ಶಾಲೆಯ ರಜಾ ದಿನದಂದು ಅಂದರೆ ಭಾನುವಾರ ರಾತ್ರಿ ತಾಲೂಕಿನ ಲಕ್ಷ್ಮೀದೇವಿಪುರ ಗ್ರಾಮದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ತೊಟ್ಟಿಯಲ್ಲಿ ದುಷ್ಕರ್ಮಿಗಳು ಮಲವಿಸರ್ಜನೆ ಮಾಡಿದ್ದಾರೆ. ಶಾಲಾ ಮಕ್ಕಳು…
ತೋಟದ ಮನೆ ಬಳಿ ಇದ್ದ ನಾಯಿಯನ್ನು ಚಿರತೆ ಹೊತ್ತೊಯ್ದ ಘಟನೆ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಅಕ್ಕತಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೊಂಚುಹಾಕಿ ನಾಯಿಯ ಕುತ್ತಿಗೆಗೆ ಬಾಯಿ ಹಾಕಿ ಹೊತ್ತೊಯ್ಯುತ್ತಿರುವ…
ಕರ್ನಾಟಕ ಲೋಕಸೇವಾ ಆಯೋಗವು(KPSC) 2023-24ನೇ ಸಾಲಿಗೆ 384 'ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್' (ಕೆಎಎಸ್) ಹುದ್ದೆಗಳಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಕೆಪಿಎಸ್ ಸಿ ಉಸ್ತುವಾರಿ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು…
ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮೈಲಾರದಲ್ಲಿ ಐತಿಹಾಸಿಕ ಮೈಲಾರಲಿಂಗೇಶ್ವರ ಕಾರ್ಣೀಕೋತ್ಸವ ನಡೆದಿದ್ದು, ಈ ಬಾರೀ ಏನು ಭವಿಷ್ಯವಾಣಿ ನುಡಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ವಿಜಯನಗರ ಜಿಲ್ಲೆ…
ಒಂದೇ ದಿನ ವಿವಿಧ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಏಳು ಮಂದಿ ಮಹಿಳೆಯರಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪಾವಗಡ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆದಿತ್ತು. ಸಂತಾನಹರಣ,…
ಹೈದರಾಬಾದ್ ಪೊಲೀಸರು ನಿನ್ನೆ ರಾತ್ರಿ ಗಚಿಬೌಲಿಯ ರಾಡಿಸನ್ ಹೋಟೆಲ್‌ನಲ್ಲಿ ಡ್ರಗ್ಸ್ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ ಪ್ರಮುಖ ರಾಜಕಾರಣಿಯ ಪುತ್ರ ಮತ್ತು ಇತರ ಇಬ್ಬರನ್ನು ಬಂಧಿಸಲಾಗಿದೆ. ಇವರಿಂದ…
ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮೈದಾನದಲ್ಲಿ ನಡೆದ…
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಸುಮಾರು 41,000 ಕೋಟಿ ರೂಪಾಯಿ ಮೌಲ್ಯದ 2,000 ಕ್ಕೂ ಹೆಚ್ಚು ರೈಲ್ವೆ ಮೂಲಸೌಕರ್ಯ ಯೋಜನೆಗಳಿಗೆ…
ಬೆಂಗಳೂರಿನ ರಾಜಾಜಿನಗರ ಮೆಟ್ರೊ ಸ್ಟೇಷನ್ ನಲ್ಲಿ ರೈತನೊಬ್ಬನ ಬಟ್ಟೆ ಗಲೀಜಾಗಿದೆ ಎಂದು ಅವರನ್ನಾ ಮೆಟ್ರೋ ಒಳಗಡೆ ಬಿಡದೇ ಸಿಬ್ಬಂದಿ ಅಮಾನವೀಯತೆ ಮೆರೆದಿರುವ ಘಟನೆ ನಡೆದಿದೆ. ಇದು ಎರಡು…
ಪ್ಯಾರಾಚೂಟ್ ಕೊಬ್ಬರಿ ಎಣ್ಣೆಯಿಂದ ರೆಡ್ ಲೇಬಲ್ ಟೀ, ಸರ್ಫ್ ಎಕ್ಸೆಲ್ ನಿಂದ ಎವರೆಸ್ಟ್ ಮಸಾಲವರೆಗೆ ನಕಲಿ ಗೃಹೋಪಯೋಗಿ ವಸ್ತುಗಳನ್ನು ಅಸಲಿ ಉತ್ಪನ್ನಗಳಂತೆ ತಯಾರಿಸಿ ಮಾರಾಟ ಮಾಡುತ್ತಿರುವ ಗ್ಯಾಂಗ್…