1.5 ಲಕ್ಷ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಟೌನ್ ಪ್ಲಾನಿಂಗ್ ಅಧಿಕಾರಿ

2 years ago

ಹೈದರಾಬಾದ್‌ನಲ್ಲಿ ಟೌನ್ ಪ್ಲಾನಿಂಗ್ ಅಧಿಕಾರಿಯೊಬ್ಬರು ₹1.5 ಲಕ್ಷ ಲಂಚ ಪಡೆದಿದ್ದಕ್ಕಾಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.  ಖಾಸಗಿ ವ್ಯಕ್ತಿ ಶ್ರೀರಾಮುಲು ಮೂಲಕ ₹1.5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ…

‘ದಿ-ರೂಲರ್ಸ್’ ಚಿತ್ರದ ಆಡಿಯೋ ಹಾಗೂ ಟೀಸರ್ ಲಾಂಚ್

2 years ago

ನಗರದ ಸಿ.ಬೈರೇಗೌಡ ಬಡಾವಣೆಯ ಖಾಸಗಿ ಜಾಗದಲ್ಲಿ ನಿರ್ಮಾಣ ಮಾಡಿದ್ದ ಬೃಹತ್ ವೇದಿಕೆಯಲ್ಲಿ ಅನೇಕ ಗಣ್ಯರ ಉಪಸ್ಥಿತಿಯಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರವರ ಹಾಗೂ ಪವರ್ ಸ್ಟಾರ್‌ ಪುನೀತ್…

ಗ್ರೂಪ್ 1 ಪ್ರಿಲಿಮ್ಸ್ ಪರೀಕ್ಷೆ: ಪ್ರಶ್ನೆ ಪತ್ರಿಕೆ ಸ್ಕ್ಯಾನ್ ಮಾಡಲು ಯತ್ನಸಿದ ಪೊಲೀಸ್ ಇನ್ಸ್‌ಪೆಕ್ಟರ್ ಮಗ

2 years ago

ಪರೀಕ್ಷಾ ಹಾಲ್‌ನಲ್ಲಿ ಎಪಿ ಗ್ರೂಪ್ 1 ಪ್ರಿಲಿಮ್ಸ್‌ನಲ್ಲಿ ಪ್ರಶ್ನೆ ಪತ್ರಿಕೆ ಸ್ಕ್ಯಾನ್ ಮಾಡುವಾಗ ಪೊಲೀಸರೊಬ್ಬರ ಮಗ ಸಿಕ್ಕಿಬಿದ್ದಿದ್ದಾನೆ. ಮಾರ್ಚ್ 17 ರಂದು ಆಂಧ್ರಪ್ರದೇಶದ ಓಂಗೋಲ್‌ನಲ್ಲಿ ಗ್ರೂಪ್ 1…

125 ವರ್ಷ ವಯಸ್ಸಿನ ಆಮೆ‌ ಸಾವು

2 years ago

125 ವರ್ಷ ವಯಸ್ಸಿನ ಆಮೆ ವಯೋಸಹಜ ತೊಂದರೆಗಳಿಂದಾಗಿ ಶನಿವಾರ ಹೈದರಾಬಾದ್‌ನ ನೆಹರು ಝೂಲಾಜಿಕಲ್ ಪಾರ್ಕ್‌ನಲ್ಲಿ ಸಾವನ್ನಪ್ಪಿದೆ. ಕಳೆದ 10 ದಿನಗಳಿಂದ ಆಹಾರ ಸೇವಿಸದೇ ಬಸವಳಿದಿತ್ತು, ಮೃಗಾಲಯದ ಪಶುವೈದ್ಯಕೀಯ…

ಕಡವೆ ಬೇಟೆ: ಒಬ್ಬ ಆರೋಪಿ ಬಂಧನ: ಬಂಧಿತನಿಂದ ನೂರು ಕೆ.ಜಿ ಕಡವೆಯ ಹಸಿಮಾಂಸ ವಶ

2 years ago

ಅರಣ್ಯಕ್ಕೆ ಅತಿಕ್ರಮ ಪ್ರವೇಶ ಮಾಡಿ ಕಡವೆ(ಸಾಂಬಾರ್) ಬೇಟೆಯಾಡಿ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪಿಯನ್ನ ಕಾವೇರಿ ವನ್ಯಜೀವಿಧಾಮದ ಅಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮರಿಯಮಂಗಲ…

ಬಾಹ್ಯ ಸಾಧನೆಯ ಶಿಖರವೇರಲು ನಾವು ಮಾಡಬೇಕಾದ ಪ್ರಯತ್ನ……..

