರು ಜಾತ್ರೆ: ಮದ್ದೂರಮ್ಮ, ಮಹೇಶ್ವರಮ್ಮ, ಸಪ್ಪಲಮ್ಮ, ಮುತ್ಯಾಲಮ್ಮ ಸೇರಿದಂತೆ 9 ದೇವರಿಗೆ ವಿಶೇಷ ಪೂಜೆ, ಬೆಲ್ಲದಾರತಿ

2 years ago

ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಊರು ಜಾತ್ರೆ ಪ್ರಯುಕ್ತ ಜು.8ರಿಂದ 10ರವರೆಗೆ ಮದ್ದೂರಮ್ಮ, ಮಹೇಶ್ವರಮ್ಮ, ಸಪ್ಪಲಮ್ಮ, ಮುತ್ಯಾಲಮ್ಮ ಸೇರಿದಂತೆ 9 ದೇವರಿಗೆ ವಿಶೇಷ ಅಲಂಕಾರ, ಪೂಜೆ…

ಭಾರತ್ ರೈಸ್ ಬ್ರ್ಯಾಂಡ್ ಹೆಸರಿನ ನಕಲಿ ಅಕ್ಕಿ ಮಾರಾಟ ಆರೋಪ

2 years ago

ನಗರದಲ್ಲಿ ಭಾರತ್ ರೈಸ್ ಬ್ರ್ಯಾಂಡ್ ಹೆಸರಿನ ನಕಲಿ ಅಕ್ಕಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪತ್ತೆ ಮಾಡಲಾಗಿದೆ. ಕೋಲಾರದಿಂದ ಟೆಂಪೊದಲ್ಲಿ ಬಂದು ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆ ಹೊರವಲಯದಲ್ಲಿ…

ಜನ್ಮದಿನದಂದೇ ಬೆನ್ನಟ್ಟಿದ ಜವರಾಯ: ಕಾರು ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು

2 years ago

ಹುಟ್ಟು ಹಬ್ಬದ ದಿನವೇ ಡಿವೈಡರ್ ಗೆ ಕಾರು ಡಿಕ್ಕಿ ಸ್ಥಳದಲ್ಲೇ ವಿದ್ಯಾರ್ಥಿನಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಾಗಾರ್ಜುನ ಕಾಲೇಜು ಬಳಿ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ‌ ಹೊನ್ನೇನಹಳ್ಳಿ ಗ್ರಾಮದ…

ಆರೋಗ್ಯ: ಸಂತೃಪ್ತಿ: ವಿಶ್ವಾಸಾರ್ಹತೆ ಉಳಿಸಿಕೊಳ್ಳುವ ಪ್ರಯತ್ನ…

2 years ago

ಆರೋಗ್ಯ ಎಂಬುದು ದೊಡ್ಡ ಕೊಡುಗೆ, ಸಂತೃಪ್ತಿ ದೊಡ್ಡ ಸಂಪತ್ತು, ವಿಶ್ವಾಸಾರ್ಹತೆ ಎಂಬುದು ಅತ್ಯುತ್ತಮ ಸಂಬಂಧ....., ಗೌತಮ ಬುದ್ಧ.... ಇನ್ನೊಮ್ಮೆ ಓದಿ ನೋಡಿ. ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ. ಬದುಕು ಇನ್ನು…

ಸ್ವಾತಂತ್ರ್ಯವಾಗಿ ಬದುಕುವ ದಾರಿಯನ್ನ ಸರ್ಕಾರಿ ಶಾಲೆಗಳು ಕಲಿಸುತ್ತವೆ-ಶಿಕ್ಷಕ ಇಂದ್ರ ಕುಮಾರ್

2 years ago

ಕೋಲಾರ : ಸ್ವಾತಂತ್ರ್ಯವಾಗಿ ಬದುಕುವ ದಾರಿಯನ್ನ, ಹೆಣ್ಣು ಮಕ್ಕಳಿಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನ ಸರ್ಕಾರಿ ಶಾಲೆಗಳು ಕಲಿಸುತ್ತವೆ ಎಂದು ಶಿಕ್ಷಕ ಇಂದ್ರ ಕುಮಾರ್ ಹೇಳಿದರು. ನಗರದ ಸರ್ಕಾರಿ…