ಡಿ.3 ರಂದು ಜಿಲ್ಲಾಡಳಿತ ಭವನದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ

3 years ago

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲ‌ಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ,…

ಸ್ವಂತ ತಂಗಿ ಮಗನನ್ನ ಬಲಿ‌ ಪಡೆದ ಅಕ್ಕ: ಮತ್ತೊಂದು ಹೆಣ್ಣು ಮಗುವನ್ನ ಮಾರಾಟಕ್ಕೆ ಯತ್ನ: ಸದ್ಯ ಪೊಲೀಸರ ವಶದಲ್ಲಿ ಆರೋಪಿ

3 years ago

ಸ್ವಂತ ತಂಗಿ ಮೇಲಿನ ಸೇಡಿಗೆ ಆಕೆಯ 6 ವರ್ಷದ ಗಂಡು  ಮಗುವನ್ನು ನಿರ್ಜನ ಪ್ರದೇಶಕ್ಕೆ ಕರದೊಯ್ದು ತಲೆಗೆ ಬಲವಾಗಿ ಹೊಡೆದು ಕೊಂದು ಹಾಕಿ, ಅಲ್ಲೇ ಮಣ್ಣು ಮಾಡಿರುವ…

ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ವಿಚಾರ: ಸದಾಶಿವನಗರದ ನೀವ್ ಸ್ಕೂಲ್ ಗೆ ಡಿಸಿಎಂ ಡಿಕೆಶಿ ಭೇಟಿ, ಪರೀಶಲನೆ

3 years ago

ಬೆಂಗಳೂರಿನ ಕೆಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ‌ ಡಿ.ಕೆ.ಶಿವಕುಮಾರ್ ಅವರು ಸದಾಶಿವ ನಗರದ ನೀವ್ ಸ್ಕೂಲ್ ಗೆ ಭೇಟಿ…

ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಮಾದರಿ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕನ್ನಡಿಗ ರಾಹುಲ್, ಸೂರ್ಯ ಕುಮಾರ್ ಯಾದವ್ ಗೆ ನಾಯಕತ್ವ !

3 years ago

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟೆಸ್ಟ್, ಏಕದಿನ ಹಾಗೂ ಟಿ- ಟ್ವೆಂಟಿ ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಲಾಗಿದ್ದು ಏಕದಿನ ಸರಣಿಗೆ ಕನ್ನಡಿಗ ಕೆ, ಎಲ್, ರಾಹುಲ್ ನಾಯಕತ್ವ ವಹಿಸಿದ್ದು…

ನಕಲಿ ದಾಖಲೆ ಸೃಷ್ಟಿಸಿ ದಲಿತರ ಜಾಗ ಕಬಳಿಕೆ ಆರೋಪ ವಿಚಾರ: ಪೂರ್ವಯೋಜಿತವಾಗಿ ಮಾಡಿದ ಆರೋಪ: ಆರೋಪದಲ್ಲಿ ನಿಜಾಂಶ ಕೊರತೆ ಇದೆ- ಕಾಂಗ್ರೆಸ್ ಮುಖಂಡ ರುದ್ರಮೂರ್ತಿ

3 years ago

ನನ್ನ ವಿರುದ್ಧ ಪ್ರತಿಭಟನೆ ಮಾಡುವುದಕ್ಕಿಂತ ಮೊದಲು ರಾತ್ರಿ 10:30 ರ ಸಮಯದಲ್ಲಿ ಸಕ್ಕರೆಗೊಲ್ಲಹಳ್ಳಿ‌ ಗ್ರಾಮದಲ್ಲಿ ಶಾಸಕರ ಸಂಬಂಧಿಕರಾದ ಕೇಶವ್, ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷ ಸೇರಿದಂತೆ ಹಾಲಿ…

ಸಂತಕವಿ ಕನಕದಾಸರ 536 ನೇ ಜಯಂತ್ಯುತ್ಸವ

3 years ago

12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಕ್ರಾಂತಿಯೋಗಿ ಬಸವಣ್ಣನವರಂತೆ, 15ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ  ಮಹಾನ್ ಸಂತ, ದಾಸ ಶ್ರೇಷ್ಠರಾದ ಕನಕದಾಸರು ಪ್ರಮುಖರು ಎಂದು…

ನಕಲಿ ದಾಖಲೆ ಸೃಷ್ಟಿಸಿ ದಲಿತರ ಜಾಗ ಕಬಳಿಕೆ ಆರೋಪ: ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಡಿಎಸ್ ಎಸ್ ಧರಣಿ

3 years ago

ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆ ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂಚನಹಳ್ಳಿ ದಲಿತ ಸಮುದಯಕ್ಕೆ ಸೇರಿದ ಗ್ರಾಮಠಾಣಾ ಜಾಗವನ್ನು ಮಾಜಿ ಅಧ್ಯಕ್ಷರ ಪತಿ ರುದ್ರಮೂರ್ತಿ ಎಂಬುವರು ಪಿಡಿಒ ಮುನಿರಾಜು…

ವ್ಯಕ್ತಿಯೋರ್ವ ಕುಳಿತ ಸ್ಥಿತಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ

3 years ago

ದೊಡ್ಡಬಳ್ಳಾಪುರ ಕಛೇರಿಪಾಳ್ಯದಲ್ಲಿ ವ್ಯಕ್ತಿಯೋರ್ವ ಕುಳಿತ ಸ್ಥಿತಿಯಲ್ಲೇ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ವೆಂಕಟೇಶ್ (44), ನೇಣಿಗೆ ಶರಣಾಗಿರುವ ಮೃತ ದುರ್ದೈವಿ. ತಾನು ಕಟ್ಟಿಸುತ್ತಿದ್ದ ಮನೆಯಲ್ಲೇ ನೇಣಿಗೆ…

ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯ ಕ್ರೀಡೋತ್ಸವ- ಕ್ರೀಡಾ ಪ್ರತಿಭೆಗಳಿಗೆ ಪ್ರಶಸ್ತಿ ಪ್ರದಾನ

3 years ago

ಎರಡು ದಿನಗಳ ಕಾಲ ನಡೆದ ಕ್ರೀಡೋತ್ಸವದಲ್ಲಿ 1000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮಲ್ಲಿರುವ ಕ್ರೀಡಾ ಪ್ರತಿಭೆಯನ್ನ ಹೊರಹಾಕಿದರು. ಅತಿ ಹೆಚ್ಚು ಪದಕಗಳೊಂದಿಗೆ ಅಥ್ಲೆಟಿಕ್ಸ್  ಜೂನಿಯರ್ ವಿಭಾಗದಲ್ಲಿ ಮಾನಸ…

ತಿರುಮಗೊಂಡನಹಳ್ಳಿ ಕ್ರಾಸಿಂಗ್ ಬಳಿ ಹಳಿಗಳ ದುರಸ್ತಿ: ನ.28ರಿಂದ ಡಿ.3ರವರೆಗೆ ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ವಾಹನ ಸಂಚಾರ ನಿರ್ಬಂಧ

3 years ago

ದೊಡ್ಡಬಳ್ಳಾಪುರ: ನೈರುತ್ಯ ರೈಲ್ವೆ ವ್ಯಾಪ್ತಿಯ ವಡ್ಡರಹಳ್ಳಿ ಹಾಗೂ ಮಾಕಳಿ ದುರ್ಗ ರೈಲು ನಿಲ್ದಾಣಗಳ ನಡುವಿನ ತಿರುಮಗೊಂಡನಹಳ್ಳಿ ಕ್ರಾಸಿಂಗ್ ಬಳಿ ಹಳಿಗಳ ದುರಸ್ತಿ ಕಾರ್ಯ ಹಿನ್ನೆಲೆಯಲ್ಲಿ ನ.28ರಿಂದ ಡಿ.3ರವರೆಗೆ…