ಹಲವು ವರ್ಷಗಳ‌ ನಂತರ ಕಳೆಗಟ್ಟಿದ ಘಾಟಿ ದನಗಳ ಜಾತ್ರೆ: ನೋಡುಗರ ಕಣ್ಮನ ಸೆಳೆಯುತ್ತಿರುವ ಶೃಂಗಾರಗೊಂಡ ಜೋಡೆತ್ತುಗಳು: ರಂಗೇರಿದ ವ್ಯಾಪಾರ ಭರಾಟೆ

2 years ago

ದಕ್ಷಿಣ ಭಾರತದಲ್ಲೇ ದನಗಳ ಜಾತ್ರೆಗೆ ಪ್ರಸಿದ್ಧಿಯಾಗಿರುವ ಘಾಟಿ ಸುಬ್ರಹ್ಮಣ್ಯಸ್ವಾಮಿ ದನಗಳ ತುಂಬು ಜಾತ್ರೆಗೆ ದೂರದ ಊರುಗಳಿಂದ ಹೊರಿಗಳೊಂದಿಗೆ ಸಾಲು ಸಾಲಾಗಿ ರೈತರು ಬರುತ್ತಿದ್ದಾರೆ. ಕಳೆದ ಹಲವು ವರ್ಷಗಳ…

ಅಜಾಕ್ಸ್ ಕಂಪನಿ ಮುಂಭಾಗ ಚಿರತೆ ಪ್ರತ್ಯಕ್ಷ: ಆತಂಕಗೊಂಡ ಸ್ಥಳೀಯರು: ಚಿರತೆಯ ಚಲನವಲನ ಸಿಸಿಟಿವಿಯಲ್ಲಿ ಸೆರೆ

2 years ago

ತಾಲೂಕಿನ ಅರೇಹಳ್ಳಿ- ಗುಡ್ಡದಹಳ್ಳಿ ಬಳಿ ಇರುವ ಅಪೇರಲ್ ಪಾರ್ಕ್ ಹಾಗೂ ಅಜಾಕ್ಸ್ ಕಂಪನಿ ಮುಂಭಾಗ ಚಿರತೆಯೊಂದು ಓಡಾಡುವ ದೃಶ್ಯ ಕಂಡುಬಂದಿದೆ. ಇತ್ತೀಚೆಗೆ ವೀರಾಪುರ ಗ್ರಾಮದಲ್ಲೂ ಸಹ ಚಿರತೆ…

11 ಕೋಟಿ ರೂ.ಗಳ ವೆಚ್ಚದಲ್ಲಿ ವಿವಿಧ ಕಟ್ಟಡ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ

2 years ago

ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳನ್ನು ಆಧುನಿಕ ಮೂಲಭೂತ ಸೌಕರ್ಯಗಳೊಂದಿಗೆ ಅಭಿವೃದ್ಧಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಮತ್ತು…

ಧಗ ಧಗ ಉರಿದು ಸುಟ್ಟು ಭಸ್ಮವಾದ ಹುಲ್ಲಿನ ಬಣವೆ: ಸುಮಾರು 70 ಸಾವಿರ ಮೌಲ್ಯದ 270 ಹುಲ್ಲಿನ ಹೊರೆ ಬೆಂಕಿಗಾಹುತಿ: ಸ್ಥಳದಲ್ಲಿ ಪೆಟ್ರೋಲ್ ತಂದಿದ್ದ ಬಾಟಲ್ ಪತ್ತೆ

2 years ago

ಕಿಡಿಗೇಡಿಗಳ ಕೃತ್ಯಕ್ಕೆ ಸುಮಾರು 70 ಸಾವಿರ ಮೌಲ್ಯದ 270 ಹುಲ್ಲಿನ ಹೊರೆಗಳ ಬಣವೆ ಸುಟ್ಟು ಭಸ್ಮವಾಗಿರುವ ಘಟನೆ ತಾಲೂಕಿನ ಗಡ್ಡಂಬಚ್ಚಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳ‌ ಹಿಂದೆ…

ASI ಮುಂಬಡ್ತಿ ಪಡೆದ ರಂಗಸ್ವಾಮಿ: ದಲಿತ ಸರ್ವ ಸಮಾಜ ಸಂಘರ್ಷ ಸಮಿತಿಯಿಂದ ಅಭಿನಂದನೆ

2 years ago

ಎಎಸ್ ಐ ಆಗಿ ಮುಂಬಡ್ತಿ ಪಡೆದ ರಂಗಸ್ವಾಮಿಯವರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಿದರು, ದಲಿತ ಸರ್ವ ಸಮಾಜ ಸಂಘರ್ಘ ಸಮಿತಿ ರಂಗಸ್ವಾಮಿಯವರನ್ನ ಸನ್ಮಾನಿಸುವ ಮೂಲಕ…

ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ ಬಳಿ ರಸ್ತೆ ಅಪಘಾತ ಓರ್ವ ದುರ್ಮರಣ: 8 ಮಂದಿಗೆ ಗಂಭೀರ ಗಾಯ

2 years ago

ಓಮ್ನಿ ಹಾಗೂ ಕ್ರೆಟಾ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟು, ಓಮ್ನಿಯಲ್ಲಿದ್ದ 8 ಮಂದಿ ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ - ಸುಬ್ರಹ್ಮಣ್ಯ ರಾಜ್ಯ…

ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ- ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿರಬೇಕು- ಸಿಎಂ ಸಿದ್ದರಾಮಯ್ಯ

2 years ago

ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ - ಭಾಷೆ ನಾಗರಿಕವಾಗಿದ್ದರೆ ಪೊಲೀಸರ ಮೇಲಿನ ಗೌರವ ಹೆಚ್ಚಾಗುತ್ತದೆ. ಹಣವಂತರು, ಬಲಾಢ್ಯರು ಈಗಲೂ ದೌರ್ಜನ್ಯ ನಡೆಸುತ್ತಿದ್ದಾರೆ. ಇವರು ಹಣ ಬಲದಿಂದ ಪೊಲೀಸರನ್ನು ಖರೀದಿಸಬಹುದು…

ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಮೊದಲು ಉದ್ಯೋಗ ಸಿಗಬೇಕು- ಸಿಎಂ ಸಿದ್ದರಾಮಯ್ಯ

2 years ago

ಮೈಸೂರು ಹಾಗೂ ಸುತ್ತಮುತ್ತ ಸ್ಥಾಪಿಸಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು. ಕಾರ್ಖಾನೆಗಳಲ್ಲಿ ಉದ್ಯೋಗ ಸ್ಥಳೀಯರಿಗೆ ಸಿಗಬೇಕು, ತಾಂತ್ರಿಕ ನೈಪುಣ್ಯ ಇರುವವರು ಇಲ್ಲಿ ಸಿಗದಿದ್ದಾಗ ಮಾತ್ರ ಹೊರಗಿನವರಿಗೆ…

ವೈಕುಂಠ ಏಕಾದಶಿ: ವಿಶ್ವ ಕಲ್ಯಾಣ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ನಡೆದ ವಿಶೇಷ ಪೂಜೆ

2 years ago

ಇಂದು ನಾಡಿನಾದ್ಯಂತ ವೈಕುಂಠ ಏಕಾದಶಿ ಪ್ರಯುಕ್ತ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಸ್ಥಾನ ಸಮೀಪವಿರುವ ವಿಶ್ವ ಕಲ್ಯಾಣ ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಾಲಯದಲ್ಲಿ ದೇವರಿಗೆ ವಿರಾಟ ಪರ್ವ…

ಬೆಂ.ಗ್ರಾ ಜಿಲ್ಲೆಯ ನೂತನ ಎಎಸ್ಪಿಯಾಗಿ ಕೆ.ಎಸ್.ನಾಗರಾಜ್ ಅಧಿಕಾರ ಸ್ವೀಕಾರ

2 years ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾಗರಾಜ್ ಕೆ.ಎಸ್ ಅವರು ಶನಿವಾರ ಬೆಂಗಳೂರು ನಗರದಲ್ಲಿರುವ ಎಸ್ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ದೊಡ್ಡಬಳ್ಳಾಪುರ…