ಫ್ರೂಟ್ಸ್ ತಂತ್ರಾಂಶದಲ್ಲಿ ತಾಕುಗಳ ಕಡ್ಡಾಯ ಸೇರ್ಪಡೆ- ಬೆಳೆ ಪರಿಹಾರ, ಬ್ಯಾಂಕ್ ನಿಂದ ಸಾಲ, ಕೃಷಿ ಮತ್ತು ಕೃಷಿಯೇತರ ಇಲಾಖೆಗಳಿಂದ ಸವಲತ್ತು ಪಡೆಯಿರಿ- ಜಿಲ್ಲಾಧಿಕಾರಿ ಕರೆ

2 years ago

ಬೆಳೆ ಪರಿಹಾರ, ಬ್ಯಾಂಕ್ ನಿಂದ ಸಾಲ, ಕೃಷಿ ಮತ್ತು ಕೃಷಿಯೇತರ ಇಲಾಖೆಗಳಿಂದ ಸವಲತ್ತು ಪಡೆಯಲು ಪ್ರೂಟ್ಸ್ ತಂತ್ರಾಂಶದಲ್ಲಿ ರೈತರು ನೋಂದಾಯಿಸಿಕೊಂಡು ತಮ್ಮ ತಾಕುಗಳನ್ನು ಸೇರ್ಪಡೆಗೊಳಿಸುವುದು ಕಡ್ಡಾಯವಾಗಿರುತ್ತದೆ. ರೈತರಲ್ಲಿ…

ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

2 years ago

2023-24ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್ ಓದುತ್ತಿರುವ ಕರ್ನಾಟಕ ರಾಜ್ಯದ ಅರ್ಹ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿವೇತನಕ್ಕಾಗಿ ಆನ್‌ಲೈನ್ ಮೂಲಕ ಸೇವಾಸಿಂಧು…

ತಾಲೂಕಿನ ವಿವಿಧ ಶಾಲೆಗಳಿಗೆ ಪೌಷ್ಟಿಕಾಂಶಯುಕ್ತ ಪದಾರ್ಥಗಳ ವಿತರಣೆ

2 years ago

ಲಯನ್ಸ್ ಕ್ಲಬ್  ಆಫ್ ದೊಡ್ಡಬಳ್ಳಾಪುರ ಆರ್.ಎಲ್.ಜಾಲಪ್ಪ ಇನ್ಸ್ ಟಿಟ್ಯುಷನ್ಸ್ ಹಾಗೂ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್ ಸಹಯೋಗದೊಂದಿಗೆ ತಾಲೂಕಿನ ವಿವಿಧ ಶಾಲೆಗಳಿಗೆ ಪೌಷ್ಟಿಕಾಂಶಯುಕ್ತ ಪದಾರ್ಥಗಳನ್ನು ನೀಡಲಾಯಿತು.…

ದಶಕಗಳಿಂದ ಬಗೆಯರಿಯದ ನೀರಿನ ಸಮಸ್ಯೆ: ಕುಡಿಯಲು ನೀರಿಲ್ಲದೇ ಗ್ರಾಮಸ್ಥರು ಹೈರಾಣು: ನಿರ್ಲಕ್ಷ್ಯ ತೋರಿದ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಅಧಿಕಾರಿಗಳು..!

2 years ago

ಕಳೆದ ಒಂದು ವಾರದಿಂದ ಕುಡಿಯುವ ನೀರಿನ ಪೂರೈಕೆ ಇಲ್ಲದೆ ತಿರುಮಗೊಂಡನಹಳ್ಳಿ ಗ್ರಾಮಸ್ಥರು ಹಾಗು ಜಾನುವಾರುಗಳು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ದೊಡ್ಡಬಳ್ಳಾಪುರ ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ…

ಕನ್ನಡ ಭಾಷೆಯಲ್ಲಿ ವಾದ ಮಂಡನೆ, ತೀರ್ಪು ನೀಡಿದರೆ ಹೆಚ್ಚು ಪರಿಣಾಮಕಾರಿಗಿರಲಿದೆ- ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಎಲ್.ರಘುನಾಥ್

2 years ago

ನ್ಯಾಯಾಲಯಗಳಲ್ಲಿ ಮಾತೃಭಾಷೆಯಾದ ಕನ್ನಡ ಭಾಷೆಯಲ್ಲಿ ವಾದ ಮಂಡನೆ ಮಾಡಿದರೆ ಹೆಚ್ಚು ಪರಿಣಾಮಕಾರಿಯಾಗಿರಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ  ನ್ಯಾಯಾಧೀಶ ಎಂ.ಎಲ್.ರಘುನಾಥ್ ಅಭಿಪ್ರಾಯಪಟ್ಟರು.…

