ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ

2 years ago

ಭಾರತ ಚುನಾವಣಾ ಆಯೋಗವು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆಯ ಅಧಿಸೂಚನೆಯನ್ನು ಹೊರಡಿಸಿದ್ದು, ಬೆಂಗಳೂರು ಗ್ರಾಮಾಂತರ ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ…

ನಿಷ್ಠೆಯಿಂದ, ಪ್ರಾಮಾಣಿಕವಾಗಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು- ಸಿಎಂ ಸಿದ್ದರಾಮಯ್ಯ

2 years ago

ನಿಷ್ಠೆಯಿಂದ, ಪ್ರಾಮಾಣಿಕವಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೊಲೀಸ್ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ನಂತರ ಅವರು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ…

ರಥ ಎಳೆಯುವ ಉತ್ಸಾಹದಲ್ಲಿ ಕೆಳಕ್ಕೆ ಬಿದ್ದ ಭಕ್ತರು: ರಥದ ಚಕ್ರದಡಿಗೆ ಸಿಲುಕಿದ 7 ಮಂದಿ ಭಕ್ತರು: ಡಿವೈಎಸ್ಪಿ, ಪತ್ರಕರ್ತನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

2 years ago

ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ರಥೋತ್ಸವದ ಸಂದರ್ಭದಲ್ಲಿ ರಥ ಎಳೆಯುವಾಗ ನೂಕುನುಗ್ಗಲಿ‌ನಲ್ಲಿ ಆಯತಪ್ಪಿ ಚಕ್ರದಡಿಗೆ ಸಿಲುಕಿದ್ದ ಏಳು ಮಂದಿ ಭಕ್ತರನ್ನು ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಪಿ.ರವಿ ಹಾಗೂ ಪತ್ರಕರ್ತ…

ಘಾಟಿ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವದಲ್ಲಿ ಭಾರೀ ಅವಘಡ: ಭಕ್ತನ ಮೇಲೆ ಹರಿದ ಕೆಎಸ್ ಆರ್ ಟಿಸಿ ಬಸ್: ಚಿಕಿತ್ಸೆ ಫಲಕಾರಿಯಾಗದೇ ಓರ್ವ ಸಾವು

2 years ago

ಘಾಟಿ ಸುಬ್ರಹ್ಮಣ್ಯ ಬ್ರಹ್ಮ ರಥೋತ್ಸವದಲ್ಲಿ ಕೆಎಸ್ ಆರ್ ಟಿಸಿ ಬಸ್ಸೊಂದು ಭಕ್ತನ ಮೇಲೆ ಹರಿದ ಪರಿಣಾಮ ಓರ್ವ ಭಕ್ತ ಸಾವನ್ನಪ್ಪಿರುವ ಘಟನೆ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ…

ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ: ವೈಭವದ ಬ್ರಹ್ಮರಥೋತ್ಸವ ಕಣ್ತುಂಬಿಕೊಂಡು ಪುನೀತರಾದ ಭಕ್ತಸಾಗರ

2 years ago

ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ‌ ಸ್ವಾಮಿ ಬ್ರಹ್ಮರಥೋತ್ಸವವು ಭಕ್ತಮಹಾಗಣ ಸಮ್ಮುಖದಲ್ಲಿ ಇಂದು ಮಧ್ಯಾಹ್ನ 12-15ರಿಂದ 12-30 ಗಂಟೆಗೆ ಸಲ್ಲುವ ಶುಭ ಮೇಷ ಲಗ್ನ ಮುಹೂರ್ತದಲ್ಲಿ…

ವೈಚಾರಿಕ – ವೈಜ್ಞಾನಿಕ ಸಮ ಸಮಾಜ ನಿರ್ಮಾಣಕ್ಕೆ ಬಸವಾದಿ ಶರಣರು ಹೋರಾಡಿದ್ದರು- ಸಿಎಂ ಸಿದ್ದರಾಮಯ್ಯ

2 years ago

"ಸಬ್ ಕಾ ಸಾಥ್-ಸಬ್ ಕಾ ವಿಕಾಸ್" ಎಂದು ಬಾಯಲ್ಲಿ ಹೇಳಿ ಆಚರಣೆಯಲ್ಲಿ ಧರ್ಮ ತಾರತಮ್ಯ ಮಾಡುವುದು ಇವತ್ತು ನಡೆಯುತ್ತಿದೆ. ಆದರೆ ಬಸವಾದಿ ಶರಣರು ಜಾತಿ-ಧರ್ಮ ಆಧಾರದಲ್ಲಿ ಮನುಷ್ಯರನ್ನು…

ಮಕರಜ್ಯೋತಿ ದರ್ಶನ ಪಡೆದು ಪುನೀತರಾದ ಅಯ್ಯಪ್ಪ ಭಕ್ತರು

2 years ago

ಇಂದು ಮಕರಸಂಕ್ರಾಂತಿ ಶುಭದಿನದಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಸಹಸ್ರಾರು ಅಯ್ಯಪ್ಪ ಭಕ್ತರು ಮಕರಜ್ಯೋತಿ ದರ್ಶನ ಪಡೆದು ಪುನೀತರಾದರು. ಪೊನ್ನಂಬಲ ಬೆಟ್ಟದ ಮೇಲಿನಿಂದ ಮಕರ ಜ್ಯೋತಿ ಮೂರು…

ಬಡವರು, ಹಿರಿಯರಿಗೆ ಸಹಾಯ ಮಾಡಿದಾಗ ಮಾತ್ರವೇ ಹೆಸರು ಶಾಶ್ವತ: ಕೊತ್ತೂರು ಮಂಜುನಾಥ್

2 years ago

ಕೋಲಾರ: ವ್ಯಾಪಾರ ಮಾಡಿ ಲಾಭಗಳಿಸುವ ಬದಲು ಸಮಾಜದಲ್ಲಿನ ಬಡವರಿಗೆ, ಹಿರಿಯರಿಗೆ ಸಹಾಯ ಮಾಡಿದಾಗ ಮಾತ್ರವೇ ಹೆಸರು ಶಾಶ್ವತವಾಗಿ ಉಳಿಯಲು ಸಾಧ್ಯವಾಗುತ್ತದೆ ಅನಿಟ್ಟಿನಲ್ಲಿ ಸಮಾಜದಲ್ಲಿ ಪ್ರತಿಯೊಬ್ಬರೂ ಚಿಂತಿಸಬೇಕಾಗಿದೆ ಎಂದುಎಂದು…

ಸಮುದಾಯ ಸಂಘಟನೆಯಿಂದ ಸೌಹಾರ್ದ ಸಂಕ್ರಾಂತಿ ಆಚರಣೆ

2 years ago

ಕೋಲಾರ: ನಗರದ ಗಾಂಧಿವನದಲ್ಲಿ ಸೋಮವಾರ ಸಮುದಾಯ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಎಳ್ಳು ಬೆಲ್ಲವನ್ನು ಪರಸ್ಪರ ಹಂಚಿ ತಿನ್ನುವ ಮೂಲಕ ಸೌಹಾರ್ದ…

ಇಬ್ಬರು ಪ್ರಾಣ ಸ್ನೇಹಿತರ ನಡುವೆ ಜಮೀನು ಗಲಾಟೆ: ಎಣ್ಣೆ ಕುಡಿಸಿ ಪ್ರಾಣ ಸ್ನೇಹಿತನ ತಲೆ‌ ಮೇಲೆ ಕಲ್ಲು ಎತ್ತಿ ಹಾಕಿ ಜೀವ ತೆಗೆದ ಗೆಳೆಯರು: ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿ ಪರಾರಿ: ಒಬ್ಬ ಆರೋಪಿ ಪೊಲೀಸರ ತನಿಖೆಗೆ ಹೆದರಿ ಆತ್ಮಹತ್ಯೆ

2 years ago

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಂಧ್ರಪ್ರದೇಶ ಮೂಲದ ತನ್ನ ಸ್ನೇಹಿತನನ್ನೇ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ…