ಜೈಲಿನಿಂದ ಬಿಡುಗಡೆಯಾದ ದರೋಡೆಕೋರನನ್ನ ಮತ್ತೆ ಬಂಧಿಸಿದ ಪೊಲೀಸರು: ಮತ್ತೆ ಬಂಧನಕ್ಕೆ ಕಾರಣ ಇಲ್ಲಿದೆ….

2 years ago

ಮಹಾರಾಷ್ಟ್ರದ ಜೈಲಿನಿಂದ ಬಿಡುಗಡೆಯಾದ ನಂತರ, ದರೋಡೆಕೋರ ಹರ್ಷದ್ ಪಾಟಂಕರ್ ಅವರನ್ನು ಅವರ ಬೆಂಬಲಿಗರು ಆಯೋಜಿಸಿದ್ದ ಸಂಭ್ರಮಾಚರಣೆಯ ಮೂಲಕ ಸ್ವಾಗತಿಸಲಾಯಿತು. ಏಕೆಂದರೆ ತನ್ನ ಬಾಸ್ ಜೈಲಿನಿಂದ ಬಿಡುಗಡೆಯಾದ ಖುಷಿಗೆ…

ವಿಕಲಚೇತನ ಮಕ್ಕಳಿಗೆ “Quizabled-2024-25” ಕ್ವಿಜ್ ಕಾರ್ಯಕ್ರಮ

2 years ago

2024-25ನೇ ಸಾಲಿನಲ್ಲಿ Zonal levelನಲ್ಲಿ ರಾಜ್ಯದಲ್ಲಿರುವ ಸರ್ಕಾರಿ, ಸ್ವಯಂಸೇವಾ ಸಂಸ್ಥೆಗಳ ಮುಖಾಂತರ ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಶಾಲೆಗಳಿಗೆ "Quizabled-2024-25" ಕ್ವಿಜ್ ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಭೌದ್ಧಿಕ ವಿಕಲಚೇತನರು-(Intellectural…

ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

2 years ago

2024-25ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ದ,…

ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆ:1033 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ತುರ್ತು ಆಂಬುಲೆನ್ಸ್ ಸೇವೆ ಪಡೆಯಿರಿ-ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್

2 years ago

ಜಿಲ್ಲೆಯಲ್ಲಿ ಹೆಚ್ಚು ರಸ್ತೆ ಅಪಘಾತಗಳು ಸಂಭವಿಸುವ ಸ್ಪಾಟ್ ಗಳನ್ನು ಗುರುತಿಸಿ ಅಪಘಾತಗಳನ್ನು ತಪ್ಪಿಸಲು ವೈಜ್ಞಾನಿಕವಾಗಿ ರೂಪುರೇಷೆ ಸಿದ್ಧಪಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು…

ವಕ್ಕಲೇರಿಯಲ್ಲಿ ಕಾರ್ಗಿಲ್ ವಿಜಯೋತ್ಸವ ಆಚರಣೆ

2 years ago

ಕೋಲಾರ: ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿ ಶುಕ್ರವಾರ ಕಾರ್ಗಿಲ್ ಯುದ್ಧದ 25 ವರ್ಷಗಳ ನೆನಪಿನಲ್ಲಿ ಭಗತ್ ಸಿಂಗ್ ಸೇವಾ ಸಮಿತಿ ಹಾಗೂ ಶಾಲಾ ಮಕ್ಕಳಿಂದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮವನ್ನು…

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಚಿವ ಸಂಪುಟ ಒಪ್ಪಿಗೆ

2 years ago

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕರ್ನಾಟಕ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇಂದು ಸಭೆ ಸೇರಿದ್ದ ಸಚಿವ ಸಂಪುಟ, ಪ್ರಸ್ತಾವನೆಗೆ…

ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ(CS) ಡಾ.ಶಾಲಿನಿ ರಜನೀಶ್​(IAS) ನೇಮಕ

2 years ago

ಕರ್ನಾಟಕ ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ(CS) ಡಾ.ಶಾಲಿನಿ ರಜನೀಶ್​(IAS) ಅವರನ್ನು ನೇಮಕ ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್​.ಕೆ ಪಾಟೀಲ್​ ಅವರು ತಿಳಿಸಿದ್ದಾರೆ.…

ಫೋಟೋಗ್ರಫಿ & ವಿಡಿಯೋಗ್ರಫಿ ತರಬೇತಿಗೆ ಆಸಕ್ತರಿಂದ ಅರ್ಜಿ ಆಹ್ವಾನ

2 years ago

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್‌ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್‌ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಫೋಟೋಗ್ರಫಿ & ವಿಡಿಯೋಗ್ರಫಿ ಕುರಿತ 30 ದಿನಗಳ…

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕ ಕೊತ್ತೂರು ಮಂಜುನಾಥ್

2 years ago

ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಜಿ ಮಂಜುನಾಥ್ ಅವರು ಶುಕ್ರವಾರ ನಗರದ ತಮ್ಮ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಸಾರ್ವಜನಿಕರಿಂದ ಬಂದ ಸಮಸ್ಯೆಗಳನ್ನು ಬಗೆಹರಿಸುವಂತೆ ಸಂಬಂಧಿಸಿದ…

ಸಿದ್ದರಾಮಯ್ಯ ಮೈಸೂರಿನಲ್ಲಿ ದಲಿತರ ಜಮೀನನ್ನು ಕಬಳಿಕೆ ಆರೋಪ- ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಿರುವ ಆರೋಪ ಸಂಪೂರ್ಣ ನಿರಾಧಾರ-ರಾಜಕೀಯ ದುರುದ್ದೇಶದ ಯೋಜಿತ ಪಿತೂರಿ- ಸಿಎಂ ಸಿದ್ದರಾಮಯ್ಯ

2 years ago

‘’ಸಿದ್ದರಾಮಯ್ಯನವರು ಮೈಸೂರಿನಲ್ಲಿ ದಲಿತರ ಜಮೀನನ್ನು ಕಬಳಿಸಿದ್ದಾರೆ’’ ಎಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಿರುವ ಆರೋಪ ಸಂಪೂರ್ಣ ನಿರಾಧಾರವಾಗಿದ್ದು, ಇದು ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಪಕ್ಷ ಮತ್ತು…