ಚಂಜಿಮಲೆ ಡೇರಿ ಅಧ್ಯಕ್ಷರಾಗಿ ಬಿ.ರಮೇಶ್ ಅವಿರೋಧ ಆಯ್ಕೆ

3 years ago

ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ಸೀತಿ ಗ್ರಾಪಂ ವ್ಯಾಪ್ತಿಯ ಚಂಜಿಮಲೆ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ…

ವಿದ್ಯುತ್ ಕಂಬಗಳನ್ನ ಸಾಗಿಸುತ್ತಿದ್ದ ಟ್ರ್ಯಾಕ್ಟರ್​​ಗೆ ಖಾಸಗಿ ಬಸ್ ಡಿಕ್ಕಿ: ಟ್ರ್ಯಾಕ್ಟರ್​ನಲ್ಲಿದ್ದ ಓರ್ವ ವ್ಯಕ್ತಿ ಸಾವು: ಮೂವರ ಸ್ಥಿತಿ ಗಂಭೀರ

3 years ago

  ಕೋಲಾರ : ವಿದ್ಯುತ್ ಕಂಬಗಳನ್ನ ಸಾಗಿಸುತ್ತಿದ್ದ ಟ್ರ್ಯಾಕ್ಟರ್​​ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್​ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ…

ದಲಿತರ ಕ್ಷೌರಕ್ಕೆ ನಿರಾಕರಣೆ ಆರೋಪ: ಗ್ರಾಮಕ್ಕೆ ಅಧಿಕಾರಿಗಳು ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಭೇಟಿ ಪರಿಶೀಲನೆ: ಪ್ರಕರಣ ಇತ್ಯರ್ಥ

3 years ago

ತಾಲೂಕಿನ ಕಾಡನೂರು ಗ್ರಾಮದಲ್ಲಿ ದಲಿತರಿಗೆ ಕ್ಷೌರ ನಿರಾಕರಣೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಸದಸ್ಯ ಓಬದೇನಹಳ್ಳಿ ಮುನಿಯಪ್ಪ ಹಾಗೂ…

ನಮ್ಮ ಸಂವಿಧಾನ ಆಶಯಗಳನ್ನ ಎತ್ತಿಹಿಡಿಯಬೇಕು- ಹಿರಿಯ ವಕೀಲ ರುದ್ರಾರಾಧ್ಯ

3 years ago

ದೊಡ್ಡಬಳ್ಳಾಪುರ : ನಮ್ಮ ಸಂವಿಧಾನದ ಆಶಯಗಳಾದ ಭ್ರಾತೃತ್ವ, ಸೋದರತೆ, ಸಮಾನತೆಯನ್ನು ಕಾಯ್ದುಕೊಳ್ಳುವುದು ಮತ್ತು ಕೋಮುವಾದವನ್ನು ಅಳಿಸುವುದು ನಮ್ಮ ಆದ್ಯ ಕರ್ತವ್ಯವಾಗಬೇಕು, ಇಂದು ಕೋಮುವಾದ ಹಾಗೂ ಮೂಲಭೂತವಾದಗಳು ಬೆಳೆದು…

ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಸದಸ್ಯರ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲು ಅವಕಾಶ

3 years ago

ಕರ್ನಾಟಕ ರಾಜ್ಯ ಬಾಲಕಾರ್ಮಿಕ ನಿರ್ಮೂಲನಾ ಯೋಜನಾ ಸೊಸೈಟಿಯ ಸದಸ್ಯರ  ನೇಮಕಾತಿಗೆ ನಾಮ ನಿರ್ದೇಶನ ಮಾಡುವ ಸಲುವಾಗಿ ಪ್ರಾದೇಶಿಕ ವ್ಯಾಪ್ತಿಯಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿರ್ಮೂಲನೆ…

ಲಾಹೋರ್ ಭೂಗತ ಪಾತಕಿ ಅಮೀರ್ ಬಾಲಾಜ್ ಟಿಪ್ಪು ಹತ್ಯೆ

3 years ago

ಲಾಹೋರ್‌ನ ಭೂಗತ ಜಗತ್ತಿನ ಪ್ರಮುಖ ವ್ಯಕ್ತಿ ಮತ್ತು ಸರಕು ಸಾಗಣೆ ಜಾಲದಲ್ಲಿ ಇದ್ದ ಅಮೀರ್ ಬಾಲಾಜ್ ಟಿಪ್ಪು ಅವರನ್ನ ಫೆ.18 ರಂದು ಅಪರಿಚಿತ ದುಷ್ಕರ್ಮಿಗಳು ಮಾರಣಾಂತಿಕವಾಗಿ ಗುಂಡು…

