ವಿಕಸಿತ ಚಿಕ್ಕಬಳ್ಳಾಪುರಕ್ಕಾಗಿ ಕಾರ್ಯಕರ್ತರು ಒಂದಾಗಿ ಕೆಲಸ ಮಾಡಬೇಕು- ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್

2 years ago

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಅವರನ್ನು ಗೆಲ್ಲಿಸಲು ಬಿಜೆಪಿ ಮತ್ತು ಜೆಡಿಎಸ್‌ ಕಾರ್ಯಕರ್ತರು ಒಂದುಗೂಡಿದ್ದಾರೆ. ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹಾಗೂ…

ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಹೆಚ್.ನಿಂಗಪ್ಪ ನಾಳೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಹಿತಿ

2 years ago

ಬೆಂಗಳೂರು: ತುಮಕೂರು ಗ್ರಾಮಾಂತರ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕರಾದ ಹೆಚ್.ನಿಂಗಪ್ಪ ಅವರು ಮಂಗಳವಾರ ಬೆಳಗ್ಗೆ ಜೆಡಿಎಸ್ ಪಕ್ಷ ಸೇರಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮಾಜಿ ಮುಖ್ಯಮಂತ್ರಿಗಳಾದ…

ಆಸೆ ಆಮಿಷಗಳಿಗೆ ಒಳಗಾಗದೆ ಕಡ್ಡಾಯವಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ

2 years ago

ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಸಂಬಂಧ ಏಪ್ರಿಲ್ 26 ರಂದು ನಡೆಯುವ ಮತದಾನದ ದಿನದಂದು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರು ಕಡ್ಡಾಯವಾಗಿ ತಮ್ಮ ಮತದಾನದ…

ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದ ಡಾ.ಕೆ.ಸುಧಾಕರ್:ಒಗ್ಗಟ್ಟಿನಿಂದ ಮೈತ್ರಿ ಅಭ್ಯರ್ಥಿ ಗೆಲ್ಲಿಸಲು ಉಭಯ ಪಕ್ಷಗಳ ಮುಖಂಡರಿಗೆ ನಿಖಿಲ್ ಕುಮಾರಸ್ವಾಮಿ ಕಿವಿಮಾತು

2 years ago

ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರು ಸೊಮವಾರ ರಾಜಘಟ್ಟದ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಧಿಕೃತವಾಗಿ ಚುನಾವಣಾ ಪ್ರಚಾರ ಆರಂಭಿಸಿದರು. ಜೆಡಿಎಸ್…

ದಾಖಲೆ ರಹಿತ 37.5 ಲಕ್ಷ ನಗದು ವಶಪಡಿಸಿಕೊಂಡ ರೈಲ್ವೆ ಪೊಲೀಸರು

2 years ago

ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ರೈಲ್ವೆ ಪೊಲೀಸರು ದಾಖಲೆ ರಹಿತ 37.5 ಲಕ್ಷ ನಗದನ್ನು ವಶಪಡಿಸಿಕೊಂಡಿದ್ದಾರೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತಪಾಸಣೆ ನಡೆಸುತ್ತಿದ್ದ ಆರ್‌ಪಿಎಫ್ ಸಿಬ್ಬಂದಿ, ತಮಿಳುನಾಡಿನ ಕಾಂಚೀಪುರಂ…

‘ಪ್ರೀತಿ ಮತ್ತು ಸ್ವಾರ್ಥದ ಕಕ್ಕುಲಾತಿ’, ಹೀಗೊಂದು ಜಿಜ್ಞಾಸೆ….

