ಪುಂಡಾನೆಗಳ ದಾಳಿಗೆ ಸುಮಾರು 50ಕ್ಕೂ ಹೆಚ್ಚು ತೆಂಗಿನ ಮರಗಳು ನಾಶವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಕೆರೆಹಿತ್ತಲು ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಅಡಿಕೆ, ಬಾಳೆ, ಶುಂಟಿ…
ದುರ್ವರ್ತನೆ ಬದಲಾಯಿಸಿಕೊಂಡು ಸನ್ನಡತೆಯಿಂದ ಸಮಾಜದಲ್ಲಿ ಇರುವಂತೆ ಡಿವೈಎಸ್‌ಪಿ ರವಿ.ಪಿ ಅವರು ರೌಡಿ ಶೀಟರ್ ಗಳಿಗೆ ಕಿವಿ ಮಾತು ಹೇಳಿದರು. ದೊಡ್ಡಬಳ್ಳಾಪುರ ಉಪವಿಭಾಗ ವ್ಯಾಪ್ತಿಯ ನಗರ, ಗ್ರಾಮಾಂತರ, ದೊಡ್ಡಬೆಳವಂಗಲ,…
ಹೆಂಡತಿ ಅಗಲಿಕೆಯ ನೋವಿನಿಂದ ಮನನೊಂದು ಗಂಡ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ ತೀಮಾಕನಹಳ್ಳಿಯ ಸ್ಮಶಾನದಲ್ಲಿ ನಡೆದಿದೆ. ಬಾಗೇಪಲ್ಲಿ ಪಟ್ಟಣದ ಗುರುಮೂರ್ತಿ ನೇಣಿಗೆ ಶರಣಾಗಿದ್ದಾನೆ.…
ಮಾಧ್ಯಮ ಬಳಗ, ಪೊಲೀಸ್ ಇಲಾಖೆ, ಕಂದಾಯ ಇಲಾಖೆ ಹಾಗೂ RDPR ದೊಡ್ಡಬಳ್ಳಾಪುರ ವತಿಯಿಂದ ನಡೆದ ಸೌಹಾರ್ದ ಕ್ರಿಕೆಟ್ ಕಪ್ ಟೂರ್ನಿಯಲ್ಲಿ ರಣರೋಚಕ ಫೈನಲ್ ಪಂದ್ಯದಲ್ಲಿ ಪೊಲೀಸ್ ಇಲಾಖೆ…
ಇಂದು ದಕ್ಷಿಣ ಭಾರತದ ಪ್ರಸಿದ್ಧ ದೇವಾಲಯವಾದ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿ ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ…
ಮತದಾರರ ಪಟ್ಟಿ ಪರಿಷ್ಕರಣೆ-2024ರ ಸಂಬಂಧ 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರಾದ ಸಲ್ಮಾ. ಕೆ ಫಹೀಂ ರವರು ಡಿ.17ರಂದು ಮತಗಟ್ಟೆ ಸಂಖ್ಯೆ 67-ಕೊಡಿಗೇಹಳ್ಳಿ, 227-ಹಾದ್ರಿಪುರ,…
ಕ.ರಾ.ರ.ಸಾ ನಿಗಮದಲ್ಲಿ ಸಾಕಷ್ಟು ಬಸ್ ಕೆಟ್ಟು ನಿಂತಿದ್ದು ಚಾಲಕರಿಗೆ ಡ್ಯೂಟಿ ಸಿಗುತ್ತಿಲ್ಲ. ಡ್ಯೂಟಿ ಹಾಕಲು ಅಧಿಕಾರಿಗಳು ಹಣ ಕೇಳುತ್ತಾರೆ ಎಂದು ಕೆಲ ಚಾಲಕರಿಂದ ದೂರು ಕೇಳಿಬರುತ್ತಿದ್ದು, ಡ್ಯೂಟಿ…
ರೈತರು ಮತ್ತು ಕಾರ್ಮಿಕರು ದೇಶವನ್ನು ನಿರ್ಮಿಸುತ್ತಾರೆ. ದೇಶದಲ್ಲಿ ಉತ್ಪಾದನೆ ಮಾಡುತ್ತಾರೆ, ಸಂಪತ್ತು ಸೃಷ್ಟಿಸುತ್ತಾರೆ. ಬೆವರಿನ ಸಂಸ್ಕೃತಿಯ ಶ್ರಮಿಕರು ದೇಶದ ಸಂಪತ್ತನ್ನು ಸೃಷ್ಟಿಸುತ್ತಾರೆ. ಬಡವರ ಶ್ರಮದಿಂದ ಸೃಷ್ಟಿಯಾಗಿರುವ ದೇಶದ…
ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮ ಪಂಚಾಯಿತಿ ಮಟ್ಟದಿಂದ ಜಿಲ್ಲಾ ಮಟ್ಟದವರೆಗೂ ವಿಕಲಚೇತನರ ಸಮಸ್ಯೆಗಳಿಗೆ ನೇರವಾಗಿ ಸ್ಪಂದಿಸಲು ಅನುಕೂಲವಾಗುವಂತೆ ಸರ್ಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದಕ್ಕಾಗಿ ಸ್ಥಳೀಯ ಸಮರ್ಥ ವಿಕಲಚೇತನರನ್ನು ಗ್ರಾಮ…
ಭಾರತದ ಪ್ರಮುಖ ಕಾಂಕ್ರೀಟ್ ಉಪಕರಣಗಳ ತಯಾರಕರಾದ ಅಜಾಕ್ಸ್ ಇಂಜಿನಿಯರಿಂಗ್ ಕಂಪನಿ ತನ್ನದೇ ಆದ 3D ಕಾಂಕ್ರೀಟ್ ಪ್ರಿಂಟಿಂಗ್ ಯಂತ್ರವನ್ನು ಪ್ರಾರಂಭಿಸುವುದರೊಂದಿಗೆ 3D ಕಾಂಕ್ರೀಟ್ ಪ್ರಿಂಟಿಂಗ್ ತಂತ್ರಜ್ಞಾನಕ್ಕೆ ಹೊಸ…