ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈಗಾಗಲೇ ಎಲ್ಲಾ ಗ್ರಾಮಗಳಿಗೆ ಸ್ಮಶಾನ ಭೂಮಿಯನ್ನು ಒದಗಿಸಲಾಗಿರುತ್ತದೆ. ಆದರೆ ಕೆಲವು ಗ್ರಾಮಗಳಿಗೆ ಸ್ಮಶಾನ ಅವಶ್ಯಕತೆ ಇರುವುದಾಗಿ, ಒತ್ತುವರಿಯಾಗಿರುವುದಾಗಿ ಅಥವಾ ರಸ್ತೆ ಸಂಪರ್ಕ ಇಲ್ಲದೇ…
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮೇಲ್ವಿಚಾರಣೆಯಲ್ಲಿ ಬರ ಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವ ಸಂಬಂಧ ಪರಿಶೀಲನಾ ಸಭೆ ಜಿಲ್ಲಾಧಿಕಾರಿ ಡಾ ಶಿವಶಂಕರ್…
ಜಿಲ್ಲಾ ಜನತಾ ದರ್ಶನ ಸೇರಿದಂತೆ ಮುಖ್ಯಮಂತ್ರಿಗಳ ಜನತಾ ದರ್ಶನದಲ್ಲಿ ಸ್ವೀಕೃತಿಯಾಗಿರುವ ಅರ್ಜಿಗಳಿಗೆ ಮೊದಲ ಆದ್ಯತೆ ನೀಡಿ ಕಾಲ ಮಿತಿಯೊಳಗೆ ಬಗೆಹರಿಸುವಂತೆ ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಅಧಿಕಾರಿಗಳಿಗೆ…
ಎಲ್ಲರೂ ಸಂವಿಧಾನದ ಧ್ಯೇಯೋದ್ದೇಶಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ. ಪ್ರತಿಯೊಬ್ಬರೂ ಸಂವಿಧಾನವನ್ನು ಅರ್ಥ ಮಾಡಿಕೊಂಡರೆ, ಅದೇ ನಾವು ಅಂಬೇಡ್ಕರ್ ಅವರಿಗೆ ಸಲ್ಲಿಸುವ ಗೌರವ. ಅಂಬೇಡ್ಕರ್ ಅವರು ಇನ್ನೂ…
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ…
ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ರವರ 67ನೇ ಮಹಾ ಪರಿನಿರ್ವಾಣ ದಿನವನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಇರುವ ಮೋರಿಯೊಂದರಲ್ಲಿ ಸೋಮವಾರ ಬೆಳಿಗ್ಗೆ ಅನುಮಾನಾಸ್ಪದವಾಗಿ ಪತ್ತೆಯಾಗಿದ್ದ ಮೃತ ಮಗುವಿನ ಹೆಸರು, ವಿಳಾಸ, ಪೋಷಕರನ್ನು ಹುಡುಕುವಲ್ಲಿ ಗ್ರಾಮಾಂತರ ಠಾಣೆ ಪೊಲೀಸರು…
ರೇವಂತ್ ರೆಡ್ಡಿ ಅವರನ್ನು ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯನ್ನಾಗಿ ಕಾಂಗ್ರೆಸ್ ಇಂದು ಅಧಿಕೃತವಾಗಿ ಆಯ್ಕೆ ಮಾಡಿದೆ. ಡಿ.7ರಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಿಎಲ್‌ಪಿ ಸಭೆಯಲ್ಲಿ ಶಾಸಕರು…
ಜಮೀನಿಗೆ ನೀರು ಹಾಯಿಸಲು ಹೋಗುತ್ತಿದ್ದ ರೈತನ ಮೇಲೆ ಚಿರತೆ ದಾಳಿ ಮಾಡಿ ಗಾಯಪಡಿಸಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆ ತಾಲೂಕಿನ ದೊಡ್ಡಗಾಡಿಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ವೆಂಕಟೇಶ್, ಚಿರತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆಯು ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನಿಸಿದೆ. ತರಬೇತಿಯನ್ನು ಪಡೆಯಲು ಬಯಸುವ ನಾಗರಿಕರು ತಮ್ಮ ಪೊಲೀಸ್ ಠಾಣೆಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳಿಂದ…