ಹನ್ನೊಂದು ಮಂದಿ ಬಾಲ ಕಾರ್ಮಿಕರ ರಕ್ಷಣೆ

5 months ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿ ವ್ಯಾಪ್ತಿಯಲ್ಲಿ ಖಾಸಗಿ ಕಂಪನಿಗೆ ಸೇರಿದ ಗೋಡೌನ್ ಒಂದರಲ್ಲಿ ರಾತ್ರಿ ಪಾಳಿಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕರು ದುಡಿಮೆ…

ತಾಲ್ಲೂಕಿನಲ್ಲಿ ಜೆಡಿಎಸ್ ತನ್ನ ಶಕ್ತಿ ಕಳೆದುಕೊಳ್ಳಲು ಪಕ್ಷ ವಿರೋಧಿ ಚಟುವಟಿಕೆಗಳೇ ಕಾರಣ- ಜೆಡಿಎಸ್ ಮುಖಂಡ ಹುಸ್ಕೂರ್ ಆನಂದ್

5 months ago

ದೊಡ್ಡಬಳ್ಳಾಪುರದ ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚಟುವಟಿಕೆ ಮಾಡುವ ಬಣ, ಪಕ್ಷಕ್ಕೆ ನಿಷ್ಠಾವಂತರಾಗಿ ದುಡಿಯುವ ಕಾರ್ಯಕರ್ತರ ಬಣ ಎಂಬ ಎರಡು ಬಣಗಳು ಉದ್ಭವಾಗಿವೆ. ಈ ಎರಡು ಬಣಗಳನ್ನು…

ಖಾಸಗಿ ಟೆಂಡರ್ ದಾರರ ಬೇಜವಾಬ್ದಾರಿ: ಕುಡಿಯಲು ನೀರಿಲ್ಲದೇ ಜನ ಪರದಾಟ

5 months ago

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯತಿ ಬಿಸವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ ವ್ಯಕ್ತಿಗಳಿಗೆ ಟೆಂಡರ್ ನೀಡಿರುತ್ತಾರೆ. ಇದರ ಪರಿಣಾಮ…

ಅಕ್ರಮ ಪಡಿತರ ಅಕ್ಕಿ, ರಾಗಿ ವಶಕ್ಕೆ, ಪ್ರಕರಣ ದಾಖಲು

5 months ago

ಆಹಾರ ಸಚಿವ ಹಾಗೂ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪನವರ ಜಿಲ್ಲೆಯಲ್ಲಿ ಬಡವರಿಗೆ ನೀಡಬೇಕಿದ್ದ ಪಡಿತರ ಅಕ್ಕಿ, ರಾಗಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಿದ್ದ 208 ಕ್ವಿಂಟಾಲ್…

ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು…

5 months ago

ದೃಷ್ಟಿಕೋನ........ ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು, ಕನಸು ಕಾಣುತ್ತಲೇ ಇರುವ ಬಡ, ಮಧ್ಯಮ ವರ್ಗದವರು, ಅಧಿಕ ಪ್ರಸಂಗಿಗಳಂತೆ ಚುನಾವಣಾ ಫಲಿತಾಂಶ ವಿಮರ್ಶಿಸುತ್ತಲೇ ಇರುವ ಮಾಧ್ಯಮದವರು,…

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗ ತುಳಿದು ದೌರ್ಜನ್ಯ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವು: ವ್ಯಕ್ತಿ ಬಂಧನ

5 months ago

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ ಘಟನೆ ಹಾಸನದ ಯಸಳೂರು ಪೊಲೀಸ್ ಠಾಣೆ…

ಮೇ.5ರಂದು ವಿದ್ಯುತ್ ವ್ಯತ್ಯಯ

5 months ago

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್ ಕಾಮಗಾರಿಗಳು ನಡೆಯುವುದರಿಂದ, ಈ ಫೀಡರ್‌ಗಳ ಮಾರ್ಗದಲ್ಲಿ…

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

5 months ago

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ ಕಂಡು ಮುಸಿ ಮುಸಿ ನಗುತ್ತಾ........ ಚುನಾವಣೆಯನ್ನು…

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

5 months ago

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ ಸೇವೆಯ ಸದುಪಯೋಗ ಪಡೆಯಬೇಕು ಎಂದು ಕೇಂದ್ರ…

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

5 months ago

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿಯನ್ನು ಕೊನಘಟ್ಟ…