ಪರಿಶಿಷ್ಟ ಪಂಗಡಗಳ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ಪ್ರತ್ಯೇಕ ಸಚಿವಾಲಯವನು ಸ್ಥಾಪಿಸಲು ಸರ್ಕಾರ ತೀರ್ಮಾನಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಾಲ್ಮೀಕಿ ಜಯಂತಿಯ ಅಂಗವಾಗಿ ಇಂದು ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ…
ನಗರದ ಡಾ.ಬಿ.ಆರ್.ಅಂಬೇಡ್ಕರ್ (ಟಿ.ಬಿ) ವೃತ್ತದಲ್ಲಿ ಅಳವಡಿಸಿದ್ದ ಟ್ರಾಫಿಕ್ ಸಿಗ್ನಲ್ ಗಳು ಕಾರ್ಯನಿರ್ವಹಿಸದೇ ಸ್ಥಗಿತಗೊಂಡಿವೆ. ಈ ಹಿನ್ನೆಲೆ ಈ ವೃತ್ತದಲ್ಲಿ ಬೆಳಗ್ಗೆ-ಸಂಜೆ ವಾಹನ ದಟ್ಟಣೆ ಉಂಟಾಗಿ ವಾಹನ ಸವಾರರು…
ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಾಧ್ಯಾಪಕ ಮತ್ತು ಕವಿ…
ರೈಲಿಗೆ ಸಿಲುಕಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಸಮೀಪ ರೈಲ್ವೆ ಟ್ರ್ಯಾಕ್ ಬಳಿ ಇಂದು ಬೆಳಗ್ಗೆ ನಡೆದಿದೆ. ವರದಹಳ್ಳಿ ನಿವಾಸಿ ಶಿಲ್ಪಾ (40),…
ಭಾವಚಿತ್ರ ಇರುವ 2024ರ ಮತದಾರರ ಕರಡು ಪಟ್ಟಿಯನ್ನು ಶುಕ್ರವಾರ ಬೆಂಗಳುರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಕಚೇರಿ, ಗ್ರಾಮ ಪಂಚಾಯಿತಿ, ನಗರಸಭೆ ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ…
ಮೊಬೈಲ್ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಬನ್ನೇರುಘಟ್ಟ ಪೊಲೀಸರು, ಬೆಂಗಳೂರಿನ ಮಹಮ್ಮದ್ ಪಾಷಾ, ಮಹಮ್ಮದ್ ಉಮರ್, ಐಯಾನ್, ಮಹಮ್ಮದ್ ಸಲೀಂ ಎಂಬ ನಾಲ್ವರು ಆರೋಪಿಗಳನ್ನು…
ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪರೀಕ್ಷೆಗಳನ್ನು ನ್ಯಾಯೋಚಿತವಾಗಿ ಹಾಗೂ ಯಾವುದೇ ಅವ್ಯವಹಾರಗಳು ನಡೆಯದಂತೆ…
ಅಪೆರೆಲ್‌ಪಾರ್ಕ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜು ಆಗುತ್ತಿರುವ ಕಾರಣ ಅ.29ರ ಭಾನುವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ಪೂರೈಕೆ…
ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ನವಜಾತ ಶಿಶುವನ್ನು 24 ಗಂಟೆಗಳ ಒಳಗೆ ಮರಳಿ ತಾಯಿ ಮಡಿಲಿಗೆ ಸೇರಿಸಿರುವ ಕೋಲಾರ ಜಿಲ್ಲಾ ಪೊಲೀಸರ ಕಾರ್ಯಕ್ಷಮತೆ ಶ್ಲಾಘನೀಯ. ಕ್ಷಿಪ್ರ ಕಾರ್ಯಾಚರಣೆಯಲ್ಲಿ…
ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯಾದ ಹರ್ಷಿತಾ.ಎಂ., CBSE ದಕ್ಷಿಣ ವಲಯ ವಿಭಾಗದ ಅಂತರ್ ಶಾಲಾ ಟೈಕ್ವಾಂಡೋ ಸ್ಪರ್ಧೆಯಲ್ಲಿ ಭಾಗವಹಿಸಿ ತೀರ್ವವಾದ ಪೈಪೋಟಿಯನ್ನು…