ನೀರಿನ ಟ್ಯಾಂಕರ್ ಇರುವ ಟ್ರ್ಯಾಕ್ಟರ್ ಹಾಗೂ ಕ್ಯಾಂಟರ್ ನಡುವೆ ಅಪಘಾತ

2 years ago

ನೀರಿನ ಟ್ಯಾಂಕರ್ ಇರುವ ಟ್ರ್ಯಾಕ್ಟರ್ ಹಾಗೂ ಕ್ಯಾಂಟರ್ ನಡುವೆ ಅಪಘಾತ ಸಂಭವಿಸಿರುವ ಘಟನೆ ನಗರ ಪೊಲೀಸ್ ಠಾಣಾ ಸಮೀಪ ನಡೆದಿದೆ. ಡಿಕ್ಕಿ ರಭಸಕ್ಕೆ ನೀರಿನ ಟ್ಯಾಂಕರ್ ರಸ್ತೆಯಲ್ಲಿ…

ಬೆಂ. ಗ್ರಾ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಕಂಟಕ- ರೂಪಾಂತರಿ ತಳಿ ಜೆ.ಎನ್-1 ಮೊದಲ ಕೇಸ್ ಪತ್ತೆ- ಓರ್ವ ಮಗುವಿಗೆ ಕೊರೊನಾ ಜೆ.ಎನ್-1 ಪಾಸಿಟಿವ್- ಐಸೋಲೆಷನ್ ನಲ್ಲಿ ಚಿಕಿತ್ಸೆ- ಜನರಲ್ಲಿ ಮನೆ ಮಾಡಿದ ಕೊರೊನಾ ಆತಂಕ

2 years ago

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ನಲ್ಲೂರು ಗ್ರಾಮದಲ್ಲಿ ಮೊದಲ ಕೊರೊನಾ ರೂಪಾಂತರಿ ತಳಿ ಜೆ.ಎನ್-1 ಕೇಸ್ ಪತ್ತೆಯಾಗಿದೆ. ಸ್ಪರ್ಶ ಮಕ್ಕಳಧಾಮದಲ್ಲಿದ್ದ ಓರ್ವ ಮಗುವಿಗೆ ಕೊರೊನಾ ಪಾಸಿಟಿವ್…

‘ಸಲಾರ್​’ ಚಿತ್ರಕ್ಕೆ ದೇಶಾದ್ಯಂತ ಭರ್ಜರಿ ರೆಸ್ಪಾನ್ಸ್: ಪ್ರಭಾಸ್ ನಟನೆಗೆ ಫುಲ್ ಫಿದಾ ಆದ ಫ್ಯಾನ್ಸ್: ಇಂದು ಐದು ಭಾಷೆಗಳಲ್ಲಿ ರಿಲೀಸ್

2 years ago

ಟಾಲಿವುಡ್ ಯಂಗ್ ರೆಬೆಲ್ ಸ್ಟಾರ್ ಪ್ರಭಾಸ್ ಮತ್ತು ಕೆಜಿಎಫ್ ಖ್ಯಾತಿಯ ಡೈರೆಕ್ಟರ್ ಪ್ರಶಾಂತ್ ನೀಲ್ ಕಾಂಬಿನೇಷನ್​, ಹೊಂಬಾಳೆ ಫಿಲ್ಮ್ಸ್ ನಿರ್ಮಾಣದಲ್ಲಿ ಮೂಡಿ ಬಂದಿರುವ ಬಹುನಿರೀಕ್ಷಿತ 'ಸಲಾರ್' ಚಿತ್ರ…

ಆದಾಯ ತೆರಿಗೆ ಇಲಾಖೆಯಿಂದ ಭರ್ಜರಿ ಕಾರ್ಯಾಚರಣೆ:  351 ಕೋಟಿ ರೂ.ಗೂ ಅಧಿಕ ಮೊತ್ತದ ಅಘೋಷಿತ ನಗದು: 2.80 ಕೋಟಿ ರೂ.ಗೂ ಅಧಿಕ ಲೆಕ್ಕಕ್ಕೆ ಸಿಗದ ಚಿನ್ನಾಭರಣ ವಶ

2 years ago

ಆದಾಯ ತೆರಿಗೆ ಇಲಾಖೆಯು ಒಡಿಶಾ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಶೋಧ ಕಾರ್ಯಾಚರಣೆಗಳನ್ನು ನಡೆಸಿತು. ಶೋಧ ಕಾರ್ಯಾಚರಣೆಯಲ್ಲಿ 351 ಕೋಟಿ ರೂ.ಗೂ ಅಧಿಕ ಮೊತ್ತದ ಅಘೋಷಿತ ನಗದು…

ಡಿ.25 ರಂದು 2024ರ ನೂತನ ವರ್ಷದ ದಿನಚರಿ (ಕ್ಯಾಲೆಂಡರ್) ಬಿಡುಗಡೆ- ಪಕ್ಷದ ಮುಖಂಡರಲ್ಲಿ ಹಾಗೂ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬಲು ಸಿದ್ಧತೆ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

2 years ago

ನಗರದ ಒಕ್ಕಲಿಗರ ಭವನದಲ್ಲಿ ಡಿ.25 ರಂದು 2024ರ ನೂತನ ವರ್ಷದ ದಿನಚರಿ (ಕ್ಯಾಲೆಂಡರ್) ಬಿಡುಗಡೆ ಮಾಡಲಾಗುವುದು ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ತಿಳಿಸಿದರು.…