ಸುಮಾರು 30ವರ್ಷದ ಅಪರಿಚಿತ ವ್ಯಕ್ತಿ ರೈಲಿಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಬುಧವಾರ ರಾತ್ರಿ ಸುಮಾರು 10ಗಂಟೆ ಸಮಯದಲ್ಲಿ ನಡೆದಿದೆ. ಸ್ಥಳಕ್ಕೆ ರೈಲ್ವೆ…
ಬೇಕಂತಲೇ ಯಾರೋ ಕಿಡಿಗೇಡಿಗಳು ರಾತ್ರೋರಾತ್ರಿ ಗುಜರಿ ಅಂಗಡಿಗೆ ಬೆಂಕಿ ಇಟ್ಟು ಪರಾರಿಯಾಗಿರುವ ಘಟನೆ ನಗರದ ಡಿಕ್ರಾಸ್ ರಸ್ತೆಯ ವಿ-ಕೇರ್ ಆಸ್ಪತ್ರೆ ಮುಭಾಗ ನಡೆದಿದೆ. ನಗರದ ಚಿಕ್ಕಪೇಟೆ ನಿವಾಸಿ…
ಕಸ್ಟಡಿಯಲ್ಲಿದ್ದಾಗ ವೈಯಾಲಿಕಾವಲ್ ಪೊಲೀಸರು ಬೆಲ್ಟ್, ಬ್ಯಾಟ್ ನಿಂದ ಹೊಡೆದು ಟಾರ್ಚರ್ ಮಾಡಿದ್ದಾರೆಂದು ಆರೋಪಿಸಿ ಎರಡು ಪುಟ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರೋ ವ್ಯಕ್ತಿ. ಇಂದು ಮಧ್ಯಾಹ್ನ…
ದೇವನಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಕೈಗಾರಿಕೆಗಳಿಂದ ಉದ್ದಿಮೆಗಳ ಸಾಮಾಜಿಕ ಹೊಣೆಗಾರಿಕೆಯಡಿ ಬರುವ ಎಲ್ಲ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಗುಣಾತ್ಮಕ ಶಿಕ್ಷಣ ನೀಡುವ ಸಂಬಂಧ ದೇವನಹಳ್ಳಿ ಕ್ಷೇತ್ರದ ಐದು ಸರ್ಕಾರಿ…
ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರ ನಡುವೆ ಸಾರ್ವಜನಿಕ ಸಂಪರ್ಕ ಸಭೆಗಳನ್ನು ಏರ್ಪಡಿಸುವುದರಿಂದ ಸಮಸ್ಯೆಗಳನ್ನು ಹೊತ್ತು ಬರುವ ಜನ ಸಾಮಾನ್ಯರು ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದು ಎಂದು ಆಹಾರ…
ಹೊಸಕೋಟೆಯ 38 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಸೆಪ್ಟೆಂಬರ್ 30 ರ ಒಳಗಾಗಿ ಮೊದಲ ಹಂತದ (FIRST PHASE) ಕಾಮಗಾರಿ ಪೂರೈಸುವಂತೆ…
ಅರಳುಮಲ್ಲಿಗೆ ಕೆರೆಯಲ್ಲಿ ನವಿಲು ಬೇಟೆಯಾಡಿದ ಇಬ್ಬರನ್ನ ದೊಡ್ಡಬಳ್ಳಾಪುರ ಪೊಲೀಸರು ವಶಕ್ಕೆ ಪಡೆದು ಆರೋಪಿಗಳಿಂದ ಬೇಟೆಯಾಡಿದ ಮೂರು ನವಿಲುಗಳು, ನಾಡ ಬಂದೂಕು ಮತ್ತು ಟಿವಿಎಸ್ ಮೊಪೇಡ್ ವಾಹನವನ್ನ ಜಪ್ತಿ…
ನವಜಾತು ಹೆಣ್ಣು ಶಿಶುವನ್ನು ತಾಯಿಯೊಬ್ಬಳು ಓಣಿಯೊಂದರಲ್ಲಿ ಬಿಸಾಡಿ ಹೋಗಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಬ್ಯಾಡರಹಳ್ಳಿ ಗ್ರಾಮದಲ್ಲಿ ನಡೆದಿದೆ. ಹೆಣ್ಣುಮಗು ಎಂಬ ಕಾರಣಕ್ಕೆ ಗ್ರಾಮದಲ್ಲಿನ…
ಪೌರ ಕಾರ್ಮಿಕ ದಿನಾಚಾರಣೆಯ ಪ್ರಯುಕ್ತ ನಗರದ ಭಗತ್ ಸಿಂಗ್ ಮೈದಾನದಲ್ಲಿ ನಗರಸಭೆ ವತಿಯಿಂದ ಪೌರ ಕಾರ್ಮಿಕರಿಗೆ ವಿವಿಧ ಬಗೆಯ ಕ್ರೀಡೆಗಳನ್ನ ಆಯೋಜನೆ ಮಾಡಲಾಗಿತ್ತು. ಕ್ರೀಡಾಕೂಟವನ್ನು ಉದ್ಘಾಟಿಸಿದ ನಗರಸಭೆ…
ಕನ್ನಡ ನಾಡು, ನುಡಿ, ಜಲ, ಸಂಸ್ಕೃತಿ ಕಾಪಾಡುವ ವಿಚಾರದಲ್ಲಿ ಪಕ್ಷ ರಾಜಕಾರಣ ಪಕ್ಕಕ್ಕಿಟ್ಟು ನಾವೆಲ್ಲಾ ಒಂದು ಧ್ವನಿಯಾಗಿ ಗಟ್ಟಿ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಸರ್ವ ಪಕ್ಷಗಳಿಗೆ…