ಹುತಾತ್ಮ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರಧನ ಮಂಜೂರು

3 years ago

ಜಮ್ಮು - ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದ ವೇಳೆ ಹುತಾತ್ಮರಾದ ನಾಡಿನ ಹೆಮ್ಮೆಯ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ ರೂ. 50,00,000 ( ಐವತ್ತು ಲಕ್ಷ…

ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ನಿಧನ- ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ವೇಳೆ ಸಾವು

3 years ago

ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ (63 ವರ್ಷ) ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ…

ಮಿಚಾಂಗ್ ಚಂಡಮಾರುತ ಎಫೆಕ್ಟ್: ವಿದ್ಯುತ್ ಕಂಬದ ಮೇಲೆ ಮುರಿದು ಬಿದ್ದ ತೆಂಗುನ ಮರ: ಅದೃಷ್ಟವಶಾತ್ ಪ್ರಾಣಾಪಯದಿಂದ ಪಾರಾದ ನಿವಾಸಿಗಳು

3 years ago

ಬಂಗಾಳಕೊಲ್ಲಿಯಲ್ಲಿ ಮಿಚಾಂಗ್ ಚಂಡಮಾರುತ ರೂಪುಗೊಂಡಿರುವ ಹಿನ್ನೆಲೆ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಹಲವು ಭಾಗಗಳಲ್ಲಿ ಮಳೆ, ಮೋಡಕವಿದ ವಾತಾವರಣ, ಬಿರುಗಾಳಿ ಸೃಷ್ಟಿಯಾಗಿದೆ. ಮಿಚಾಂಗ್ ಚಂಡಮಾರುತದ…

ಕಾನೂನು ಸೇವಾ ಪ್ರಾಧಿಕಾರದಿಂದ ಅಂಗನವಾಡಿ, ಶಾಲೆಗಳ ಸ್ಥಿತಿಗತಿ ಪರಿಶೀಲನೆ

3 years ago

ಕಾನೂನು ಸೇವಾ ಪ್ರಾಧಿಕಾರ ಜಿಲ್ಲಾ ನ್ಯಾಯಾಧೀಶ ಸಂದೀಪ್‌‌ ಸಾಲಿಯಾನ ಆದೇಶದ ಮೇರೆಗೆ ಕಾನೂನು ಸೇವಾ ಪ್ರಾಧಿಕಾರ ತಂಡ ತಾಲೂಕಿನ ಮಧುರನಹೊಸಹಳ್ಳಿ, ಹಾದ್ರೀಪುರ, ನಾರನಹಳ್ಳಿ‌ ಸೇರಿ 7 ಗ್ರಾಮಗಳಲ್ಲಿನ…

ಮೋರಿ ಬಳಿ ಸುಮಾರು ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆ

3 years ago

ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಬಳಿ ಇರುವ ಮೋರಿಯೊಂದರಲ್ಲಿ ಸುಮಾರು ಎರಡು ವರ್ಷದ ಹೆಣ್ಣು ಮಗು ಶವವಾಗಿ ಪತ್ತೆಯಾಗಿದೆ. ಯಾರೋ ಅಪರಿಚಿತರು ಬಟ್ಟೆಯಲ್ಲಿ ಸುತ್ತಿ ಮೋರಿಯಲ್ಲಿ ಹರಿಯುವ ಕೊಳಚೆ…

ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲ್ಲಲು ಗ್ಯಾರಂಟಿ ಯೋಜನೆಗಳು ಪ್ರಮುಖ ಪಾತ್ರ ವಹಿಸಿವೆ- ಸಿಎಂ ಸಿದ್ದರಾಮಯ್ಯ

3 years ago

ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ. ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ…

ಕೊನೆಯ ಪಂದ್ಯದಲ್ಲೂ ಮುಗ್ಗುರಿಸಿದ ಆಸೀಸ್, ಭಾರತಕ್ಕೆ 4-1 ಅಂತರದ ಜಯ !

3 years ago

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟಿ -ಟ್ವೆಂಟಿ ಸರಣಿಯ ಅಂತಿಮ ಪಂದ್ಯವನ್ನು ಗೆಲ್ಲುವ ಮೂಲಕ ಸೂರ್ಯ ಕುಮಾರ್ ಯಾದವ್ ನೇತೃತ್ವದ ಭಾರತ ತಂಡ 4-1 ಅಂತರದಿಂದ…

ಕಾರ್ಪೋರೆಟ್ ವಲಯದ ವ್ಯಕ್ತಿಗಳು ಜನರ ಶೋಷಣೆಯ ಮೂಲಕ ಬಂಡವಾಳ ಮಾಡುವುದು ಅಪಾಯಕಾರಿ- ಲೇಖಕ ಮಂಜುನಾಥ ಎಂ.ಅದ್ದೆ

3 years ago

ಯಾವುದೇ ವ್ಯಕ್ತಿ ನ್ಯಾಯಯುತ ಮಾರ್ಗದ ದುಡುಮೆಯಲ್ಲಿ ಬಂಡವಾಳ ಮಾಡುವುದು ತಪ್ಪಲ್ಲ. ಆದರೆ ಅದನ್ನು ತನ್ನ ಸುತ್ತಲಿನ ಸಮಾಜಕ್ಕು ಹಂಚಿ ಬದುಕಿದಾಗ ಮಾತ್ರ ಸಾರ್ಥಕತೆ ಕಾಣಲು ಸಾಧ್ಯ. ಆದರೆ…

ಪೌಷ್ಠಿಕಾಂಶ ಆಹಾರ ಸೇವನೆಯಿಂದ ಉತ್ತಮ‌ ಆರೋಗ್ಯ ವೃದ್ಧಿ- ಮೊಳಕೆಕಾಳುಗಳ ಮಹತ್ವ ಸಾರಿದ ನ್ಯಾಷನಲ್ ಪ್ರೈಡ್ ಸ್ಕೂಲ್

3 years ago

ಶಾಲಾ ವಿದ್ಯಾರ್ಥಿಗಳಿಗೆ ಆರೋಗ್ಯಕರ, ಶುಚಿತ್ವದ, ರುಚಿಕರವಾದ ಆಹಾರದ ಅರಿವು ಮೂಡಿಸಲು ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಮೊಳಕೆಕಾಳಿನ ದಿನಾಚರಣೆ(Spourts day) ಕಾರ್ಯಕ್ರಮವನ್ನ ಯಶಸ್ವಿಯಾಗಿ ಆಚರಿಸಲಾಯಿತು. ಶಾಲೆಯ ಅವರಣದಲ್ಲಿ…

ರಕ್ತ ಕ್ಯಾನ್ಸರ್ ನಿಂದ ಮೃತಪಟ್ಟ ದ್ವಿತೀಯಾ ಪಿಯುಸಿ ವಿದ್ಯಾರ್ಥಿನಿ: ಮೃತರ ದೇಹವನ್ನ ದಾನ ಮಾಡಿ ಹೃದಯ ವೈಶಾಲ್ಯತೆ ಮೆರೆದ ಪೋಷಕರು

3 years ago

ಹಾಸನ ಮೂಲದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಹಾ ಅವರು ರಕ್ತದ ಕ್ಯಾನ್ಸರ್ ನಿಂದ ಮೃತಪಟ್ಟಿದ್ದಾರೆ. 17 ವರ್ಷದ ವಿದ್ಯಾರ್ಥಿನಿ ನೇಹಾ ವೈದ್ಯೆಯಾಗುವ ಕನಸು ಕಂಡಿದ್ದರು. ಪ್ರತಿಭಾವಂತ ಪುತ್ರಿಯನ್ನು…