ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಮಹಿಳಾ ಚೆಸ್ ವಿಭಾಗದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಶಿಕ್ಷಕಿ ಜಯಶ್ರೀ

3 years ago

ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ತುಮಕೂರಿನಲ್ಲಿ ಆಯೋಜನೆ ಮಾಡಲಾಗಿತ್ತು. ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳನ್ನ ಆಯೋಜನೆ‌ ಮಾಡಲಾಗಿತ್ತು. ಈ ಕ್ರೀಡಾಕೂಟದ ಮಹಿಳಾ ಚೆಸ್ ವಿಭಾಗದಲ್ಲಿ…

ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ- ಶಿಕ್ಷಣದಿಂದ ಎಲ್ಲರ ಪ್ರತಿಭೆಗಳೂ ಹೊರ ಬರುತ್ತದೆ- ಸಿಎಂ ಸಿದ್ದರಾಮಯ್ಯ

3 years ago

ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ. ಪ್ರತಿಭೆ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ. ಅವಕಾಶ ಸಿಕ್ಕರೆ, ಶಿಕ್ಷಣದ ಅನುಕೂಲಗಳು ಸಿಕ್ಕರೆ ಎಲ್ಲರ ಪ್ರತಿಭೆಗಳೂ ಹೊರಗೆ…

ಅಪ್ಪು ಪುಣ್ಯ ಸ್ಮರಣೆ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

3 years ago

ತೂಬಗೆರೆ: ಯುವಕರು ರಕ್ತದಾನಕ್ಕೆ ಸ್ವಯಂ ಪ್ರೇರಿತರಾಗಿ ಮುಂದಾಗಬೇಕು, ರಕ್ತದ ಅನಿವಾರ್ಯತೆ ಮತ್ತು ಮಹತ್ವ ಅರಿತು ಆರೋಗ್ಯವಂತ ಪ್ರತಿಯೊಬ್ಬರೂ ರಕ್ತದಾನ ಮಾಡಬೇಕು ಎಂದು ಲಯನ್ಸ್ ಕ್ಲಬ್ ರಕ್ತದಾನ ಜಿಲ್ಲಾ…

ಹಳೇ ದ್ವೇಷ: ಬೈಕ್ ರಿಪೇರಿ ಹಣಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ

3 years ago

ಗೌರಿಬಿದನೂರು:- ಚಿಕ್ಕ ಕುರುಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಚೆನ್ನಬೈರೇನಹಳ್ಳಿ ಗ್ರಾಮದ ನಿವಾಸಿ ಸತ್ಯನಾರಾಯಣ (45) ಲೇಟ್ ವೆಂಕಟರಮಣಪ್ಪ ಇವರು ನಗರದ ಕಲ್ಲುಡಿ ಗ್ರಾಮದಲ್ಲಿರುವ ಸಿ.ಬಿ ಮೋಟಾರ್…

ಚಂದ್ರಗ್ರಹಣ: ಮೌಢ್ಯತೆಯನ್ನ ಮೆಟ್ಟಿನಿಂತು ಸ್ಮಶಾನದಲ್ಲಿ ಕಳ್ಳೇಪುರಿ ತಿನ್ನುತ್ತಾ ಪ್ರಕೃತಿಯಲ್ಲಿ ನಡೆಯುವ ಕೌತುಕವನ್ನ ಕಣ್ತುಂಬಿಕೊಂಡ ದೊರೆಕಾವಲು ಗ್ರಾಮಸ್ಥರು

3 years ago

ಚಂದ್ರಗ್ರಹಣದ ಸಂದರ್ಭದಲ್ಲಿ ಯಾರೂ ಕೂಡ ಮನೆಯಿಂದ ಹೊರಬರಬಾರದು, ಗರ್ಭಿಣೀಯರಿಗೆ ಗ್ರಹಣದಿಂದ ಅಪಾಯ ಇದೆ, ಗ್ರಹಣ ವೇಳೆ ಊಟ ಸೇರಿದಂತೆ ಒಳ್ಳೆ ಕೆಲಸಗಳನ್ನ ಏನೂ ಮಾಡಮಾಡಬಾರದು ಎಂಬ ಮೌಢ್ಯತೆಗಳಿವೆ.…

ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು

3 years ago

ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ತೋಡಲಬಂಡೆ ಸಮೀಪ ಸಂಭವಿಸಿದೆ. ಮೃತರನ್ನು ಕಾಳೇನಹಳ್ಳಿ ಗ್ರಾಮದ ರೇಣುಕೇಶ್ (49) ಎಂದು ಗುರುತಿಸಲಾಗಿದೆ. ರೇಣುಕೇಶ್ ತಂಬೇನಹಳ್ಳಿ…

ಶ್ರೀ ಮಹರ್ಷಿ ವಾಲ್ಮೀಕಿ ನಮ್ಮೆಲ್ಲರಿಗೂ ಆದರ್ಶ- ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ

3 years ago

ಶ್ರೀ ಮಹರ್ಷಿ ವಾಲ್ಮೀಕಿ ಮಹಾನ್ ವ್ಯಕ್ತಿ, ಕಾಲಜ್ಞಾನಿ ಅವರು ನಡೆದ ಹಾದಿ ನಮ್ಮೆಲ್ಲರಿಗು ಮಾರ್ಗದರ್ಶನವಾಗಬೇಕು. ಮಹರ್ಷಿ ಬರೆದ ವಾಲ್ಮೀಕಿ ರಾಮಾಯಣ ಇಂದಿಗೂ ಸ್ಮರಣೀಯ ಎಂದು ಆಹಾರ, ನಾಗರಿಕ…

ವಾಲ್ಮೀಕಿ ರಾಮಾಯಣದ ಮೇಲೆ ಹಲವಾರು ಕಾವ್ಯ, ಕಾದಂಬರಿಗಳು ರಚನೆ- ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಶ್ರೀನಿವಾಸ್

3 years ago

ವಾಲ್ಮೀಕಿ ರಾಮಾಯಣದ ಮೇಲೆ ಹಲವಾರು ಕಾವ್ಯಗಳು ಕಾದಂಬರಿಗಳು ರಚನೆಯಾಗಿವೆ. ರಾಷ್ಟ್ರಕವಿ ಕುವೆಂಪು ಅವರು ಬರೆದ ರಾಮಾಯಣ ದರ್ಶನಂ ನಲ್ಲಿ ರಾಮಾಯಣವನ್ನು ಪ್ರಸ್ತುತ ಕಾಲಘಟ್ಟಕ್ಕೆ ಹೊಂದಿಕೆಯಾಗುವಂತೆ ಬರೆದಿದ್ದಾರೆ ಎಂದು…

ತಿರುಪತಿ-ತಿರುಮಲ: ವಾಕ್ ವೇನಲ್ಲಿ ಚಿರತೆ ಮತ್ತು ಕರಡಿ ಪ್ರತ್ಯಕ್ಷ: ಅಲಿಪಿರಿ ನಡಿಗೆಯಿಂದ ತಿರುಮಲಕ್ಕೆ ಹೋಗುವ ಭಕ್ತರು ಎಚ್ಚರಿಕೆ ವಹಿಸುವಂತೆ ಟಿಟಿಡಿ ಮನವಿ

3 years ago

ತಿರುಮಲಕ್ಕೆ ಹೋಗುವ ಅಲಿಪಿರಿ ವಾಕ್‌ವೇನಲ್ಲಿರುವ ಶ್ರೀ ಲಕ್ಷ್ಮೀ ನಾರಾಯಣಸ್ವಾಮಿ ದೇವಸ್ಥಾನದಿಂದ ರಿಪೀಟರ್‌ನ ಮಧ್ಯದ ಪ್ರದೇಶದಲ್ಲಿ ಚಿರತೆ ಮತ್ತು ಕರಡಿ ಪ್ರತ್ಯಕ್ಷವಾಗಿರುವುದರಿಂದ ಅಲಿಪಿರಿ ನಡಿಗೆಯಿಂದ ತಿರುಮಲಕ್ಕೆ ಹೋಗುವ ಭಕ್ತರು…

ಬಂಟ ಸಮುದಾಯದ ಅಭಿವೃದ್ಧಿಗಾಗಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ- ಸಿಎಂ ಸಿದ್ದರಾಮಯ್ಯ

3 years ago

ಬಂಟ ಸಮುದಾಯದ ಅಭಿವೃದ್ಧಿಗಾಗಿ ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇವೆ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು…