ಅರಿಷಡ್ವರ್ಗಗಳ ಮೇಲಿನ (ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರ) ಹಿಡಿತ ಸಾಧಿಸಿದಲ್ಲಿ ಎಲ್ಲವೂ ಸಾಧ್ಯ…..

2 years ago

ಹೀಗೊಂದು ಚಿಂತನೆ....... ಬುದ್ಧ ಬಸವ ಅಂಬೇಡ್ಕರ್ ಪೆರಿಯಾರ್ ಚಿಂತನೆಗಳಿಂದ ಪ್ರಭಾವಿತವಾದ ಒಂದು ವರ್ಗ, ವೇದ ಉಪನಿಷತ್ತುಗಳು, ಮನಸ್ಮೃತಿಗಳು, ರಾಮಾಯಣ, ಮಹಾಭಾರತ, ಭಗವದ್ಗೀತೆ, ಶಂಕರಾಚಾರ್ಯ, ನಾಥುರಾಮ್ ಘೋಡ್ಸೆ, ಶಿವಾಜಿ,…

ನಗರಸಭೆ ‘ಇ ಖಾತೆ’ ಸಮಸ್ಯೆಗೆ ಆದಷ್ಟು ಬೇಗ ಪರಿಹಾರ- ಸಚಿವ ರಹೀಂ ಖಾನ್ ಭರವಸೆ

2 years ago

ಕೋಲಾರ: ನಗರಸಭೆ ವ್ಯಾಪ್ತಿಯಲ್ಲಿನ ಸಾರ್ವಜನಿಕರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ ಖಾತೆ ಬಿ ಖಾತೆ ನೀಡಲು ಕಾಂಗ್ರೆಸ್ ಸರ್ಕಾರವು ಮುಂದಾಗಿದ್ದು, ಆದಷ್ಟು ಬೇಗ ನಿಮ್ಮ ಸಮಸ್ಯೆಗಳಿಗೆ ಪರಿಹಾರ ನೀಡಲಾಗುತ್ತದೆ…

ಹಿರಿಯ ಸಹಕಾರಿ ಕೆ.ಶ್ರೀನಿವಾಸಗೌಡರನ್ನು ಜುಲೈ 7ರಂದು ನಡೆಯಲಿರುವ ನಾಗರೀಕ ಸನ್ಮಾನಕ್ಕೆ ಅಹ್ವಾನ

2 years ago

ಕೋಲಾರ: ಜಿಲ್ಲೆಯ ಹಿರಿಯ ಸಹಕಾರಿ ಧುರೀಣ ಹಾಗೂ ಮಾಜಿ ಸಚಿವ ಕೆ.ಶ್ರೀನಿವಾಸಗೌಡರಿಗೆ ಅವರ ಅಭಿಮಾನಿಗಳ ಬಳಗದಿಂದ ಜುಲೈ 7 ರಂದು ಭಾನುವಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ನಾಗರೀಕ…

ರಾಸುಗಳಿಗೆ ಲಸಿಕೆ ಹಾಕಿಸಿ, ಜಾನುವಾರುಗಳನ್ನು ರಕ್ಷಿಸಿ-ವೈದ್ಯಾಧಿಕಾರಿ ಮಂಜುನಾಥ

2 years ago

ದೊಡ್ಡಬಳ್ಳಾಪುರ: ಜಾನುವಾರುಗಳಲ್ಲಿ ಚರ್ಮಗಂಟು ರೋಗ ಬಾರದಂತೆ ತಡೆಯಲು ಲಸಿಕೆ ನೀಡುತ್ತಿದ್ದೇವೆ, ಗಾಳಿ, ನೀರಿನ ಮೂಲಕ ಹರಡುವ ಈ ರೋಗದ ಬಗ್ಗೆ ಎಚ್ಚರಿಕೆ ವಹಿಸುವುದು ಅತಿ ಅಗತ್ಯ ಎಂದು…

ದೈಹಿಕ‌ ಹಾಗೂ ಮಾನಸಿಕ ಆರೋಗ್ಯ ಸುಸ್ಥಿತಿಯಲ್ಲಿರಲು‌ ಯೋಗ ಅತಿಮುಖ್ಯ- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸದಾಶಿವ ರಾಮಚಂದ್ರಗೌಡ

2 years ago

ದೈಹಿಕ, ಮಾನಸಿಕ, ಸಾಮಾಜಿಕ, ಆಧ್ಯಾತ್ಮಿಕ ಆರೋಗ್ಯವನ್ನ ಸುಸ್ಥಿರದಲ್ಲಿಡಬೇಕಂದರೆ ಮನುಷ್ಯನಿಗೆ ಯೋಗಾಭ್ಯಸ ಬಹಳ ಮುಖ್ಯವಾಗಿದೆ ಎಂದು ಪ್ರಾಂಶುಪಾಲರಾದ ಡಾ. ಸದಾಶಿವ ರಾಮಚಂದ್ರಗೌಡ ತಿಳಿಸಿದರು. ನಗರದ ಸರ್ಕಾರಿ ಪ್ರಥಮ ದರ್ಜೆ…

ತಾಲೂಕಿನ ಕೆಸ್ತೂರು ಗೇಟ್ ಬಳಿ ಭೀಕರ ಅಪಘಾತ:  ಸ್ಥಳದಲ್ಲೇ ಮೂರು ವರ್ಷದ ಮಗು ಸಾವು: ಇಬ್ಬರಿಗೆ ಗಂಭೀರ ಗಾಯ

2 years ago

ತಾಲೂಕಿನ ಕೆಸ್ತೂರು ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಒಂದು‌ ಮಗು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಮಧ್ಯಹ್ನ ನಡೆದಿದೆ. ಧನ್ವಿತ್ (3)…

ಅಂತಾರಾಷ್ಟ್ರೀಯ ಮಟ್ಟದಲ್ಲಿ ಅರಳಿದ ದೊಡ್ಡಬಳ್ಳಾಪುರದ‌ ಹೆಮ್ಮೆಯ ಯೋಗ ಪ್ರತಿಭೆ

2 years ago

ಆಧುನಿಕ‌ ಯುಗದ ಮಕ್ಕಳು ಮೊಬೈಲ್, ಟೆಲಿವಿಷನ್, ಪ್ರೀತಿ-ಪ್ರೇಮ, ಮಾದಕ ವಸ್ತುಗಳ ಸೇವನೆ ಸೇರಿದಂತೆ ಕೆಟ್ಟಚಟಗಳಿಗೆ ಒಳಗಾಗಿ ಮಾನಸಿಕವಾಗಿ ಖಿನ್ನತೆಯಿಂದ ಬಳಲಿ ಕೊನೆಗೆ ಅನಾರೋಗ್ಯ ಪೀಡಿತರಾಗಿಯೋ ಅಥವಾ ಆತ್ಮಹತ್ಯೆ…

ಯೋಗ ಕೇವಲ ದೈಹಿಕ ಮತ್ತು ಮಾನಸಿಕ ನಿಯಂತ್ರಣ, ಕಸರತ್ತು ಆಗಬಾರದು: ಅದೊಂದು ಬದುಕಿನ ತಿಳುವಳಿಕೆ, ನಡವಳಿಕೆ ಮತ್ತು ವ್ಯಕ್ತಿತ್ವವಾಗಬೇಕು..

2 years ago

'ತನಗೂ ಒಂದು ದಿನ ಸಾವಿದೆ ಎಂಬುದನ್ನು ಅರಿತವನು ಇನ್ನೊಬ್ಬರಿಗೆ ಎಂದೂ ತೊಂದರೆ ಕೊಡುವುದಿಲ್ಲ '-ಗೌತಮ ಬುದ್ಧ......... ಅಂತರಾಷ್ಟ್ರೀಯ ಯೋಗ ದಿನ ಜೂನ್ 21ರ ಈ ಸಂದರ್ಭದಲ್ಲಿ ಯೋಗದ…

ಅಡ್ಡ ಬಂದ ಬೈಕ್ ಪಾರು ಮಾಡಲು ಹೋಗಿ ಚಾಲಕನ‌ ನಿಯಂತ್ರಣ ತಪ್ಪಿ‌ ಟಿಟಿ ವಾಹನ ಪಲ್ಟಿ

2 years ago

ಹಠಾತ್ ಆಗಿ ಅಡ್ಡ ಬಂದ ಬೈಕ್ ನ್ನು ಪಾರು ಮಾಡಲು ಹೋಗಿ ಚಾಲಕನ‌ ನಿಯಂತ್ರಣ ತಪ್ಪಿ‌ ಟಿಟಿ ವಾಹನ ಪಲ್ಟಿಯಾಗಿರುವ ಘಟನೆ ಇಂದು ಬೆಳಗ್ಗೆ ಸುಮಾರು 5:50ರಲ್ಲಿ…

ಕಸ ವಿಂಗಡಣೆ ಘಟಕದ ಮೇಲೆ ಅಧಿಕಾರಿಗಳ ದಾಳಿ: ಶಾಲೆಯಿಂದ ಹೊರಗುಳಿದ 09 ಮಕ್ಕಳ ರಕ್ಷಣೆ

2 years ago

ಮಕ್ಕಳ ಸಹಾಯವಾಣಿಗೆ ಬ೦ದ ದೂರಿನ ಹಿನ್ನಲೆಯಲ್ಲಿ ಜಿಲ್ಲಾ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಂಟಿಯಾಗಿ ಬುಧವಾರ…