ರಾಗಿ ಖರೀದಿಯ ಚೀಲದಲ್ಲಿ ಅವ್ಯವಹಾರದ ಆರೋಪ: ಚೀಲ ಬೇಡ ಖಾತೆಗೆ ಹಣ ಜಮಾ ಮಾಡಿ: ಮಾಹಿತಿ ಹಕ್ಕು ಕಾರ್ಯಕರ್ತರ ವೇದಿಕೆ ಆಗ್ರಹ

3 years ago

ಕಳೆದ ಬಾರಿ ರಾಗಿ ಬೆಂಬಲ ಬೆಲೆಯಲ್ಲಿ ಖರೀದಿ ಮಾಡಿದ್ದ ರೈತರಿಗೆ ಕಳಪೆ ಚೀಲಗಳನ್ನು ನೀಡಿದ್ದಾರೆ. ಸರಕಾರ ಒಂದು ಚೀಲಕ್ಕೆ ೪೪ ರೂಪಾಯಿಗಳಿಗೆ ಟೆಂಡರ್ ಮಾಡಿದೆ. ಆದರೆ ಹರಿದ…

ತಾಲೂಕಿನ ಆರೂಡಿ ಗ್ರಾ.ಪಂ ಅಧ್ಯಕ್ಷರಾಗಿ ಶ್ರೀಧರ್ ಅವಿರೋಧವಾಗಿ ಆಯ್ಕೆ

3 years ago

ನರಸಿಂಹರಾಜು ಅವರ ರಾಜೀನಾಮೆಯಿಂದ ತೆರವಾಗಿದ್ದ, ತಾಲೂಕಿನ ಆರೂಢಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಹೆಚ್.ಎಲ್.ಶ್ರೀಧರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 18 ಸದಸ್ಯತ್ವ ಬಲದ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಅಧಿಕಾರಿ ತೋಟಗಾರಿಕೆ…

ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ ‘ನಮ್ಮ ಕ್ಲಿನಿಕ್’ ನಾಳೆ ರಾಜ್ಯದಾದ್ಯಂತ ಲೋಕಾರ್ಪಣೆ

3 years ago

ರಾಜ್ಯದ ಬಡ ಜನತೆಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಸಂಪೂರ್ಣ ಉಚಿತ ಆರೋಗ್ಯ ಸೇವೆ ನೀಡುವ 'ನಮ್ಮ ಕ್ಲಿನಿಕ್' ರಾಜ್ಯದಾದ್ಯಂತ ಲೋಕಾರ್ಪಣೆಗೊಳ್ಳಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

‘ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ’-ಕೆ.ವೆಂಕಟೇಶ್

3 years ago

ಈಗಿನ ರಾಜಕೀಯ ಚಿತ್ರಣ ವ್ಯಾಪಾರದ ಸರಕಾಗಿದೆ ಎಂದು ಕನ್ನಡ ಜಾಗೃತ ಪರಿಷತ್ತಿನ ಅಧ್ಯಕ್ಷ ಕೆ.ವೆಂಕಟೇಶ್ ಅವರು ಹೇಳಿದರು. ನಗರದ ಕನ್ನಡ ಜಾಗೃತ ಪರಿಷತ್ತಿನಲ್ಲಿ ಎಂ.ಎಸ್.ಸಂಪತ್ ಅಯ್ಯಂಗಾರ್ ಒಡನಾಡಿ…

ದೇಶದಲ್ಲೇ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿ

3 years ago

ದೇಶದಲ್ಲೇ ಒಟ್ಟು ಜಿಎಸ್​ಟಿ ಸಂಗ್ರಹದಲ್ಲಿ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿ ಇದ್ದರೂ ಸಹ ರಾಜ್ಯ ಜಿಎಸ್​ಟಿ ಸಂಗ್ರಹದಲ್ಲಿ ಕುಂಠಿತಗೊಂಡಿರುವುದು ವಿಪರ್ಯಾಸ. ಒಟ್ಟು ಕೇಂದ್ರ ಹಾಗೂ ರಾಜ್ಯ ಜಿಎಸ್​ಟಿ ತೆರಿಗೆ…

ಪತ್ರಕರ್ತೆ ರಾಣಾ ಅಯ್ಯೂಬ್ ಅವರಿಗೆ ಒಲಿದ ಅಮೇರಿಕಾದ ಜಾನ್ ಅಬುಚನ್ ಪ್ರೆಸ್ ಫ್ರೀಡಂ ಪ್ರಶಸ್ತಿ

3 years ago

ಭಾರತೀಯ ಮೂಲದ ಪತ್ರಕರ್ತೆ ಅಂಕಣಕಾರರಾದ ರಾಣಾ ಅಯ್ಯೂಬ್ ಅವರು ಅಮೇರಿಕಾದ ಜಾನ್ ಅಬುಚನ್ ಪ್ರೆಸ್ ಫ್ರೀಡಂ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಭಾರತದ ತನಿಖಾ ಪತ್ರಿಕೆ ತೆಹಲ್ಕ ಡಾಟ್ ಕಾಂ…

ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಡಿಸೆಂಬರ್ 15 ರಿಂದ ನೋಂದಣಿ: ಜಿಲ್ಲೆಯಲ್ಲಿ 5 ಸಂಗ್ರಹಣಾ ಕೇಂದ್ರಗಳ ಸ್ಥಾಪನೆ -ಜಿಲ್ಲಾಧಿಕಾರಿ ಆರ್.ಲತಾ

3 years ago

ಕೇಂದ್ರ ಸರ್ಕಾರವು 2022-23 ನೇ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪ್ರತಿ ಕ್ವಿಂಟಾಲ್‌ಗೆ 3,578 ರೂ. ದರದಲ್ಲಿ ರಾಗಿ ಖರೀದಿಸಲು ಆದೇಶಿಸಿದೆ. ಜಿಲ್ಲೆಯಲ್ಲಿ ಡಿಸೆಂಬರ್ 15…

ಮ್ಯಾಂಡೊಸ್ ಚಂಡಮಾರುತ ಹಿನ್ನೆಲೆ ಹವಾಮಾನದಲ್ಲಿ ಏರುಪೇರು

3 years ago

ಭಾರತೀಯ ಹವಾಮಾನ ಇಲಾಖೆ (IMD) ತನ್ನ ಇತ್ತೀಚಿನ ಹವಾಮಾನ ಬುಲೆಟಿನ್‌ನಲ್ಲಿ ಮ್ಯಾಂಡೊಸ್ ಚಂಡಮಾರುತವು ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಾರೈಕಲ್‌ನ ಸುಮಾರು 270 ಕಿಮೀ ESE ಯ ಮೇಲೆ…

ಮಹಿಳೆ ಜೊತೆ ಯುವಕನ ಅಕ್ರಮ ಸಂಬಂಧ ಬಗ್ಗೆ ಸಂಶಯ; ಯುವಕನ ಮೇಲೆ ಹಲ್ಲೆ

3 years ago

ಮಹಿಳೆಯ ಜೊತೆ ಯುವಕನ ಅಕ್ರಮ ಸಂಬಂಧದ ಬಗ್ಗೆ ಸಂಶಯಪಟ್ಟ ಗುಂಪೊಂದು ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದೆ. ಪೊಲೀಸರ ರಕ್ಷಣೆಯಿಂದ ಯುವಕ ಸಾವಿನ ದವಡೆಯಿಂದ ತಪ್ಪಿಸಿಕೊಂಡಿದ್ದಾನೆ. ಚಿಕ್ಕಬಳ್ಳಾಪುರ…

ಬ್ಯಾಂಕ್ ಹೆಸರಲ್ಲಿ ಫೋನ್‌ ಕರೆ; OTP ಪಡೆದು ಎರಡು ಬ್ಯಾಂಕ್​​ ಖಾತೆಗಳಿಂದ 58 ಸಾವಿರ ರೂ. ವಂಚನೆ

3 years ago

ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್​ಬಿಐ) ಹೆಸರಿನಲ್ಲಿ ಕರೆ ಮಾಡಿದ ವ್ಯಕ್ತಿಯೋರ್ವ ಕ್ರೆಡಿಟ್ ಕಾರ್ಡ್ ಸಾಲದ ಮಿತಿ ಹೆಚ್ಚಿಸುವುದಾಗಿ ಹೇಳಿ ವ್ಯಕ್ತಿಯೊಬ್ಬರ ಎರಡು ಬ್ಯಾಂಕ್​​ ಖಾತೆಗಳಿಂದ 58…