2 years ago

ನನ್ನ ಆತ್ಮೀಯ ಮಿತ್ರನೊಬ್ಬ Aeronautical Engineering ನಲ್ಲಿ ಮೊದಲ Rank ಬಂದು ಚಿನ್ನದ ಪದಕ ಪಡೆದ. ಕಾಲೇಜಿನಲ್ಲಿ ಇರುವಾಗಲೇ ವಿಶಿಷ್ಟ ವಿಮಾನದ ಮಾದರಿಯನ್ನು ವಿನ್ಯಾಸಗೊಳಿಸಿ ದೆಹಲಿಯಲ್ಲಿ ನಡೆದ…

ಬೈಕ್ ಹಾಗೂ ಬಿಎಂಟಿಸಿ ಬಸ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

2 years ago

ಬೈಕ್ ಹಾಗೂ ಬಿಎಂಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಗರದ ಹೊರವಲಯದ ರೈಲ್ವೇ ಸ್ಟೇಷನ್ ಬಳಿ ಇಂದು ಬೆಳಗ್ಗೆ ನಡೆದಿದೆ.…

ಯಶಸ್ವಿಯಾಗಿ ನಡೆದ ಹಳ್ಳಿ ಸೊಗಡಿನ ಕಾರ್ಯಕ್ರಮ: ಸಾಕು ಪ್ರಾಣಿಗಳನ್ನು ಪ್ರತ್ಯಕ್ಷವಾಗಿ ಕಣ್ತುಂಬಿಕೊಂಡು ಆನಂದಿಸಿದ ನ್ಯಾಷನಲ್ ಪ್ರೈಡ್ ಶಾಲಾ ಮಕ್ಕಳು

2 years ago

ಆಧುನಿಕತೆ, ನಗರೀಕರಣ ಹಾಗೂ ಜಾಗತೀಕರಣದ ಪರಿಣಾಮವಾಗಿ ಹಳ್ಳಿಯ ಜೀವನ ಶೈಲಿಯು ಕಾಲಕ್ರಮೇಣ ಮಾಯವಾಗುದನ್ನ ನಾವು ಗಮನಿಸುತ್ತಿದ್ದೇವೆ. ಇಂದಿನ ಮಕ್ಕಳಿಗೆ ಹಳ್ಳಿಯ ಸೊಗಡಿನ ಬಗ್ಗೆ ಅರಿವು ಇಲ್ಲದಂತಾಗಿದೆ. ಹಳ್ಳಿಯ…

ಹಳ್ಳಿಯ ಸೊಗಡನ್ನು ನವಪೀಳಿಗೆಗೆ ಪರಿಚಯಿಸಿದ ನ್ಯಾಷನಲ್ ಪ್ರೈಡ್ ಶಾಲೆ

2 years ago

ದೊಡ್ಡಬಳ್ಳಾಪುರ: ಆಧುನಿಕತೆಯ ಸೋಗಿನಲ್ಲಿ ಹಳ್ಳಿಯ ಸೊಗಡು ಮಾಯವಾಗುತ್ತಿದೆ. ಗ್ರಾಮೀಣರ ಬದುಕು, ಪ್ರಾಣಿ-ಪಕ್ಷಿಯೊಂದಿಗಿನ ಅನೋನ್ಯತೆ, ಜನರ ಸಂಸ್ಕೃತಿ- ಸಂಪ್ರದಾಯ, ಆಚಾರ-ವಿಚಾರಗಳು ಇಂದಿನ ನವಪೀಳಿಗೆಗೆ ಅಪಥ್ಯೆ ಎನಿಸಿವೆ. ಆದರೆ, ಹಳ್ಳಿಯ…

ಮಿತ್ರ ಪಕ್ಷದ ಜೊತೆ ಸಮನ್ವಯ ಸಾಧಿಸುವಲ್ಲಿ ಡಾ.ಕೆ.ಸುಧಾಕರ್ ನಿರತ

2 years ago

ವಿಕಸಿತ ಭಾರತ ನಿರ್ಮಿಸುವ ಗುರಿಯೊಂದಿಗೆ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯಾಗಿಸಲು ರಾಜ್ಯಾದ್ಯಂತ ಚುರುಕಿನ ಚುನಾವಣಾ ಪ್ರಚಾರ ನಡೆಯುತ್ತಿದೆ. ಆದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವಿರುವ ಬಯಲುಸೀಮೆ ಭಾಗದಲ್ಲಿ…