ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕರಿಗೂ ಮತದಾನದ ಹಕ್ಕು ಇದೆ. ಅರ್ಹ ವ್ಯಕ್ತಿಗಳಿಗೆ ಈ ಹಕ್ಕು ಲಭ್ಯವಾಗುವಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ಧಾರಿಯಾಗಿದೆ. ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವು ಬಹಳ…
ತಡರಾತ್ರಿ 8 ಗಂಟೆ ಸಮಯದಲ್ಲಿ ಹಾಲು ತೆಗೆದುಕೊಂಡು ಮನಗೆ ಬರುವ ಸಮಯದಲ್ಲಿ, ಮಹಿಳೆಯನ್ನ ಹಿಂಬಾಲಿಸಿ ಬೈಕ್ ನಲ್ಲಿ ಬಂದ ಸರಗಳ್ಳ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದಾನೆ. ದೊಡ್ಡಬಳ್ಳಾಪುರ…
ಜಗತ್ತಿನಲ್ಲಿ ಅತಿ ದೊಡ್ಡ ಸಂವಿಧಾನ ಹೊಂದಿರುವ ಭಾರತದಲ್ಲಿ ಚುನಾವಣೆ ಪಾತ್ರ ಬಹಳ ಮಹತ್ವದ್ದಾಗಿದೆ ಯುವಕರು ತಮ್ಮ ಕುಟುಂಬಗಳಲ್ಲಿ, ಸಮಾಜದಲ್ಲಿ ತಿಳಿ ಹೇಳಬೇಕು ಎಂದು ದೊಡ್ಡಬಳ್ಳಾಪುರದ ಉಪ ವಿಭಾಗಾಧಿಕಾರಿ…
ರೈಲ್ವೆ ಹಳಿಗಳ ಮೇಲೆ ದುಷ್ಕರ್ಮಿಗಳು ಸೈಜ್ ಕಲ್ಲು ಇಟ್ಟಿದ್ದರಿಂದ ರೈಲಿನ ಮುಂಭಾಗ ಹಾನಿಯಾಗಿದೆ, ಸ್ಥಳಕ್ಕೆ ರೈಲ್ವೇ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದೊಡ್ಡಬಳ್ಳಾಪುರ ರೈಲ್ವೆ…
ತಾಲೂಕಿನ ತಾಯಿ-ಮಗು ಸರಕಾರಿ ಆಸ್ಪತ್ರೆಗೆ ಬರುವ ಒಳ ಮತ್ತು ಹೊರ ರೋಗಿಗಳಿಗೆ ಶುದ್ಧ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ತಾಲೂಕಿನ ಬೃಹತ್ ಆಸ್ಪತ್ರೆಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ…
ರಾಜಧಾನಿ ಬೆಂಗಳೂರು ನಗರದ ಸಮೀಪದಲ್ಲಿರುವ ದೊಡ್ಡಬಳ್ಳಾಪುರ ನಗರವೂ ದಿನೇ ದಿನೇ ನಿರೀಕ್ಷೆಗೂ ಮೀರಿ ಬೆಳೆಯುತ್ತಿರುವ ನಗರವಾಗಿದೆ. ನಗರದ ಜನಸಂಖ್ಯೆ ಒಂದು ಲಕ್ಷದ ಗಡಿಯನ್ನು ಮೀರಿದೆ. ಪ್ರತಿನಿತ್ಯ ನಗರದಲ್ಲಿನ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದ ಬ್ರಹ್ಮರಥೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 24 ರಿಂದ 28 ರವರೆಗೆ ಹಾಗೂ ಸುಬ್ರಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವವು…
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ನಿರುದ್ಯೋಗಿ ಯುವತಿಯರಿಗಾಗಿ ಉಚಿತ ತರಬೇತಿ. ಬ್ಯೂಟಿ ಪಾರ್ಲರ್ ಮ್ಯಾನೇಜ್‌ಮೆಂಟ್ ಕುರಿತ…
ತಾಲೂಕಿನ ಚೆನ್ನಾಪುರ ಗ್ರಾಮದಲ್ಲಿ ಚಿರತೆ ದಾಳಿಗೆ ಕರು ಬಲಿಯಾಗಿದೆ. ಗ್ರಾಮದ ಕೃಷ್ಣಪ್ಪ ಎಂಬುವವರ ಕರುವಿನ ಮೇಲೆ ತಡರಾತ್ರಿ ಚಿರತೆ ದಾಳಿ ನಡೆಸಿ ಕೊಂದು ಹಾಕಿದೆ. ಗ್ರಾಮದ ಸುತ್ತಮುತ್ತ…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯಂದು ಅದ್ಧೂರಿ ಬ್ರಹ್ಮರಥೋತ್ಸವ ನಡೆಯಿತು, ಹೂವಿನಿಂದ ಅಲಂಕೃತಗೊಂಡ ಬ್ರಹ್ಮರಥೋತ್ಸವದ ಸೌಂದರ್ಯವನ್ನ ಭಕ್ತರು ಕಣ್ತುಂಬಿ ಕೊಂಡರು. ಬ್ರಹ್ಮರಥೋತ್ಸವನ್ನ ಹೂವಿನಿಂದ ಸಿಂಗಾರಿಸಿದ್ದು ದೊಡ್ಡಬಳ್ಳಾಪುರದ ಯುವಕರ ತಂಡ.…