ರಂಗಭೂಮಿ ಕಲಾವಿದ ಆರ್.ವಿ.ಮಂಜುನಾಥ್ ಅವರಿಗೆ ಒಲಿದ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ

2 years ago

ರಂಗಭೂಮಿ ಕಲಾವಿದ ಆರ್.ವಿ.ಮಂಜುನಾಥ್ ಅವರನ್ನ ಕಲಾವಿದರ ವಿಭಾಗದಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನ.1ರಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ವತಿಯಿಂದ ನಡೆಯಲಿರುವ 68ನೇ ಜಿಲ್ಲಾಮಟ್ಟದ…

ದೊಡ್ಡಬಳ್ಳಾಪುರವನ್ನ ಜಿಲ್ಲಾ ಕೇಂದ್ರ ಮಾಡುವಂತೆ ಸಚಿವರಲ್ಲಿ ಮನವಿ ಮಾಡಿದ ಶಾಸಕ ಧೀರಜ್ ಮುನಿರಾಜ್

2 years ago

ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿ ಕ್ರಿಯಾಶೀಲಗೊಳಿಸಲು ಹಾಗೂ ಪ್ರತಿಯೊಂದು ಜಿಲ್ಲೆಯಲ್ಲಿ ಉಸ್ತುವಾರಿ ಸಚಿವರ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಎಷ್ಟು ಸಾಧ್ಯವೋ ಅಷ್ಟು ಸಮಸ್ಯೆಗಳ ಸ್ಥಳದಲ್ಲೇ…

ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಹ್ಯಾಲೋವೀನ್ ಡೇ ಸಂಭ್ರಮಾಚರಣೆ: ಯಕ್ಷ-ಯಕ್ಷಣಿಯರ ವೇಷ ಧರಿಸಿ ಗಮನ ಸೆಳೆದ ಮಕ್ಕಳು ಹಾಗೂ ಶಿಕ್ಷಕ ಸಿಬ್ಬಂದಿ

2 years ago

ಎಲ್ಲಾ ಸಂತರ ಕ್ರಿಶ್ಚಿಯನ್ ಹಬ್ಬದ ಮುನ್ನಾದಿನದಂದು ಹ್ಯಾಲೋವೀನ್ ದಿನವನ್ನು ಆಚರಿಸಲಾಗುತ್ತದೆ. ಚರ್ಚ್‌ನ ಸಂತರನ್ನು ಗೌರವಿಸಲು ಇದನ್ನು ಪ್ರತಿ ವರ್ಷ ಅಕ್ಟೋಬರ್ 31 ರಂದು ಆಚರಿಸಲಾಗುತ್ತದೆ. ಆದ್ದರಿಂದ ಪ್ರಪಂಚದಾದ್ಯಂತ…

ಹಸುವಿನ ಮೇಲೆ ಚಿರತೆ ದಾಳಿ: ಬೆಲೆ ಬಾಳುವ ಹಸುವಿನ ಜೀವ ತೆಗೆದ ಚಿರತೆ: ಸಂಕಷ್ಟದಲ್ಲಿ ರೈತ

2 years ago

ತೋಟದ ಮನೆಯಲ್ಲಿದ್ದ ಹಸುವಿನ ಮೇಲೆ ಚಿರತೆ ದಾಳಿ ಮಾಡಿ ಬಲಿ ಪಡೆದಿರುವ ಘಟನೆ ತಡರಾತ್ರಿ ಸುಮಾರು ಒಂದು ಗಂಟೆ ಸಮಯದಲ್ಲಿ ತಾಲೂಕಿನ ಚೆನ್ನಾಪುರ ಗ್ರಾಮದಲ್ಲಿ ನಡೆದಿದೆ. ಚೆನ್ನಾಪುರ…

ಬರ ಪರಿಸ್ಥಿತಿಯನ್ನು ಸಮಗ್ರವಾಗಿ ನಿಭಾಯಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾ.ಕೆ ಫಾಹಿಂ

2 years ago

ಜಿಲ್ಲೆಯ ನಾಲ್ಕು ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳು ಎಂದು ಘೋಷಣೆ ಮಾಡಲಾಗಿದ್ದು ಮುಖ್ಯವಾಗಿ ಕುಡಿಯುವ ನೀರಿನ ಸಮಸ್ಯೆ,  ಜಾನುವಾರುಗಳಿಗೆ ಮೇವಿನ ಅಭಾವವಾಗದಂತೆ ನೋಡಿಕೊಂಡು ಬರ ಪರಿಸ್ಥಿತಿಯನ್ನು ಸಮಗ್ರವಾಗಿ ಎದುರಿಸಿ…

