ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಗೋ ಪೂಜೆ

3 years ago

ಬೆಳಕಿನ ಹಬ್ಬ ದೀಪಾವಳಿ ಪ್ರಯುಕ್ತ ಮುಜರಾಯಿ ಇಲಾಖೆ ದೇವಾಲಯಗಳಲ್ಲಿ ಗೋ ಪೂಜೆ ನಡೆಸಲು ಸರ್ಕಾರ ತೀರ್ಮಾನಿಸಲಾಗಿತ್ತು. ಅದರಂತೆ ಗೋಧೂಳಿ ಲಗ್ನದಲ್ಲಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ…

ಬಿ.ವೈ.ವಿಜಯೇಂದ್ರ ಬಿಜೆಪಿ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ- ರಾಜ್ಯ ಕಾಂಗ್ರೆಸ್

3 years ago

ಯಡಿಯೂರಪ್ಪನವರ ಮಗ ಅಧ್ಯಕ್ಷನಾಗಿರುವುದು ಸಂತೋಷ ಕೂಟಕ್ಕೆ ತೀವ್ರ ಅಸಹನೆ ಇರುವುದು ಜಗತ್ತಿಗೆ ತಿಳಿದಿರುವ ಸತ್ಯ. ಅದೇ ಸಂತೋಷ ಕೂಟದ ಭಾಗವಾಗಿರುವ ರಾಜ್ಯ ಬಿಜೆಪಿ ಸಾಮಾಜಿಕ ಜಾಲತಾಣಕ್ಕೂ ವಿಜಯೇಂದ್ರರನ್ನು…

ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯಲ್ಲಿ ವಿದ್ಯುತ್ ಅಡಚಣೆ

3 years ago

ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯ ವಾರ್ಡ್, ಗ್ರಾಮಗಳಲ್ಲಿ‌ ನಾಳೆ(ಗುರುವಾರ) ಬೆಳಗ್ಗೆ…

ಸಾರ್ವಜನಿಕರ ಕುಂದುಕೊರತೆ ಆಲಿಸಿದ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ‌ ಬಾಲದಂಡಿ: ರೋಲ್ ಕಾಲ್, ಕಳ್ಳತನ, ರೌಡಿ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರಿಂದ‌ ಮಾಹಿತಿ ಸಂಗ್ರಹಣೆ

3 years ago

ಸ್ವತಃ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ‌ ಬಾಲದಂಡಿ ಅವರು ಫೀಲ್ಡ್ ಗೆ ಇಳಿದು ಆನೇಕಲ್ ಉಪವಿಭಾಗ ವ್ಯಾಪ್ತಿಯ ಸಾರ್ವಜನಿಕರ ಕುಂದುಕೊರತೆಗಳನ್ನ ಆಲಿಸಿದರು. ಜನಸಾಮಾನ್ಯರ ಅಂಗಡಿ…

ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ ಮೌಲ್ಯಗಳು- ಈ ಮೌಲ್ಯಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು- ಸಿಎಂ ಸಿದ್ದರಾಮಯ್ಯ

3 years ago

ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದವರು ಜವಾಹರಲಾಲ್ ನೆಹರೂ ಅವರು. ಅವರ ದೂರದೃಷ್ಟಿಯ ಫಲವನ್ನು ಆಗಿನ-ಈಗಿನ ಪೀಳಿಗೆಯವರೂ ಅನುಭವಿಸುತ್ತಿದ್ದಾರೆ. ಮುಂದಿನ ಪೀಳಿಗೆಯವರೂ ಅನುಭವಿಸುತ್ತಾರೆ. ಪ್ರಜಾಪ್ರಭುತ್ವ-ಸಮಾಜವಾದ-ಜಾತ್ಯತೀತತೆ ನೆಹರೂ ಬದುಕಿನ…

ನಾಲ್ಕು ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ: ಬೀದಿನಾಯಿಗಳ ಹಾವಳಿಗೆ ಬೆದರಿದ ನಗರದ ಜನ: ಬೀದಿನಾಯಿಗಳ ಉಪಟಳ ತಪ್ಪಿಸುವಲ್ಲಿ ನಗರಸಭೆ ನಿರ್ಲಕ್ಷ್ಯ: ನಗರಸಭೆ ನಿರ್ಲಕ್ಷ್ಯ ಖಂಡಿಸಿದ ಜನ ಕಚೇರಿ ಬಳಿ ಧರಣಿ ಮಾಡುವ ಎಚ್ಚರಿಕೆ

3 years ago

ಮನೆ‌ ಬಳಿ‌ ತನ್ನ ಪಾಡಿಗೆ ತಾನು ಆಟವಾಡುತ್ತಿದ್ದ 4ವರ್ಷ ಮಗುವಿನ ಮೇಲೆ ಬೀದಿ‌ ನಾಯಿಗಳು‌ ದಾಳಿ ನಡೆಸಿದ್ದು, ಕುತ್ತಿಗೆ ಭಾಗಕ್ಕೆ ಬಾಯಿ ಹಾಕಿ ರಕ್ತ ಬರುವವ ಹಾಗೆ…

KSRTC ಬಸ್ ನಲ್ಲಿ ಮಹಿಳೆಯ ಚಿನ್ನಾಭರಣ ಕಳವು: ಮಹಿಳೆಯ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4 ಲಕ್ಷದ 50 ಸಾವಿರ ಮೌಲ್ಯದ ಚಿನ್ನದ ಒಡವೆಗಳನ್ನ ಎಗರಿಸಿದ ಐನಾತಿ ಕಳ್ಳರು

3 years ago

ನ.6ರಂದು ಉಡುಪಿಯಲ್ಲಿ ಮದುವೆ ಮುಗಿಸಿಕೊಂಡು ಬೆಂಗಳೂರಿಗೆ ಬಂದು ಕಾವೇರಿಭವನ‌ ಬಸ್ ನಿಲ್ದಾಣದಲ್ಲಿ ದೊಡ್ಡಬಳ್ಳಾಪುರ ಬಸ್ ಹತ್ತಿ ಬರುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ 4 ಲಕ್ಷದ 50…

ಸಿದ್ದರಾಮಯ್ಯ ಮೇಲ್ನೋಟಕ್ಕೆ ‘ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!’ – ಅವರು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ- ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಹೆಚ್ ಡಿಕೆ

3 years ago

ಸನ್ಮಾನ್ಯ ಸಿದ್ದರಾಮಯ್ಯನವರೇ.. ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಶಾರಾಮಿಯಾದ ನೀವು ಮೇಲೆ 'ಸರಳರಾಮಯ್ಯ! ಒಳಗೆ ಐಶಾರಾಮಯ್ಯ!!' ಹೌದಲ್ಲವೇ? ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ…

ಮಾಜಿ ಸಿಎಂ ಕುಮಾರಸ್ವಾಮಿಯವರೇ ಬಡವರ ಮೇಲೆ ಏಕೆ ಈ ಪರಿಯ ದ್ವೇಷ?- ಬಿಜೆಪಿ ನಡವಳಿಕೆಯನ್ನು ಪ್ರಶ್ನಿಸುವ ದಮ್ಮು ತಾಕತ್ ಕುಮಾರಸ್ವಾಮಿಯವರಿಗೆ ಇಲ್ಲ- ಸಿಎಂ‌ ಸಿದ್ದರಾಮಯ್ಯ ಕಿಡಿ

3 years ago

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರೇ, ನಿಮಗೆ ಏಕೆ ರಾಜ್ಯದ ಬಡವರ ಮೇಲೆ ಈ ಪರಿಯ ದ್ವೇಷ? ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ದಿನದಿಂದ ಅದರ ವಿರುದ್ಧ…

ಮೈಗೆ ಎಣ್ಣೆ ಬಳಿದುಕೊಂಡು ಬರಿ ಮೈನಲ್ಲಿ ಕಳ್ಳತನ: ಯಾರು ಹಿಡಿಯಬಾರದು ಎಂದು ದೇಹಕ್ಕೆ ಎಣ್ಣೆ ಬಳಿದಿಕೊಂಡಿರುವ ಕಳ್ಳರು: ಮನೆಯಲ್ಲಿದ್ದ 95 ಗ್ರಾಂ ಚಿನ್ನ, 1.50 ಲಕ್ಷ ನಗದು ದೋಚಿ ಪರಾರಿ

3 years ago

ಮೈಗೆ ಎಣ್ಣೆ ಬಳಿದುಕೊಂಡು ಬರಿ ಮೈಯಲ್ಲಿ ಕಳ್ಳತನಕ್ಕೆ ಬಂದಿದ್ದ ನಾಲ್ಕು‌ ಮಂದಿ ಖದೀಮರು, ಯಾರು ಇಲ್ಲದ ಮನೆಗೆ ನುಗ್ಗಿ ಮನೆಯಲ್ಲಿದ್ದ 95 ಗ್ರಾಂ ಚಿನ್ನ, 1.50 ಲಕ್ಷ…