ಜೀ ಕನ್ನಡ ನ್ಯೂಸ್‌ ವತಿಯಿಂದ “ಯುವರತ್ನ” ಕಾರ್ಯಕ್ರಮ

2 years ago

ಜೀ ಕನ್ನಡ ನ್ಯೂಸ್‌ ವತಿಯಿಂದ ಬೆಂಗಳೂರಿನ, ದಿ ಲಲಿತ್‌ ಅಶೋಕ್‌ ಹೋಟೆಲ್‌ನಲ್ಲಿ ಯುವ ಸಾಧಕರನ್ನು ಗುರ್ತಿಸಿ ಗೌರವಿಸುವ "ಯುವರತ್ನ" ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಸಾಮಾಜಿಕ, ರಾಜಕೀಯ, ಶಿಕ್ಷಣ,…

ರೋಗಿಯ ಹೊಟ್ಟೆಯಿಂದ ಬರೋಬ್ಬರಿ 418 ಮೂತ್ರಪಿಂಡದ ಕಲ್ಲುಗಳನ್ನು ಹೊರತೆಗೆದ ವೈದ್ಯರು

2 years ago

ಹೈದರಾಬಾದ್ ಮೂತ್ರಶಾಸ್ತ್ರಜ್ಞರು 60 ವರ್ಷದ ರೋಗಿಯಿಂದ ಸುಮಾರು 418 ಮೂತ್ರಪಿಂಡದ ಕಲ್ಲುಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನ ಏಷ್ಯನ್ ಇನ್‌ಸ್ಟಿಟ್ಯೂಟ್ ಆಫ್ ನೆಫ್ರಾಲಜಿ ಮತ್ತು ಯುರಾಲಜಿ…

ಕೋಡಿಹಳ್ಳಿ ಎಂ.ಪಿ.ಸಿ.ಎಸ್ ಅಧ್ಯಕ್ಷರಾಗಿ ಎ.ಮಹೇಶ್, ಉಪಾಧ್ಯಕ್ಷರಾಗಿ ರಾಜಣ್ಣ ಆಯ್ಕೆ: ಗಣ್ಯರಿಂದ ಅಭಿನಂದನೆ

2 years ago

ತಾಲೂಕಿನ ಕಸಬಾ ಹೋಬಳಿಯ ಕೋಡಿಹಳ್ಳಿ ಗ್ರಾಮದ ಎಂ.ಪಿ.ಸಿ.ಎಸ್ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮಹೇಶ್ ಎ,  ಉಪಾಧ್ಯಕ್ಷರಾಗಿ ರಾಜಣ್ಣ ಆಯ್ಕೆಯಾಗಿದ್ದಾರೆ. ನೂತನವಾಗಿ…

ಮಕ್ಕಳಿಗೆ ಶೈಕ್ಷಣಿಕ ಸಾಮಾಗ್ರಿ ಮತ್ತು ಪೋಷಕರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

2 years ago

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ವತಿಯಿಂದ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕರ ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ಮತ್ತು ತಿದ್ದುಪಡಿ ಕಾಯ್ದೆ…

ಜಿಲ್ಲಾದ್ಯಂತ 32 ಬಾಲ ಕಾರ್ಮಿಕರ ರಕ್ಷಣೆ: ಡಾ.ಎನ್ ಶಿವಶಂಕರ್

2 years ago

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಿ, ಜಿಲ್ಲಾ ಬಾಲಕಾರ್ಮಿಕ ಯೋಜನೆ ಮತ್ತು ಕಾರ್ಮಿಕ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ಬಾಲ್ಯಾವಸ್ಥೆ ಹಾಗೂ…

ಕುಡುಕರು ಒಮ್ಮೆ ಈ ದೇಗುಲದ ಘಂಟೆ ಬಾರಸಿದ್ರೆ ಸಾಕು ಕುಡಿತ ಬಿಡುವುದು ಗ್ಯಾರಂಟಿ ಅಂತೆ..!:  ಅಷ್ಟಕ್ಕೂ ಆ ದೇವಸ್ಥಾನ ಯಾವುದು? ಇಲ್ಲಿದೆ ಸಂಪೂರ್ಣ ಮಾಹಿತಿ..

2 years ago

ವಿಪರೀತ ಮದ್ಯಪಾನ ಮಾಡುವವರನ್ನು ಬಿಡಿಸುವುದು ಅಷ್ಟು ಸುಲಭವಲ್ಲ. ಈ ತಾಣಕ್ಕೆ ಬಂದರೆ ಸಾಕು ಕುಡಿತ ಶಾಶ್ವತವಾಗಿ ಬಿಟ್ಟೇಬಿಡುತ್ತಾರೆ. ಬಿಡದಿದ್ದರೆ ಆ ದೇವರು ಸುಮ್ಮನೆ ಬಿಡುವುದಿಲ್ಲ. ಒಮ್ಮೆ ಕುಡಿತ…

ಎಲ್ಲರ ಚಿತ್ತ ಚುನಾವಣಾ ಬಾಂಡ್ ನತ್ತ….

2 years ago

ಅಕ್ರಮ ಸಕ್ರಮವೇ, ಸುಪ್ರೀಂ ಕೋರ್ಟ್ ಬೀಸಿದ ಚಾಟಿಯೇಟಿಗೆ ತಬ್ಬಿಬ್ಬಾದ ಸರ್ಕಾರ ಮತ್ತು ರಾಜಕೀಯ ಪಕ್ಷಗಳು, ಆತ್ಮ ವಂಚನೆಗೆ ಸಿಲುಕಿ ಬೆತ್ತಲಾದ ದೇಶದ ಬಹುದೊಡ್ಡ ಬ್ಯಾಂಕ್ ಎಸ್‌ಬಿಐ...... ಭಾರತದ…

ಸಂವಿಧಾನ ಕುರಿತು ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿಚಾರ: ಕಾಂಗ್ರೆಸ್ ಆಕ್ರೋಶ

2 years ago

ಸಂವಿಧಾನ ತಿದ್ದುಪಡಿ ಮಾಡಬೇಕಾದರೆ ಬಹುಮತದ ಅಗತ್ಯ ಇದೆ. ಹೀಗಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳನ್ನು ಗೆಲ್ಲಬೇಕು ಎಂದು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ…

ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು

2 years ago

  ದೊಡ್ಡಬಳ್ಳಾಪುರ ತಾಲೂಕಿನ ‌ನಾಗದೇನಹಳ್ಳಿಯಲ್ಲಿರುವ ಗೀತಂ ವಿಶ್ವವಿದ್ಯಾಲಯದ ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಳೆದ ರಾತ್ರಿ ಮಹಡಿ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ…

ಸಾಧನೆ ಮತ್ತು ವ್ಯಕ್ತಿತ್ವ…… ವ್ಯಕ್ತಿತ್ವ ಇಷ್ಟೊಂದು ಸರಳವೇ ?

2 years ago

ಆ ವ್ಯಕ್ತಿಯ ವೈಯಕ್ತಿಕ ನಡವಳಿಕೆ ಸರಿಯಿಲ್ಲ, ಆದರೆ ಆತ ಅತ್ಯುತ್ತಮ ಕಲಾವಿದ.... ಈ ವ್ಯಕ್ತಿಯ ವೈಯಕ್ತಿಕ ವರ್ತನೆ ಕೆಟ್ಟದಾಗಿ ಇರುತ್ತದೆ, ಆದರೆ ಆತ ತುಂಬಾ ಒಳ್ಳೆಯ ಪತ್ರಕರ್ತ.....…