ರಾಜ್ಯ ಸರಕಾರ ಈಗಾಗಲೇ 5 ಅರೆಬರೆ ಗ್ಯಾರಂಟಿಗಳನ್ನು ಕೊಟ್ಟು ಕೈ ತೊಳೆದುಕೊಂಡಿದೆ, ಸರಿ. ಶೀಘ್ರವೇ ಅರೆಬರೆ ಅಲ್ಲದ ಪರಿಪೂರ್ಣವಾದ 6ನೇ ಗ್ಯಾರಂಟಿ (!?) ಕೊಡಲು ಸನ್ನಾಹವನ್ನೂ ನಡೆಸಿದೆ!…
ನೊಬೆಲ್ ಪ್ರಶಸ್ತಿ ಪುರಸ್ಕೃತ ಅರ್ಥ ಶಾಸ್ತ್ರಜ್ಞ ಅಮರ್ತ್ಯ ಸೇನ್ ನಿಧನ ಸುದ್ದಿಯನ್ನು ಅಮರ್ತ್ಯ ಸೇನ್ ಪುತ್ರಿ ನಂದನಾ ದೇಬ್ ಸೇನ್ ನಿರಾಕರಿಸಿದ್ದಾರೆ. 89 ವರ್ಷದ ಅಮರ್ತ್ಯ ಸೇನ್…
ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ನಾವು ಸಹಾಯವಾಣಿಯನ್ನು ತೆರೆದಿದ್ದೇವೆ. ಇಸ್ರೇಲ್‌ನಲ್ಲಿರುವ ಕುಟುಂಬ ಸದಸ್ಯರು ನಿಮ್ಮ ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ನಿಮ್ಮವರಿಗೆ ತಕ್ಷಣದ ನೆರವಿನ…
ಸರ್ಕಾರದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳಿಂದ (ಜೆ.ಆರ್.ಎಫ್ ಮಾದರಿ) ಪೂರ್ಣ ಸಮಯದ M.PHIL/PH.D ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಫೆಲೋಶಿಪ್ ನೀಡಲು ಆನ್‌ಲೈನ್ ಮೂಲಕ ಸೇವಾ ಸಿಂಧು…
ತಮಿಳುನಾಡು: ಅತ್ತಿಬೆಲೆ ಪಟಾಕಿ ದುರ್ಘಟನೆ ಬಳಿಕ ತಮಿಳುನಾಡಿನಲ್ಲಿ ಮತ್ತೊಂದು ಪಟಾಕಿ ದುರಂತ ನಡೆದಿದ್ದು, ಅಗ್ನಿ ದುರಂತದಲ್ಲಿ 7ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.…
ನಗರದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಸಮೀಪ ನಿಂತಿದ್ದ ವೃದ್ಧರೋರ್ವರ ಪಾದದ ಮೇಲೆ KSRTC ಬಸ್ ಚಕ್ರ ಹರಿದ ಪರಿಣಾಮ, ವೃದ್ಧನ ಕಾಲಿಗೆ ತೀವ್ರವಾಗಿ ಪೆಟ್ಟಾಗಿರುವ…
ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದ ಕೇಂದ್ರ ಚುನಾವಣಾ ಆಯೋಗ. ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಕೇಂದ್ರ…
ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್, ಬಿಗ್‌ಬಾಸ್ ಮನೆಗೆ ಎಂಟ್ರಿ ಹಿನ್ನೆಲೆ, ಒಬ್ಬ ಎಂಎಲ್ ಎ ಬಿಗ್ ಬಾಸ್ ಮನೆಗೆ ಹೋಗುತ್ತಿರುವುದು ತಲೆತಗ್ಗಿಸುವ ವಿಚಾರ, ಇದೊಂದು ನಾಚಿಕೆಗೇಡಿನ ಸಂಗತಿ,…
ವಿಶ್ವಕಪ್ ನಲ್ಲಿ ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧದ ಮೊದಲ ಪಂದ್ಯವನ್ನು ಆರಂಭಿಕ ಹಿನ್ನಡೆಯ ನಡುವೆಯೂ ಚೇಸಿಂಗ್ ಕಿಂಗ್ ವಿರಾಟ್ ಕೊಹ್ಲಿ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್…
ಬೆಂಗಳೂರಿನ ತ್ಯಾಜ್ಯ ನೀರು ನಮ್ಮೂರಿನ ಕೆರೆಗಳಿಗೆ ಹರಿಸುವ ಬಗ್ಗೆ ರೈತರು ಎಚ್ಚರಗೊಳ್ಳಬೇಕು. ಅವೈಜ್ಞಾನಿಕವಾಗಿ ತ್ಯಾಜ್ಯ ನೀರು ಕೆರೆಗಳು ತುಂಬಿದರೆ ಪರಿಸರಕ್ಕೆ ಮಾರಕವಾಗುತ್ತದೆ ಎಂದು ಜಾನಪದ ವಿದ್ವಾಂಸ ಡಾ.ಟಿ.ಗೋವಿಂದರಾಜು…