ತಾಲೂಕು ಮಟ್ಟದಲ್ಲಿ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾ.25ರಿಂದ ಏಪ್ರಿಲ್ 6ರವರೆಗೆ ನಡೆಯಲಿದ್ದು, ಈ ಪರೀಕ್ಷೆಯನ್ನ ಶಿಕ್ಷಣ ಇಲಾಖೆ ಮಾರ್ಗದರ್ಶನದಂತೆ ಪಾರದರ್ಶಕವಾಗಿ ನಡೆಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ…
ಫೋನ್ ಕದ್ದಾಲಿಕೆ ಹಾಗೂ ಕಂಪ್ಯೂಟರ್‌ಗಳಲ್ಲಿನ ಅಧಿಕೃತ ಮಾಹಿತಿಯನ್ನು ನಾಶಪಡಿಸಿದ ಪ್ರಕರಣದಲ್ಲಿ ತೆಲಂಗಾಣದ ಇಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು…
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ 58 ಬೂತ್ ಗಳಲ್ಲಿ ಬಿಜೆಪಿಗೆ ಮುನ್ನಡೆ ಕಾಯ್ದುಕೊಳ್ಳಲು ಅಗತ್ಯವಾದ ರೀತಿಯಲ್ಲಿ ಪ್ರಚಾರ ಕಾರ್ಯ ನಡೆಸಿದ್ದೇವೆ ಹಾಗೂ…
ದೊಡ್ಡಬಳ್ಳಾಪುರ: ನಗರದ 5ನೇ ವಾರ್ಡ್ ನಿವಾಸಿ ಯಶೋಧಮ್ಮ ಪರವಾಗಿ ಕೋರ್ಟ್ ಆದೇಶವಿದ್ದರೂ ನಗರಸಭೆ ಸದಸ್ಯೆಯೊಬ್ಬರ ಸಹೋದರ ರಘು ಎಂಬಾತ ಅಮಾಯಕ ಮಹಿಳೆಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳಾ,…
ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು, ಬಿದಿರಿನ ಬೊಂಬುಗಳ ಮೇಲ್ಚಾವಣಿಯ ಮಣ್ಣಿನ ಪುಟ್ಟ ಮನೆಗಳು, ಇಟ್ಟಿಗೆಯ ಹೆಂಚಿನ ಮನೆಗಳು, ಸಿಮೆಂಟ್ ಷೀಟಿನ ಶೆಡ್ ಆಕಾರದ ಮನೆಗಳು ಹೆಚ್ಚಾಗಿ…
ಬೈಕ್ ನಲ್ಲಿ ತೆರಳುವ ವೇಳೆ ಹುಣಸೆಮರಕ್ಕೆ ಗುದ್ದಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಲ್ಲಹಳ್ಳಿಯ ಗುಟ್ಟೇ ಸಮೀಪ ನಡೆದಿದೆ. ಬೈಕ್ ಸವಾರ ಚಿಕ್ಕಮಧುರೆ ಮೂಲದ ಯೋಗೇಶ್…
ಕೋಲಾರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದಾಗಿ ಈ ಬಾರಿ ಶ್ರೀ ಯೋಗಿನಾರೇಯಣ ಯತೀಂದ್ರರ ಜಯಂತಿ ಆಚರಣೆಯನ್ನು ಮಾ.15ರ ಸೋಮವಾರಂದು ಸರಳವಾಗಿ ಆಚರಿಸಲಾಗುವುದೆಂದು ಬಲಿಜ ಸಮುದಾಯದ…
ಕೋಲಾರ: ಸರ್ವರಿಗೂ ಸಮಪಾಲು ಸಮಬಾಳು ಎಂಬ ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಕೋಲಾರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಪಕ್ಷ ಹೆಚ್ಚು ಮತದಾರರಿರುವ ಬಲಗೈ ಸಮುದಾಯದಲ್ಲಿನ…
ನಗರದ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯಕ್ಕೆ ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ-ನ್ಯಾಕ್ "ಎ" ಶ್ರೇಣಿ ನೀಡಿದೆ ಎಂದು ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ಉಪಾಧ್ಯಕ್ಷ ಜೆ.ರಾಜೇಂದ್ರ…
ದೂರುದಾರರು ಖರೀದಿಸಿದ ಜಮೀನಿನ ನೋಂದಣಿ ಕಾರ್ಯವನ್ನು ಪ್ರಕ್ರಿಯೆಗೊಳಿಸಲು ದೂರುದಾರರಿಂದ ₹19,200 ಲಂಚ ಸ್ವೀಕರಿಸಿದ ಆರೋಪದಲ್ಲಿ ಸಬ್ ರಿಜಿಸ್ಟ್ರಾರ್ ತಸ್ಲೀಮಾ ಮೊಹಮ್ಮದ್ ಅವರನ್ನು ತೆಲಂಗಾಣದ ಮಹಬೂಬಾಬಾದ್ ಸಬ್ ರಿಜಿಸ್ಟ್ರಾರ್…