ಮುನಿಸಿಕೊಂಡು ಮನೆಯಿಂದ‌ ಹೊರ ಹೋದ ಹೆಂಡತಿ….ಕುಡಿದ ನಶೆಯಲ್ಲಿ ಹೈಟೆನ್ಷನ್ ಕಂಬ‌ ಹತ್ತಿದ ಗಂಡ…ಕಂಬದಿಂದ ಕೆಳಗಿಳಿಸಲು ಹರಸಾಹಸಪಟ್ಟ ಪೊಲೀಸರು

2 years ago

ತನ್ನ ಹೆಂಡತಿ ಮುನಿಸಿಕೊಂಡು ಮನೆ ಬಿಟ್ಟು ಹೊರ ಹೋಗಿದ್ದಾಳೆ ಎಂದು ಗಂಡ ಮದ್ಯದ ಅಮಲಿನಲ್ಲಿ ಶಂಕೇಶ್ವರ ಬಜಾರ್ ಚೌಕದ ಬಳಿ ಹೈಟೆನ್ಷನ್ ವಿದ್ಯುತ್ ಕಂಬ ಹತ್ತಿ ಹುಚ್ಚಾಟ…

ವಾದ್ಯ ಸಂಗೀತದೊಳಗೆ ಲೀನವಾದವರು……

2 years ago

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್ ಅವರು ಅಸ್ತಂಗತರಾದ ಈ ಸಂದರ್ಭದಲ್ಲಿ...... ನಾಗರಿಕ ಮನುಷ್ಯ ಊಟ, ವಸತಿ, ಬಟ್ಟೆ, ವಾಹನ ಪ್ರಯಾಣ ಹೀಗೆ ನಾನಾ ಅವಶ್ಯಕತೆಗಳನ್ನು,…

ಟೌನ್ ಶಿಪ್ ಅಭಿವೃದ್ಧಿಪಡಿಸಲು ಕಸಬಾ ಹೋಬಳಿ ಹಾಗೂ ದೊಡ್ಡಬೆಳವಂಗಲ ಹೋಬಳಿಯಲ್ಲಿ ಸ್ಥಳ ಪರಿಶೀಲಿಸಿದ ಡಿಸಿಎಂ ಡಿಕೆಶಿ

2 years ago

ದೊಡ್ಡಬಳ್ಳಾಪುರ: ಬೆಂಗಳೂರಿನ ಸುತ್ತಲು ಟೌನ್ ಶಿಪ್ ಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬುಧವಾರ ಅಧಿಕಾರಿಗಳೊಂದಿಗೆ ತಾಲ್ಲೂಕಿನ ಕಸಬಾ ಹೋಬಳಿ ಹಾಗೂ ದೊಡ್ಡಬೆಳವಂಗಲ ಹೋಬಳಿಯಲ್ಲಿ ಸ್ಥಳ…

ಅರಾಭಿಕೊತ್ತನೂರು ಗ್ರಾಪಂ ಸಾಮಾನ್ಯ ಸಭೆ ಕೋರಂ ಫೈಟ್

2 years ago

ಕೋಲಾರ: ಅಧ್ಯಕ್ಷ-ಉಪಾಧ್ಯಕ್ಷರು ಹಾಗೂ ಪಿಡಿಒ ತಮಗೆ ಸರಿಯಾದ ರೀತಿಯಲ್ಲಿ ಸ್ಪಂದಿಸದೆ, ಅಗೌರವ ತೋರಿ, ನಿರ್ಲಲಕ್ಷಿಸುತ್ತಿದ್ದಾರೆಂದು ಆರೋಪಿಸಿ ಕೆಲ ಸದಸ್ಯರು ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ ಘಟನೆ…

ನೀಟ್ ಪರೀಕ್ಷೆಯಲ್ಲಿನ ಅಕ್ರಮ: ಭ್ರಷ್ಟಾಚಾರ ತನಿಖೆಗೆ ಸೀಸಂದ್ರ ಗೋಪಾಲಗೌಡ ಒತ್ತಾಯ

2 years ago

ಕೋಲಾರ: ದೇಶಾದ್ಯಂತ ನಡೆದ ನೀಟ್‌ ಪರೀಕ್ಷೆಯಲ್ಲಿ ಅಕ್ರಮವಾಗಿದ್ದು ಇದರಲ್ಲಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ವಿಧ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಕೂಡಲೇ ಉನ್ನತ ಮಟ್ಟದ ಸಂಸ್ಥೆಯಿಂದ ತನಿಖೆ ನಡೆಸುವಂತೆ…

ಕುವೈತ್‌ನ ಮಂಗಾಫ್ ನಲ್ಲಿನ ಕಾರ್ಮಿಕರ ವಸತಿ ಕಟ್ಟಡದಲ್ಲಿ ಬೆಂಕಿ: ಕನಿಷ್ಠ 41 ಮಂದಿ‌ ಸಾವು:30ಕ್ಕೂ ಹೆಚ್ಚು ಜನರಿಗೆ ಗಾಯ

2 years ago

ದಕ್ಷಿಣ ಕುವೈತ್‌ನ ಮಂಗಾಫ್ ನಗರದಲ್ಲಿ ಕಾರ್ಮಿಕರ ವಸತಿ ಕಟ್ಟಡದಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡು ಕನಿಷ್ಠ 41 ಜನರು ಸಾವನ್ನಪ್ಪಿದ್ದು, 30 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. 160…

ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯ ಕೋಲಾರ ಜಂಕ್ಷನ್‌ ಹಾಗೂ ಚೆನ್ನೈ -ಬೆಂಗಳೂರು ಹೈವೇ ರೋಡ್‌ ಅಲೈನ್‌ಮೆಂಟ್‌‌ ಬಗ್ಗೆ ಡಿಸಿಎಂ ಡಿಕೆಶಿ ಪರಿಶೀಲನೆ

2 years ago

ಹೊಸಕೋಟೆಯ ರಾಷ್ಟ್ರಿಯ ಹೆದ್ದಾರಿಯ ಕೋಲಾರ ಜಂಕ್ಷನ್‌ ಹಾಗೂ ಚೆನ್ನೈ -ಬೆಂಗಳೂರು ಹೈವೇಯಲ್ಲಿ ರೋಡ್‌ ಅಲೈನ್‌ಮೆಂಟ್‌ಗೆ ಸಂಬಂಧಿಸಿದಂತೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್. ಚಂದ್ರಬಾಬು ನಾಯ್ಡು:‌ ಸಚಿವರಾಗಿ ಜನಸೇನೆಯ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕಾರ

2 years ago

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಹಾಗೂ ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕ ನಾರಾ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ…

ಭ್ರಮಾಲೋಕದ ಬದುಕಿಗಿಂತ, ವಾಸ್ತವ ಜೀವನದ ಅರಿವಿನ ಜೀವನ ಶೈಲಿ ನಿಮ್ಮದಾಗಬೇಕು…

2 years ago

ತೆಲುಗು ತಮಿಳು ಹಿಂದಿ ಕನ್ನಡ ಮುಂತಾದ ಸಿನಿಮಾಗಳ ನಾಯಕ ನಟರು ಪೊಲೀಸ್ ಪಾತ್ರದಲ್ಲಿ ಈ ರೀತಿ ಕ್ರಿಮಿನಲ್ ಗಳನ್ನು ಹಿಡಿದು, ಬಟ್ಟೆ ಬಿಚ್ಚಿ, ರಸ್ತೆಯಲ್ಲಿ ಮೆರವಣಿಗೆ ಮಾಡುವ…

ಸರ್ಕಾರಿ ಭೂಮಿ ಸಂರಕ್ಷಣೆ ಹಾಗೂ ಒತ್ತುವರಿ ತೆರವುಗೊಳಿಸಲು ‘ಲ್ಯಾಂಡ್‍ ಬೀಟ್’ ವ್ಯವಸ್ಥೆ ಅಳವಡಿಕೆ-ಕಂದಾಯ ಸಚಿವ ಕೃಷ್ಣಬೈರೇಗೌಡ

2 years ago

ರಾಜ್ಯದಲ್ಲಿ ಸರ್ಕಾರಿ ಭೂಮಿ ಸಂರಕ್ಷಣೆ ಹಾಗೂ ಒತ್ತುವರಿ ತೆರವು ಮಾಡುವ ನಿಟ್ಟಿನಲ್ಲಿ ಕಂದಾಯ ಇಲಾಖೆ ದೇಶದಲ್ಲಿಯೇ ನೂತನವಾಗಿ ಲ್ಯಾಂಡ್‍ ಬೀಟ್ ವ್ಯವಸ್ಥೆಯನ್ನು ಅಳವಡಿಸಿದ್ದು, ಮೊಬೈಲ್‍ ಆ್ಯಪ್‍ ಮೂಲಕ…