ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ: ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ವಿದ್ಯುತ್ ಕಂಬ

3 months ago

ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬ ಉರುಳಿಬಿದ್ದಿದೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದ ಮಧುರನಹೊಸಹಳ್ಳಿ-ಹಾದ್ರಿಪುರ ರಸ್ತೆಯಲ್ಲಿ ಇಂದು ಸಂಜೆ…

ಕೊಡಗು ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ

3 months ago

ಕೊಡಗು ಜಿಲ್ಲೆಯ ವಿವಿಧೆಡೆ ಇಂದು ಸಂಜೆ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ವಿರಾಜಪೇಟೆ ತಾಲೂಕಿನ ವಿವಿಧ ಭಾಗಗಳು ಪೊನ್ನಂಪೇಟೆ ತಾಲೂಕಿನ ಹಲವಡೆ ಸಣ್ಣ ಪ್ರಮಾಣದಲ್ಲಿ ಮಳೆಯಾಗಿದೆ.…

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: 6.5 ಕೋಟಿ ರೂ. ಮೌಲ್ಯದ 18.6 ಕೆಜಿ ಹೈಡ್ರೋಪೋನಿಕ್ ಗಾಂಜಾ ಸೀಜ್

3 months ago

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ ಎರಡು‌ ಪ್ರತ್ಯೇಕ ಪ್ರಕರಣಗಳಲ್ಲಿ‌ ಕೋಟಿ ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.…

ಚರಂಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..!

3 months ago

ಚರಂಡಿಯಲ್ಲಿ‌ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ... ಮಹಿಳೆ ಶವ ಸುಮಾರು ಒಂದು ವಾರದ ಹಿಂದೆಯೇ…

ಮಾ.6ರಂದು ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ: ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹ

3 months ago

ಕಳೆದ ಎರಡ್ಮೂರು ವರ್ಷಗಳಿಂದ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಗುತ್ತಿಗೆದಾರರ 38 ಸಾವಿರ ಕೋಟಿ ಬಿಲ್‌ಗಾಗಿ ಆಗ್ರಹಿಸಿ ಮಾ.6ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರದ ವಿರುದ್ಧ ಬೃಹತ್…

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

3 months ago

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಸುಮಾರು 51 ಶಾಲೆಗಳಿಂದ ಹಲವಾರು…

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

3 months ago

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ…

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

3 months ago

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ ಮುರಿದಿರುವುದು ಬೆಳಕಿಗೆ ಬಂದಿದ್ದು, ಒಳನುಗ್ಗಿದ ದುಷ್ಕರ್ಮಿಗಳು…

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

3 months ago

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ ಮೂರು ತಿಂಗಳಿಂದ ಸಂಬಳ ನೀಡದ ಹಿನ್ನೆಲೆ…

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

3 months ago

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.…