ರಾಗಿ ಹುಲ್ಲಿನ ಬಣವೆಗೆ ಬೆಂಕಿ: ಸುಟ್ಟು ಕರಕಲಾದ ಸುಮಾರು 90‌ ಸಾವಿರ ಮೌಲ್ಯದ ಬಣವೆ

3 years ago

ರಾಗಿ ಹುಲ್ಲಿನ‌ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಸುಮಾರು 90‌ ಸಾವಿರ ಮೌಲ್ಯದ ಬಣವೆ ಸುಟ್ಟುಕರಕಲಾಗಿರುವ ಘಟನೆ ಇಂದು ಮಧ್ಯಾಹ್ನ ತಾಲೂಕಿನ ತೂಬಗೆರೆ ಹೋಬಳಿಯ ಚಿಕ್ಕಮುದ್ದೇನಹಳ್ಳಿ‌ ಗ್ರಾಮದಲ್ಲಿ…

ಕಾರಿನ ಗಾಜು ಒಡೆದು 80 ಸಾವಿರ ಮೌಲ್ಯದ 13 ಗ್ರಾಂ ಚಿನ್ನಾಭರಣ ಕಳವು

3 years ago

ದೊಡ್ಡಬಳ್ಳಾಪುರ: ಕಾರಿನ ಗಾಜು ಒಡೆದು ವ್ಯಾನಿಟಿ‌ಬ್ಯಾಗ್ ನಲ್ಲಿಟ್ಟಿದ್ದ 80 ಸಾವಿರ ಮೌಲ್ಯದ 13 ಗ್ರಾಂ ಚಿನ್ನಾಭರಣ ದೋಚಿರುವ ಘಟನೆ ದೇವನಹಳ್ಳಿ ರಸ್ತೆಯ ಖಾಸಗಿ ರೆಸಾರ್ಟ್ ನಲ್ಲಿ ನಡೆದಿದೆ.…

ವರಿಷ್ಠರ ತೀರ್ಮಾನಕ್ಕೆ ಮಣಿದು ರಾಜ್ಯ ರಾಜಕೀಯಕ್ಕೆ ಗುಡ್ ಬೈ ಹೇಳ್ತಾರಾ ಕೆ.ಎಚ್.ಮುನಿಯಪ್ಪ?: MP ಚುನಾವಣೆಗೆ ಕೆ.ಎಚ್. ಸ್ಪರ್ಧಿಸಿದರೆ‌ ಸಾಮೂಹಿಕ ರಾಜಕೀಯ ನಿವೃತ್ತಿ; ತೂಬಗೆರೆ ಹೋಬಳಿ ಮುಖಂಡರಿಂದ ಎಚ್ಚರಿಕೆ ಸಂದೇಶ ರವಾನೆ

3 years ago

2024ರ ಲೋಕಸಭಾ ಚುನಾವಣೆ ಸನಿಹದಲ್ಲಿದ್ದು, ಆಯಾ ಪಕ್ಷಗಳಿಂದ ರಾಜಕೀಯ ತಂತ್ರ, ಪ್ರತಿತಂತ್ರಗಾರಿಕೆ ಗರಿಗೆದರಿವೆ. ಒಂದು ಕಡೆ ಸ್ಪರ್ಧಾಕಾಂಕ್ಷಿಗಳು ಟಿಕೆಟ್ ಪಡೆಯಲು ಕಸರತ್ತು ನಡೆಸಿದರೆ ಮತ್ತೊಂದು ಕಡೆ ಯಾರಿಗೆ…

ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ನಾಗರಿಕನಿಗೆ ಸಿಗಬೇಕು: ಸಚಿವ ಕೆ.ಹೆಚ್ ಮುನಿಯಪ್ಪ

3 years ago

ಸರ್ಕಾರದ ಯೋಜನೆಗಳು ಪ್ರತಿಯೊಬ್ಬ ಅರ್ಹ ನಾಗರಿಕನಿಗೆ ಸಿಗಬೇಕು. ಸರ್ಕಾರಿ ಯೋಜನೆಗಳು ತಲುಪಲು ಕೆಲವು  ಸಮಸ್ಯೆಗಳು ಸಾರ್ವಜನಿಕರಿಗೆ ಎದುರಾಗಿದ್ದು ಅವುಗಳನ್ನು ಮುಂದಿನ 15 ದಿನಗಳಲ್ಲಿ ತಾಲ್ಲೂಕು ಹಾಗೂ ಜಿಲ್ಲಾ…