ಪ್ಯಾಲಸ್ಟೈನ್- ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸುವಂತೆ ಪ್ರತಿಭಟನೆ: ‘ಸತ್ಯವನ್ನ ಅರಿಯದೇ ಪ್ಯಾಲಸ್ಟೈನ್ ವಿರುದ್ಧ ಕನ್ನಡದ ಕೆಲ ದೃಶ್ಯ ಮಾಧ್ಯಮಗಳು‌ ನಿಂತಿವೆ’- ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ಆರೋಪ

2 years ago

ಜಗತ್ತಿನಾದ್ಯಂತ ಕೋಟ್ಯಂತರ ಜನ ಪ್ಯಾಲೆಸ್ಟೈನ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ದ ಬೇಡ ಎಂದು ಬೀದಿಗೆ ಬಂದು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ನಮ್ಮ ಕನ್ನಡದ ಕೆಲ ದೃಶ್ಯ…

ಕೈಕೊಟ್ಟ ಮಳೆ: ಕಂಗಾಲದ ಜನ: ಮಳೆಗಾಗಿ ಗ್ರಾಮ ದೇವತೆಗೆ ರಕ್ತ ಕೊಟ್ಟ ಗ್ರಾಮಸ್ಥರು

2 years ago

ಮಳೆ ಆಗಮನಕ್ಕಾಗಿ ಚಾಕುಗಳಿಂದ ದೇಹವನ್ನ ಕೊಯ್ದುಕೊಂಡು ರಕ್ತ ಅರ್ಪಣೆ ಮಾಡುವ ಮೂಲಕ ವಿಚಿತ್ರವಾಗಿ ದೇವರಲ್ಲಿ ಪ್ರಾರ್ಥನೆ‌ ಮಾಡಿರುವ ಘಟನೆ‌ ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲ್ಲೂಕು ಹೊಸಹುಡ್ಯ ಗ್ರಾಮದಲ್ಲಿ…

10ಕ್ಕೂ ಹೆಚ್ಚು ಖಾಸಗಿ ಬಸ್‌ಗಳಿಗೆ ಬೆಂಕಿ: ಹೊತ್ತಿ ಉರಿದ‌ ಬಸ್ ಗಳು

2 years ago

ಬೆಂಗಳೂರಿನ ವೀರಭದ್ರನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, 10ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾಗಿವೆ. ಕಟ್ಟಿಂಗ್ ಹಾಗೂ ವೆಲ್ಡಿಂಗ್ ಮಷಿನ್ ಬಳಸಿ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಬಸ್‌ಗಳಿಗೆ…

ಅಚ್ಚರಿ: ಕೋಳಿ ಮರಿಗೆ ನಾಲ್ಕು ಕಾಲು: ಆ

2 years ago

ರಾಮನಗರ: ಸಾಮಾನ್ಯವಾಗಿ ಕೋಳಿಗೆ ಎರಡು ಕಾಲು ಇರುತ್ತದೆ ಆದರೆ ಇಲ್ಲೊಂದು ನಾಲ್ಕು ಕಾಲಿನ ವಿಲಕ್ಷಣ ಕೋಳಿ ಮರಿಯೊಂದು ಮೊಟ್ಟೆಯಿಂದ ಹೊರ ಬಂದಿದ್ದು, ಗ್ರಾಮಸ್ಥರ ಅಚ್ಚರಿಗೆ ಕಾರಣವಾಗಿದೆ. ರಾಮನಗರ…

ಹುಲಿ ಉಗುರು ಪ್ರಕರಣ: 42 ಹುಲಿ ಉಗುರು ಅಕ್ರಮ ಸಾಗಾಟ: 10 ಲಕ್ಷ ಮೌಲ್ಯದ ಹುಲಿ ಉಗುರು ಸಿಐಡಿ ಫಾರೆಸ್ಟ್ ಸೆಲ್ ಅಧಿಕಾರಿಗಳ ವಶ

2 years ago

ರಾಜ್ಯದಲ್ಲಿ ಹುಲಿ ಉಗುರು ಪ್ರಕರಣ ಬೆಳಕಿಗೆ ಬಂದಿರುವ ಹಿನ್ನೆಲೆ, ಸಿಐಡಿ ಫಾರೆಸ್ಟ್ ಸೆಲ್ ಅಧಿಕಾರಿಗಳ ವಿಶೇಷ ಕಾರ್ಯಾಚರಣೆ ಚುರುಕುಗೊಂಡಿದೆ. ಅಕ್ರಮವಾಗಿ ಹುಲಿ ಉಗುರುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು…