ದೊಡ್ಡಬಳ್ಳಾಪುರ ಕಛೇರಿಪಾಳ್ಯದಲ್ಲಿ ವ್ಯಕ್ತಿಯೋರ್ವ ಕುಳಿತ ಸ್ಥಿತಿಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ವೆಂಕಟೇಶ್ (44), ನೇಣಿಗೆ ಶರಣಾಗಿರುವ ಮೃತ ದುರ್ದೈವಿ. ತಾನು ಕಟ್ಟಿಸುತ್ತಿದ್ದ ಮನೆಯಲ್ಲೇ ನೇಣಿಗೆ…
ಎರಡು ದಿನಗಳ ಕಾಲ ನಡೆದ ಕ್ರೀಡೋತ್ಸವದಲ್ಲಿ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮಲ್ಲಿರುವ ಕ್ರೀಡಾ ಪ್ರತಿಭೆಯನ್ನ ಹೊರಹಾಕಿದರು. ಅತಿ ಹೆಚ್ಚು ಪದಕಗಳೊಂದಿಗೆ ಅಥ್ಲೆಟಿಕ್ಸ್ ಜೂನಿಯರ್ ವಿಭಾಗದಲ್ಲಿ ಮಾನಸ…
ದೊಡ್ಡಬಳ್ಳಾಪುರ: ನೈರುತ್ಯ ರೈಲ್ವೆ ವ್ಯಾಪ್ತಿಯ ವಡ್ಡರಹಳ್ಳಿ ಹಾಗೂ ಮಾಕಳಿ ದುರ್ಗ ರೈಲು ನಿಲ್ದಾಣಗಳ ನಡುವಿನ ತಿರುಮಗೊಂಡನಹಳ್ಳಿ ಕ್ರಾಸಿಂಗ್ ಬಳಿ ಹಳಿಗಳ ದುರಸ್ತಿ ಕಾರ್ಯ ಹಿನ್ನೆಲೆಯಲ್ಲಿ ನ.28ರಿಂದ ಡಿ.3ರವರೆಗೆ…
ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ. ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ…
ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ಕವಿ ಹಾಗೂ ದಾರ್ಶನಿಕರಾಗಿ ನೀಡಿದ ಕೊಡುಗೆ ಅನನ್ಯವಾಗಿದೆ ಎಂದು ವಿದ್ಯಾನಿಧಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಗಿರೀಶ್ ಎನ್.ಬರಗೂರು…
ಚೀನಾದ ಉತ್ತರ ಭಾಗದ ಮಕ್ಕಳಲ್ಲಿ ಕಾಣಿಸಿಕೊಂಡ ನ್ಯುಮೋನಿಯಾ ಪ್ರಕರಣಗಳು ರಾಜ್ಯದಲ್ಲಿ ಪಸರಿಸದಂತೆ ತಡೆಯಲು ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಆತಂಕ ಬೇಡ, ಇರಲಿ ಮುನ್ನೆಚ್ಚರಿಕೆ ಎಂದು…
ಫೋಟೋ ಶೂಟ್ ವಿಚಾರಕ್ಕೆ ಜಗಳವಾಗಿ, ಕುಡಿದ ಅಮಲಿನಲ್ಲಿ ಯವಕನನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನ ದೊಡ್ಡಬೆಳವಂಗಲ ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ ಕಛೇರಿಪಾಳ್ಯ ನಿವಾಸಿ…
ದಾಖಲೆ ಇಲ್ಲದೆ ಅಕ್ರಮವಾಗಿ ಸಾಗಿಸುತ್ತಿದ್ದ ಕೋಟ್ಯಾಂತರ ರೂಪಾಯಿಯನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಬಳಿಯಿಂದ ಇನೋವಾ ಕಾರಿನಲ್ಲಿ…
ಕಾಗಿನೆಲೆ ಪೀಠ ಯಾವತ್ತೂ ಒಂದು ಜಾತಿಯ ನೆಲೆ ಆಗಬಾರದು. ಇದು ಎಲ್ಲಾ ಶೋಷಿತ ಸಮುದಾಯಗಳ ನೆಲೆ ಆಗಬೇಕು. ಕನಕ ಜಯಂತಿ ಪ್ರಯುಕ್ತ ಭಾವೈಕ್ಯತಾ ಸಮಾವೇಶ ಏರ್ಪಿಡಿಸಿರುವ ಶ್ರೀ…
ನಿಗಮಮಂಡಳಿ ಅಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದಂತೆ ಮೊದಲ ಹಂತದಲ್ಲಿ ಶಾಸಕರನ್ನು ಪರಿಗಣಿಸಲಾಗುವುದು. ನಾನು ಹಾಗೂ ಉಪಮುಖ್ಯಮಂತ್ರಿಗಳು ಅಂತಿಮ ಪಟ್ಟಿಯನ್ನು ಸಿದ್ಧಪಡಿಸಿ ಪಕ್ಷದ ವರಿಷ್ಠರಿಗೆ ನೀಡಲಾಗಿದ್ದು, ಅನುಮತಿಯನ್ನು ನಿರೀಕ್ಷಿಸಲಾಗಿದೆ ಎಂದು…