ಫೆ.29 ರಿಂದ ಮಾ.7ರವರೆಗೆ 15ನೇ ಚಲನಚಿತ್ರೋತ್ಸವ ಸಂಭ್ರಮ: ಒರಿಯಾನ್ ಮಾಲ್ ನಲ್ಲಿರುವ ಪಿವಿಆರ್ ನ 11 ಪರದೆಗಳಲ್ಲಿ ಚಿತ್ರ ಪ್ರದರ್ಶನ

3 years ago

ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ…

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ- ಮಧ್ಯವರ್ತಿಗಳನ್ನ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಬೇಕು- ಸಿಎಂ ಸಿದ್ದರಾಮಯ್ಯ

3 years ago

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಸವೆದ…

ಫೀಡರ್‌ ಸೌರೀಕರಣ ಅನುಷ್ಠಾನಕ್ಕಾಗಿ 3 ಸಾವಿರ ಎಕರೆ ಭೂಮಿ ಅಗತ್ಯ- ಸಿಎಂ ಸಿದ್ದರಾಮಯ್ಯ

3 years ago

PM-KUSUM Component C ಯೋಜನೆಯಡಿ ಫೀಡರ್‌ ಸೌರೀಕರಣಕ್ಕಾಗಿ ರಾಜ್ಯದ 400 ಉಪಕೇಂದ್ರಗಳ ಬಳಿ ಸೌರ ವಿದ್ಯುತ್‌ ಘಟಕ ಸ್ಥಾಪನೆಗೆ ಇಂಧನ ಇಲಾಖೆಗೆ ಜಮೀನು ಹಸ್ತಾಂತರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು…

ಎಸ್ ಟಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿ ಬದ್ಧ- ಸಮಿತಿ ನೂತನ‌ ರಾಜ್ಯಾಧ್ಯಕ್ಷ ಮುನಿರಾಜು(ಚಿಕ್ಕಪ್ಪಿ)

3 years ago

ಎಸ್ ಟಿ ಸಮುದಾಯವು ಸಮಾಜದಲ್ಲಿ ಇನ್ನೂ ಹಿಂದುಳಿದಿದೆ. ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ಎಸ್ ಟಿ ಸಮಿತಿ ಶ್ರಮಿಸಲಿದೆ ಎಂದು ಸಮಿತಿಯ ನೂತನ…

ಮಾ.ರಾಮಮೂರ್ತಿ ಅವರ ನಾಮಫಲಕಕ್ಕೆ ಮಸಿ ಬಳಿದ ಪ್ರಕರಣ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

3 years ago

ದೊಡ್ಡಬಳ್ಳಾಪುರ: ನಗರದ ರಂಗಪ್ಪ ವೃತದ ಸಮೀಪದಲ್ಲಿನ ವನ್ನಿಗರಪೇಟೆ ರಸ್ತೆಯಲ್ಲಿ ಒಂದುವರೆ ವರ್ಷಗಳ ಹಿಂದೆ ಹಾಕಲಾಗಿದ್ದ ಕನ್ನಡದ ಹಿರಿಯ ಹೋರಾಟಗಾರ ಮಾ.ರಾಮಮೂರ್ತಿ ರಸ್ತೆಯ ನಾಮಫಲಕ್ಕೆ ಸೋಮವಾರ ರಾತ್ರಿ ಕಿಡಿಗೇಡಿಗಳು…

ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಅವರ ಬಿಡುಗಡೆಗಾಗಿ ಶ್ರೀ ಘಾಟಿ ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಕೆ

3 years ago

ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಪುಟ್ಟೇಗೌಡರು ಸಣ್ಣೀರಪ್ಪ, ಕಾರ್ಯಕರ್ತರನ್ನು ಬಂಧನದಿಂದ ಬಿಡುಗಡೆ ಮಾಡುವಂತೆ ಕರವೇ ಮುಖಂಡರು ಶ್ರೀ ಘಾಟಿ ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿ.27ರಂದು…

ಮದ್ದೂರಮ್ಮ, ಮಹೇಶ್ವರಮ್ಮ ದೇವತೆಗಳಿಗೆ ಬೆಲ್ಲದಾರತಿ

3 years ago

ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿರುವ ಮದ್ದೂರಮ್ಮ ಹಾಗೂ ಮಹೇಶ್ವರಮ್ಮ ದೇವರಿಗೆ ಊರಿನ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿ, ಬೆಲ್ಲದಾರತಿ ಬೆಳಗುವ ಮೂಲಕ ಭಕ್ತಿಯಲ್ಲಿ ಮಿಂದೆದ್ದಿದ್ದಾರೆ. ಗ್ರಾಮದ…

ಅಂತರ್ ವಿಶ್ವವಿದ್ಯಾಲಯ‌ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ:400 ಮೀಟರ್ ಓಟದ ಸ್ಪರ್ಧೆಯಲ್ಲಿ 4ನೇ ಸ್ಥಾನ ಪಡೆದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ: ಹಳೇ ವಿದ್ಯಾರ್ಥಿಗಳ ಸಂಘದಿಂದ ಅಭಿನಂದನೆ

3 years ago

ಚೆನ್ನೈನಲ್ಲಿ ನಡೆದ ಅಂತರ್ ವಿಶ್ವವಿದ್ಯಾಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ 400 ಮೀಟರ್ ಸ್ಪರ್ಧೆಯಲ್ಲಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ B.com ವಿದ್ಯಾರ್ಥಿ ಕೆ.ಎಸ್.ಮನೋಜ್ ಕುಮಾರ್ ಭಾಗವಹಿಸಿ…

ಅಡುಗೆ ಅನಿಲ ಸಂಪರ್ಕ:ಇ-ಕೆವೈಸಿ ಮಾಡಿಸಲು ಕೊನೆಯ ದಿನಾಂಕ ನಿಗದಿ ಪಡಿಸಿಲ್ಲ

3 years ago

ಅಡುಗೆ ಅನಿಲ ಸಂಪರ್ಕ(ಎಲ್.ಪಿ.ಜಿ ಗ್ಯಾಸ್) ಸಂಪರ್ಕ ಹೊಂದಿರುವ ಫಲಾನುಭವಿಗಳು ಇ-ಕೆವೈಸಿ ಮಾಡಿಸಲು ಕೇಂದ್ರ ಸರ್ಕಾರ ಕೊನೆ ದಿನಾಂಕವನ್ನು ನಿಗದಿಪಡಿಸಿಲ್ಲ ಮತ್ತು ಸಾರ್ವಜನಿಕರು ಬಿಡುವಿನ ವೇಳೆಯಲ್ಲಿ ಇ-ಕೆವೈಸಿ ಮಾಡಿಸಬಹುದಾಗಿರುತ್ತದೆ.…

2024ರ ಹೊಸವರ್ಷದ ಸಂಭ್ರಮಾಚರಣೆ: ಮಾದಕ ವಸ್ತು ಹೆಚ್ಚಿನ ಬೆಲೆಗೆ ಮಾರಾಟ ಆರೋಪ:1.54 ಕೆಜಿ ಗಾಂಜಾ ಜಪ್ತಿ

3 years ago

2024ರ ಹೊಸವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ, ಮಾದಕ ವಸ್ತುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದ ಡ್ರಗ್ ಪೆಡ್ಲರ್‌ನ್ನು ಬೆಂಗಳೂರು ನಗರ ಸಿಸಿಬಿಯ ಮಾದಕ…