ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

6 months ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ 30ರವರೆಗೆ ಉಚಿತವಾಗಿ ವಿತರಿಸಲಾಗುವುದು. ಅರ್ಜಿ ಸಲ್ಲಿಸಲು…

ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ….

6 months ago

ನೀಟ್ ಪ್ರಶ್ನೆ ಪತ್ರಿಕೆ ಬಯಲು.... ಪ್ರಶ್ನೆ ಪತ್ರಿಕೆ ಬಯಲಾಗುತ್ತಲೇ ಇದೆ. ನನಗೆ ಇದೇನು ದೊಡ್ಡ ಆಶ್ಚರ್ಯವಲ್ಲ. ಇಡೀ ಸಮಾಜದ ನಡೆಯುತ್ತಿರುವುದೇ ಮುಖವಾಡಗಳ ಮರೆಯಲ್ಲಿ. ಎಲ್ಲವೂ ಬಟಾ ಬಯಲಾಗುತ್ತಿದೆ.…

ಹವಾಮಾನ ವೈಪರಿತ್ಯಕ್ಕೆ ತತ್ತರಿಸಿದ ಕೃಷಿ: ಮಾವು, ದ್ರಾಕ್ಷಿ, ತರಕಾರಿ ಬೆಳೆಗಳಿಗೆ ಭಾರೀ ಹೊಡೆತ

6 months ago

ರಾಜ್ಯದ ಹಲವು ಭಾಗಗಳಲ್ಲಿ ಈ ಬಾರಿ ತೀವ್ರ ಬೇಸಿಗೆ ಮತ್ತು ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿವೆ. 2026-27ನೇ ಸಾಲಿನ ಪೂರ್ವ ಮುಂಗಾರು ಅವಧಿಯಲ್ಲಿ ಹವಾಮಾನದಲ್ಲಿ…

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

6 months ago

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

6 months ago

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ ಇಲಾಖೆಯ ಸಹಯೋಗದಲ್ಲಿ ಆಯೋಜಿಸಲಾಗಿತ್ತು. ಕೃಷಿ ವಿಜ್ಞಾನ…

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

6 months ago

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ. ದೊಡ್ಡಬಳ್ಳಾಪುರ ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ…

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

6 months ago

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು ಹೈರಾಣಾಗಿಸುತ್ತಿದ್ದು, ಸನ್ ಸ್ಟ್ರೋಕ್ ಪ್ರಕರಣಗಳು ಆತಂಕಕಾರಿ…

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

6 months ago

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ... "- ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್…

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

6 months ago

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ ಲಕ್ಷ ರೂಪಾಯಿ ಬ್ಯಾಗ್‌ ಕದ್ದು ಎಸ್ಕೇಪ್‌…

ನಮ್ಮ ದೇಶದ ಪ್ರಗತಿ ಯುವಜನರಿಂದಲೇ ಆಗಬೇಕಿದೆ-ಇಂಧನ‌ ಸಚಿವ ಕೆ.ಜೆ.ಜಾರ್ಜ್

6 months ago

ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್ ಇನ್ ಸ್ಟಿಟ್ಯೂಷನ್ಸ್ (ಐಎಜಿಐ) ಇಂಡಿಯನ್ ಅಕಾಡೆಮಿ…