2 years ago

ಎತ್ತರದ ಬೆಟ್ಟದ ಮೇಲೆ ನಿಂತು ಕೆಳಗೆ ನೋಡಿದಾಗ ಗಿಡ ಮರಗಳು ಮುಖ್ಯವಾಗಿ ಮನುಷ್ಯರು ಅತ್ಯಂತ ಚಿಕ್ಕದಾಗಿ ಕಾಣುತ್ತಾರೆ......... ಇದನ್ನೇ ಒಂದು ಸಂಕೇತವಾಗಿ ಬಳಸಿಕೊಂಡು ನೋಡಿದಾಗ............ ನಾವು ಸಾಧನೆಯಲ್ಲಿ…

ಮಾದಕ ವ್ಯಸನಿಗೆ ಆಪರೇಷನ್ ಥಿಯೇಟರ್‌ನಿಂದ ನಾರ್ಕೋಟಿಕ್ ಡ್ರಗ್ಸ್ ಸರಬರಾಜು ಮಾಡಿದ ವೈದ್ಯರು

2 years ago

ಹೈದರಾಬಾದ್‌ನಲ್ಲಿ ಮಾದಕ ವ್ಯಸನಿಯೊಬ್ಬರಿಗೆ ಆಪರೇಷನ್ ಥಿಯೇಟರ್‌ನಿಂದ ನಾರ್ಕೋಟಿಕ್ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ವೈದ್ಯರು ಸಿಕ್ಕಿಬಿದ್ದಿದ್ದಾರೆ. ಜಗ್ತಿಯಾಲ್‌ನಲ್ಲಿರುವ ಮಾನಸ ಇಎನ್‌ಟಿ ಆಸ್ಪತ್ರೆಯ ಹೆಸರಿನ ಆಸ್ಪತ್ರೆಯನ್ನು ನಿರ್ವಹಿಸುತ್ತಿರುವ ಇಎನ್‌ಟಿ ಶಸ್ತ್ರಚಿಕಿತ್ಸಕ…

ಮಾರುಕಟ್ಟೆಯಲ್ಲಿ ಮಾವಿನ ಹಣ್ಣುಗಳನ್ನು ಖರೀದಿಸುವಾಗ ಹುಷಾರಾಗಿರಿ…!

2 years ago

ಮಾವಿನ ಹಣ್ಣುಗಳನ್ನು ರಾಸಾಯನಿಕಗಳಿಂದ ಕೃತಕವಾಗಿ ಮಾಗಿಸಿ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ  ಕಮಿಷನರ್ ಟಾಸ್ಕ್ ಫೋರ್ಸ್, ಸೌತ್ ವೆಸ್ಟ್ ಝೋನ್ ತಂಡವು ದಾಳಿ ನಡೆಸಿ ಇಬ್ಬರನ್ನ ವಶಕ್ಕೆ…

ಲೋಕಸಭೆ ಚುನಾವಣೆ ಘೋಷಣೆಯಾಗಿದೆ…… ನಮ್ಮ ನಡೆ ಯಾವ ರೀತಿ ಇರಬೇಕು..?

2 years ago

ಲೋಕಸಭಾ ಚುನಾವಣೆ ಘೋಷಣೆಯಾಗಿದೆ........ ಮುಂದಿನ ಸುಮಾರು 75 ದಿನಗಳು ಸಾಕಷ್ಟು ಕುತೂಹಲ ಮತ್ತು ಸಂಘರ್ಷಮಯ ಸಾಮಾಜಿಕ ರಾಜಕೀಯ ವಾತಾವರಣ ನಿರ್ಮಾಣವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಸಾಮಾನ್ಯ ವ್ಯಕ್ತಿಗಳಾದ ನಾವು…

ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸನ್ನದ್ಧ: ಇಂದಿನಿಂದ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

2 years ago

ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯ ಅಧಿಸೂಚನೆ ಹೊರಡಿಸಿದ್ದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 2024 ರ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಜೂನ್ 04ರಂದು…