ಹೊಸಕೋಟೆಯ ರಾಷ್ಟ್ರೀಯ ಹೆದ್ದಾರಿಯ ಕೋಲಾರ ಜಂಕ್ಷನ್‌ ಹಾಗೂ ಚೆನ್ನೈ -ಬೆಂಗಳೂರು ಹೈವೇ ರೋಡ್‌ ಅಲೈನ್‌ಮೆಂಟ್‌‌ ಬಗ್ಗೆ ಡಿಸಿಎಂ ಡಿಕೆಶಿ ಪರಿಶೀಲನೆ

2 years ago

ಹೊಸಕೋಟೆಯ ರಾಷ್ಟ್ರಿಯ ಹೆದ್ದಾರಿಯ ಕೋಲಾರ ಜಂಕ್ಷನ್‌ ಹಾಗೂ ಚೆನ್ನೈ -ಬೆಂಗಳೂರು ಹೈವೇಯಲ್ಲಿ ರೋಡ್‌ ಅಲೈನ್‌ಮೆಂಟ್‌ಗೆ ಸಂಬಂಧಿಸಿದಂತೆ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ…

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್. ಚಂದ್ರಬಾಬು ನಾಯ್ಡು:‌ ಸಚಿವರಾಗಿ ಜನಸೇನೆಯ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕಾರ

2 years ago

ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಹಾಗೂ ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕ ನಾರಾ ಚಂದ್ರಬಾಬು ನಾಯ್ಡು ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ದೇವರ ಹೆಸರಲ್ಲಿ ಪ್ರಮಾಣ ವಚನ…

ಭ್ರಮಾಲೋಕದ ಬದುಕಿಗಿಂತ, ವಾಸ್ತವ ಜೀವನದ ಅರಿವಿನ ಜೀವನ ಶೈಲಿ ನಿಮ್ಮದಾಗಬೇಕು…

2 years ago

ತೆಲುಗು ತಮಿಳು ಹಿಂದಿ ಕನ್ನಡ ಮುಂತಾದ ಸಿನಿಮಾಗಳ ನಾಯಕ ನಟರು ಪೊಲೀಸ್ ಪಾತ್ರದಲ್ಲಿ ಈ ರೀತಿ ಕ್ರಿಮಿನಲ್ ಗಳನ್ನು ಹಿಡಿದು, ಬಟ್ಟೆ ಬಿಚ್ಚಿ, ರಸ್ತೆಯಲ್ಲಿ ಮೆರವಣಿಗೆ ಮಾಡುವ…

ಸರ್ಕಾರಿ ಭೂಮಿ ಸಂರಕ್ಷಣೆ ಹಾಗೂ ಒತ್ತುವರಿ ತೆರವುಗೊಳಿಸಲು ‘ಲ್ಯಾಂಡ್‍ ಬೀಟ್’ ವ್ಯವಸ್ಥೆ ಅಳವಡಿಕೆ-ಕಂದಾಯ ಸಚಿವ ಕೃಷ್ಣಬೈರೇಗೌಡ

2 years ago

ರಾಜ್ಯದಲ್ಲಿ ಸರ್ಕಾರಿ ಭೂಮಿ ಸಂರಕ್ಷಣೆ ಹಾಗೂ ಒತ್ತುವರಿ ತೆರವು ಮಾಡುವ ನಿಟ್ಟಿನಲ್ಲಿ ಕಂದಾಯ ಇಲಾಖೆ ದೇಶದಲ್ಲಿಯೇ ನೂತನವಾಗಿ ಲ್ಯಾಂಡ್‍ ಬೀಟ್ ವ್ಯವಸ್ಥೆಯನ್ನು ಅಳವಡಿಸಿದ್ದು, ಮೊಬೈಲ್‍ ಆ್ಯಪ್‍ ಮೂಲಕ…

ಕೆರೆಗಳ ಶುದ್ದೀಕರಣಕ್ಕೆ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಲು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಮನವಿ

2 years ago

ಕೈಗಾರಿಕೆಗಳು ಹಾಗೂ ನಗರಸಭೆ ಒಳಚರಂಡಿ ತ್ಯಾಜ್ಯಗಳಿಂದ ತಾಲ್ಲೂಕಿನ ದೊಡ್ಡತುಮಕೂರು ಕೆರೆ ಮತ್ತು ಚಿಕ್ಕತುಮಕೂರು ಕೆರೆಗಳು ಕಲುಷಿತವಾಗಿದ್ದು, ಕೆರೆಗಳ ಶುದ್ದೀಕರಣದ ನಿಟ್ಟಿನಲ್ಲಿ ಮೂರನೇ ಹಂತದ ಶುದ್ದೀಕರಣ ಘಟಕವನ್ನು ಸ್ಥಾಪಿಸಬೇಕು…

ಮೈಸೂರು ದಸರಾದಲ್ಲಿ ಪಾಲ್ಗೊಂಡಿದ್ದ ಅಶ್ವತ್ಥಾಮ ಅಸ್ತಂಗತ

2 years ago

ಮೈಸೂರು ದಸರಾ ಮಹೋತ್ಸವದಲ್ಲಿ ಎರಡು ಬಾರಿ ಪಾಲ್ಗೊಂಡಿದ್ದ ‘ಅಶ್ವತ್ಥಾಮ’ ಆನೆಯು ಸೋಲಾರ್ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ  ಇಂದು ಬೆಳಿಗ್ಗೆ ಇಹಲೋಕ ತ್ಯಜಿಸಿದೆ. ಹುಣಸೂರು- ಪಿರಿಯಾಪಟ್ಟಣ ತಾಲೂಕಿನ ಗಡಿ…

ವಿವಿಧ ಅಂಗಡಿಗಳ ಮೇಲೆ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ದಾಳಿ: 3,400 ದಂಡ ಸಂಗ್ರಹ

2 years ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಹಳ್ಳಿ ಯಲ್ಲಿ ಕೋಟ್ಪಾ-2003 ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಟಾನ ಮಾಡುವ ನಿಟ್ಟಿನಲ್ಲಿ ವಿವಿಧ ಅಂಗಡಿಗಳ ಮೇಲೆ ಕೋಟ್ಪಾ ದಾಳಿಯನ್ನು ನಡೆಸಿದ್ದು ಸೆಕ್ಷನ್…

ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ: ವಿರೋಧಿಗಳ ಟೀಕೆಗೆ ಉತ್ತರವಿಲ್ಲ: ಶಾಸಕ ಕೊತ್ತೂರು ಮಂಜುನಾಥ್

2 years ago

ಕೋಲಾರ: ವಿಧಾನಸಭಾ ಕ್ಷೇತ್ರಕ್ಕೆ ಸರಕಾರದಿಂದ ಅನುದಾನ ತಂದು ಅಭಿವೃದ್ಧಿ ಮಾಡೋದು ನನಗೆ ಗೊತ್ತಿದೆ ವಿರೋಧಿಗಳ ಟೀಕೆಗಳಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಮಾಡೋ ಕೆಲಸಗಳು ಸಾಕಷ್ಟು ಇವೆ…

ಮಾರಮ್ಮ ದೇವಿಯ ದೇವಸ್ಥಾನದಲ್ಲಿ ಕಳ್ಳತನ: ಹಣ, ಚಿನ್ನಾಭರಣ ಕದ್ದು ಪರಾರಿ

2 years ago

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಸೋಲದೇವನಹಳ್ಳಿ ಗ್ರಾಮದ ಮಾರಮ್ಮ ದೇವಿಯ ದೇವಸ್ಥಾನದಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದು, ದೇವಿ ವಿಗ್ರಹ ಕೊರಳಲಿದ್ದ ತಾಳಿ, ಲಕ್ಷಾಂತರ…

ನಾಳೆ(ಜೂ.12) ತಾಲೂಕಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ವ್ಯತ್ಯಯ ಆಗುವ ಪ್ರದೇಶಗಳ ಪಟ್ಟಿ ಇಲ್ಲಿದೆ…

2 years ago

ನಾಳೆ(ಜೂನ್.12) ದೊಡ್ಡಬಳ್ಳಾಪುರ ನಗರ 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯದ ಕಾರಣ, ಉಪಕೇಂದ್ರದ ಎಲ್ಲಾ ವಿದ್ಯುತ್ ಲೈನ್‌ಗಳಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6ರವರೆಗೆ ವಿದ್ಯುತ್…