ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರ ಗುಂಡಿನ ದಾಳಿ: ಕರ್ನಾಟಕದ ವೀರಯೋಧ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಹುತಾತ್ಮ: ಗಣ್ಯರಿಂದ ಸಂತಾಪ

2 years ago

ಜಮ್ಮು - ಕಾಶ್ಮೀರದ ರಜೌರಿಯಲ್ಲಿ ಉಗ್ರರ ಗುಂಡಿನ ದಾಳಿಗೆ ಕರ್ನಾಟಕದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಸೇರಿದಂತೆ ನಾಲ್ವರು ಸೈನಿಕರು ಹುತಾತ್ಮರಾಗಿದ್ದಾರೆ. ಬೆಳಗ್ಗೆಯಿಂದ ಜಮ್ಮು ಮತ್ತು ಕಾಶ್ಮೀರದ ರಜೌರಿ…

ವಿಶ್ವ ವಿಕಲಚೇತನರ ದಿನಾಚರಣೆಗೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್

2 years ago

2023 ರ ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ಅಧಿಕಾರಿಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ವಿಕಲಚೇತನರ ದಿನಾಚರಣೆಯ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ  ಆಚರಿಸಲು ಅಗತ್ಯ ಸಿದ್ಧತೆ…

ನಡು ರಸ್ತೆಯಲ್ಲೇ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ಪುಂಡರ ಹಾವಳಿಗೆ ಬೆಚ್ಚಿಬಿದ್ದ ಸಾರ್ವಜನಿಕರು

2 years ago

ಹಳೇ ದ್ವೇಷದ ಹಿನ್ನೆಲೆ ನಡು ರಸ್ತೆಯಲ್ಲೇ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ನಿನ್ನೆ ಸಂಜೆ ನಗರದ ರೈಲ್ವೆ ನಿಲ್ದಾಣ ಬಳಿ ಘಟನೆ ನಡೆದಿದ್ದು, ತಡವಾಗಿ…

ಡಿ.1 ರಿಂದ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ:ಜಿಲ್ಲಾಧಿಕಾರಿ ಡಾ.ಶಿವಶಂಕರ್. ಎನ್

2 years ago

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಪ್ರಕ್ರಿಯೆ ಶುರುವಾಗಲಿದ್ದು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಎನ್ ಅವರು…

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ

2 years ago

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಕುರಿತಂತೆ ಸಂಬಂಧಪಟ್ಟ ಇಲಾಖೆಗಳ ಸಭೆ ನಡೆಯಿತು. ಸಭೆಯಲ್ಲಿ ಚರ್ಚಿಸಲ್ಪಟ್ಟ ಪ್ರಮುಖ ಅಂಶಗಳು.  ಶಕ್ತಿ…

ಪ್ರೌಢಶಾಲಾ ಮತ್ತು ಪದವಿ ಪೂರ್ವ ಶಿಕ್ಷಣ ವಿಲೀನ ಮಾಡುವ ಪ್ರಯತ್ನವನ್ನ ಸರ್ಕಾರ ಕೈಬಿಡಬೇಕು- ಬೆ.ಗ್ರಾ ಪ.ಪೂ ಕಾ. ಪ್ರಾಂ. ಸಂಘದ ಅಧ್ಯಕ್ಷ ಜಿ.ದಯಾನಂದ್

2 years ago

ಗುಣಾತ್ಮಕ ಮತ್ತು ಸ್ಪರ್ಧಾತ್ಮಕ ಶಿಕ್ಷಣಕ್ಕೆ ದೇಶದಲ್ಲಿಯೇ ಮಾದರಿಯಾದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಸ್ಮಿತೆಯನ್ನು ಯಥಾಸ್ಥಿತಿಯನ್ನು ರಾಜ್ಯ ಸರ್ಕಾರ ಉಳಿಸಬೇಕಾಗಿದೆ. ಆದರೆ ರಾಜ್ಯ ಸರ್ಕಾರ ಪದವಿ ಪೂರ್ವ…

ಸಾಂತ್ವನ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನ

2 years ago

ಕರ್ನಾಟಕ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವತಿಯಿಂದ ರಾಜ್ಯದ ವಿಶೇಷ ದುರ್ಬಲ ವರ್ಗದ ಅಲ್ಪಸಂಖ್ಯಾತ ಫಲಾನುಭವಿಗಳಿಗೆ 5 ಲಕ್ಷ ರೂ. ಗಳ ಘಟಕ ವೆಚ್ಚಕ್ಕೆ ಶೇಕಡ 50 ರಷ್ಟು…

ಸಮಾಜದ ಅಂಕುಡೊಂಕು ತಿದ್ದುವ ಪತ್ರಕರ್ತರು ಮೊದಲು ಸಂಘಟಿತರಾಗಬೇಕು- ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಟಿಪ್ಪುವರ್ಧನ್

2 years ago

ಸಾಹಿತಿಗಳಾಗಿದ್ದ ಡಿ.ವಿ.ಗುಂಡಪ್ಪ ಅವರು ಪತ್ರಕರ್ತರ ಸಂಘವನ್ನು ಕಟ್ಟಿ ಬೆಳೆಸಿದವರು. ಪತ್ರಕರ್ತರು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡಬೇಕು ಮತ್ತು ಪತ್ರಕರ್ತರು ಸಂಘಟಿತರಾಗಬೇಕು ಎಂಬುದು ಅವರ ಕನಸಾಗಿತ್ತು ಎಂದು…

ನವೆಂಬರ್ 23 ರಂದು ಹಸಿರುಮನೆ ನಿರ್ಮಾಣ ಕುರಿತು ತರಬೇತಿ ಕಾರ್ಯಾಗಾರ

2 years ago

ಅಟಲ್ ಭೂಜಲ ಯೋಜನೆಯು ಅಂತರ್ಜಲ ನಿರ್ವಹಣೆಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. 2023-24ನೇ ಸಾಲಿಗೆ ಅಟಲ್ ಭೂಜಲ ಯೋಜನೆಯನ್ನು ವಿಶ್ವ ಬ್ಯಾಂಕ್ ನೆರವಿನೊಂದಿಗೆ…

ರಾಜ್ಯ ಸರ್ಕಾರದ ನೂತನ‌ ಮುಖ್ಯಕಾರ್ಯದರ್ಶಿ(CS)ಯಾಗಿ ರಜನೀಶ್ ಗೋಯಲ್‌ ನೇಮಕ

2 years ago

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಐಎಎಸ್ ಅಧಿಕಾರಿಯಾಗಿರುವ ರಜನೀಶ್ ಗೋಯಲ್ ಅವರನ್ನು ನೇಮಕ‌ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ ಪ್ರಸ್ತುತ ರಾಜ್ಯ ಸರ್ಕಾರದ…