ಸಾರ್ವಜನಿಕರಿಗೆ ಸರ್ಕಾರಿ ಸೇವೆ ಶೀಘ್ರವಾಗಿ ತಲುಪಿಸಲು ಕಂದಾಯ ಇಲಾಖೆಯ ಹಲವು ಕ್ರಮ: ಕಳೆದ ಆರು ತಿಂಗಳಲ್ಲಿ 26,151 ಕಡತಗಳ ವಿಲೇವಾರಿ: ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್

3 years ago

ಸಾರ್ವಜನಿಕರ ಕಡತಗಳ ವಿಲೇವಾರಿ ವಿಳಂಬವನ್ನು ತಪ್ಪಿಸಲು ಕಳೆದ ಆರು ತಿಂಗಳಲ್ಲಿ ಕಂದಾಯ ಇಲಾಖೆ ಹಲವು ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್ ಅವರು ಹೇಳಿದರು. ದೇವನಹಳ್ಳಿ…

ಹೊಸಕೋಟೆಯಲ್ಲಿ ಡಿಸೆಂಬರ್ 1ರಂದು ವಿಶ್ವ ಏಡ್ಸ್ ದಿನಾಚರಣೆ: ತಾಲ್ಲೂಕುವಾರು ಸೋಂಕಿತರ ಅಂಕಿಅಂಶ ಇಲ್ಲಿದೆ

3 years ago

ವಿಶ್ವದಾದ್ಯಂತ ಹರಡಿರುವ ಹೆಚ್.ಐ.ವಿ/ಏಡ್ಸ್ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿ ವರ್ಷ ಡಿಸೆಂಬರ್ 01  ರಂದು ವಿಶ್ವ ಏಡ್ಸ್ ದಿನವನ್ನು ವಿಶ್ವದಾದ್ಯಂತ ಆಚರಿಸಲಾಗುತ್ತಿದೆ. ಅದರಂತೆಯೇ ಜಿಲ್ಲೆಯಲ್ಲಿ…

ತೆಲಂಗಾಣ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ- ಸಿಎಂ ಸಿದ್ದರಾಮಯ್ಯ

3 years ago

ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಾಧನೆ ನಿರ್ಣಾಯಕ ಪಾತ್ರ ವಹಿಸಲಿದೆ. ತೆಲಂಗಾಣದಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದಲ್ಲಿ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಯಶಸ್ಸಿನ…

ಕಾಂತಾರ ಸಿನಿಮಾದ 2ನೇ ಭಾಗದ ಫಸ್ಟ್‌ ಲುಕ್‌ ಹಾಗೂ ಟೀಸರ್ ಬಿಡುಗಡೆ: ಕುತೂಹಲ ಮೂಡಿಸಿದ ನಟ ರಿಷಬ್‌ ಶೆಟ್ಟಿ ವಿಭಿನ್ನವಾದ ರೌದ್ರಾವತಾರ

3 years ago

ಸ್ಯಾಂಡಲ್ ವುಡ್ ನಟ ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಕಾಂತಾರ ಸಿನಿಮಾದ ಎರಡನೇ ಭಾಗದ ಫಸ್ಟ್‌ ಲುಕ್‌ ಹಾಗೂ ಟೀಸರ್ ಇಂದು ಚಿತ್ರತಂಡ ಬಿಡುಗಡೆ ಮಾಡಿದೆ.…

ರಾಜ್ಯಮಟ್ಟದ ಜನತಾ ದರ್ಶನ: ಸಾಗುವಳಿ ಭೂಮಿಗೆ ಖಾತೆ‌ ಮಾಡಿಕೊಡುವಂತೆ ತಾಲೂಕಿನ ಬನವತಿ ಗ್ರಾಮದ ರೈತ ಸಿಎಂಗೆ ಮನವಿ: ಕೂಡಲೇ ಕ್ರಮ ವಹಿಸುವಂತೆ ಡಿಸಿಗೆ‌ ಸಿಎಂ ಸೂಚನೆ

3 years ago

ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಜನತಾ ದರ್ಶನ ನಡೆಸಲಾಯಿತು. ಜನರ ಅಹವಾಲು ಆಲಿಸಿ, ಸಕಾಲದಲ್ಲಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ‌ ನೀಡಲಾಯಿತು. ಇದೇ…

ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್‌ನಲ್ಲಿ ಕುಮಾರಿ ಜಾನ್ಹವಿ ಎಂ.ಆರ್ ರವರಿಗೆ ಬೆಳ್ಳಿ ಪದಕ

3 years ago

ಯೋಗಪಟು ಜಾನ್ಹವಿ ಎಂ.ಆರ್ ರಾಷ್ಟ್ರೀಯ ಯೋಗ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ಪದಕ ವಿಚೇತಳಾಗಿರುವ ಜಾನ್ಹವಿರವರಿಗೆ ದೊಡ್ಡಬಳ್ಳಾಪುರ ಜನತೆ ಅಭಿನಂದನೆಗಳನ್ನ…

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರಧಾನಿ ನರೇಂದ್ರ ಮೋದಿ

3 years ago

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ದಕ್ಷಿಣ ಭಾರತದ ಪ್ರಸಿದ್ಧ ಹಾಗೂ ದೇಶದ ಶ್ರೀಮಂತ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಭೇಟಿ ನೀಡಿ, ವೆಂಕಟೇಶ್ವರನ ದರ್ಶನ ಪಡೆದು ದೇವಾಲಯದಲ್ಲಿ…

ಪ್ರೀತಿ-ಪ್ರೇಮ-ಮದುವೆ: ಸಂಸಾರ ನಡೆಸಲು ಅಡ್ಡ ಬಂದ ಜಾತಿ- ಗಂಡನಿಂದಲೇ ಯುವತಿ ಕೊಲೆಯಾಗಿರೋ ಶಂಕೆ

3 years ago

ಬಾಗೇಪಲ್ಲಿ: ಪ್ರೀತಿ- ಪ್ರೇಮ ಎಂಬ ಹೆಸರಿನ ನೆಪ ಹೇಳಿಕೊಂಡು ಪ್ರೀತಿಯ ನಾಟಕವಾಡಿ ದಲಿತ ಯುವತಿಯನ್ನ ತನ್ನ ಬುಟ್ಟಿಗೆ ಬೀಳಿಸಿಕೊಂಡು ಮದುವೆಯಾಗಿ ತನ್ನ ಆಸೆಯನ್ನೆಲ್ಲಾ ತೀರಿಸಿಕೊಂಡ ನಂತರ ಅಮಾಯಕ…

ಜಮೀನು ವಿವಾದ?: ಮಚ್ಚಿನಿಂದ ಕೊಚ್ಚಿ ಕೊಲೆ

3 years ago

ಚಿಕ್ಕಬಳ್ಳಾಪುರ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆಯ ಗಂಡನ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಬರ್ಬರ ಕೊಲೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಚೋಳಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ.…

ಆಸೀಸ್ ಬೌಲಿಂಗ್ ಪಡೆಗೆ ಬೆವರಿಳಿಸಿದ ಭಾರತ, 44 ರನ್ ಗಳ ಜಯ !

3 years ago

ಆಸ್ಟ್ರೇಲಿಯಾದ ವಿರುದ್ಧ ಆರಂಭವಾಗಿರುವ ಐದು ಪಂದ್ಯಗಳ ಟಿ-ಟ್ವೆಂಟಿ ಸರಣಿಯ ಎರಡನೇ ಪಂದ್ಯದಲ್ಲಿ ಸೂರ್ಯ ಕುಮಾರ್ ಯಾದವ್ ನೇತೃತ್ವದ ಭಾರತದ ತಂಡದ ಬ್ಯಾಟಿಂಗ್ ಬಲದಿಂದ ಆಸ್ಟ್ರೇಲಿಯಾದ ಬೌಲಿಂಗ್ ಪಡೆಗೆ…