ಮಧುರೆ ಕೆರೆಯಲ್ಲಿ ಮಣ್ಣು ದಂಧೆ ಆರೋಪ: ಸುಮಾರು 35 ಟ್ರ್ಯಾಕ್ಟರ್, 5 ಜೆಸಿಬಿಗಳ ಅಬ್ಬರ; ಮಣ್ಣು ತೆಗೆಯುವುದಕ್ಕೆ ಗ್ರಾಮಸ್ಥರ ಬ್ರೇಕ್!

2 weeks ago

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಕೆರೆಯಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವ ದಂಧೆ ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 35 ಟ್ರ್ಯಾಕ್ಟರ್‌ಗಳು ಹಾಗೂ 5 ಜೆಸಿಬಿಗಳನ್ನು ಬಳಸಲಾಗುತ್ತಿದೆ ಎಂದು…

ನಮ್ಮ ತೆರಿಗೆ ನಮ್ಮ ಹಕ್ಕು…

2 weeks ago

ನಮ್ಮ ತೆರಿಗೆ ನಮ್ಮ ಹಕ್ಕು, ಈ ವಿಷಯದಲ್ಲಿ ರಾಜಕೀಯ ಮೀರಿ ವೈಜ್ಞಾನಿಕ ಸಮತೋಲನ ಸಾಧಿಸಬೇಕಾದುದು ಇಂದಿನ ತುರ್ತು ಅಗತ್ಯವಾಗಿದೆ..... ಕೇಂದ್ರದ ತೆರಿಗೆ ವರಮಾನ ಹಂಚಿಕೆಯ ಕೆಲವು ಅಂಕಿ…

ದೇವನಹಳ್ಳಿ ಬಳಿ ಭೀಕರ ಅಪಘಾತ: ಓರ್ವ ಸಾವು: ಹಲವರಿಗೆ ಗಾಯ

2 weeks ago

ದೇವನಹಳ್ಳಿ: ನಿಧಾನವಾಗಿ ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ವೇಗವಾಗಿ ಬಂದ ರೇಂಜ್ ರೋವರ್ ಕಾರು ಡಿಕ್ಕಿ ಹೊಡೆದ ಪರಿಣಾಮ ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಶಿವಕುಮಾರ್ ನಾಯಕ್…

ಸ್ಟಿಂಗ್ ವಿಡಿಯೋ ವಿವಾದ: ಪೊಲೀಸ್ ತನಿಖೆ, ನ್ಯಾಯಾಲಯದ ಮೊರೆ ಹೋದ ಮಾಜಿ ಸಿಎಂ ಸಿದ್ದರಾಮಯ್ಯ

3 weeks ago

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳ ವಿವಿಧ ವೇದಿಕೆಗಳಲ್ಲಿ ಹರಿದಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಡಿಯೋಗೆ ನನ್ನ ಹೆಸರನ್ನು ಜೋಡಿಸಿ ಅಪಪ್ರಚಾರ ನಡೆಯುತ್ತಿರುವುದನ್ನು ಗಮನಿಸಿದ್ದೇನೆ. ಇದು ಸ್ಪಷ್ಟವಾಗಿ ರಾಜಕೀಯ…

ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

3 weeks ago

ಅಕ್ಟೋಬರ್ 26 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ, ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ…

ಮೀಸಲಾತಿ ಹೆಚ್ಚಳ ವಿಚಾರ: ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಕುರಿತು ಸಂಪುಟದಲ್ಲಿ ಚರ್ಚೆ- ಡಿಸಿಎಂ ಡಾ ಜಿ.ಪರಮೇಶ್ವರ್

3 weeks ago

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು…

ಕರ್ನಾಟಕದ ನೂತನ ರಾಜ್ಯಪಾಲರು ಯಾರು ಗೊತ್ತಾ…?

3 weeks ago

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಮೂರು ರಾಜ್ಯಗಳ ರಾಜ್ಯಪಾಲರ ಹುದ್ದೆಗಳಲ್ಲಿ ಬದಲಾವಣೆ ಘೋಷಿಸಿದ್ದಾರೆ. ಈ ನೇಮಕಾತಿಗಳ ಭಾಗವಾಗಿ ಕರ್ನಾಟಕಕ್ಕೂ…

ಆಟೋ ಚಾಲಕರಿಗೆ ಸಮವಸ್ತ್ರ ವಿತರಿಸಿದ ಜಿ. ಲಕ್ಷ್ಮೀಪತಿ

3 weeks ago

ದೊಡ್ಡಬಳ್ಳಾಪುರ: ಹುಟ್ಟುಹಬ್ಬವನ್ನು ವೈಯಕ್ತಿಕ ಸಂಭ್ರಮಕ್ಕೆ ಸೀಮಿತಗೊಳಿಸದೆ, ಸಮಾಜಮುಖಿ ಸೇವಾ ಕಾರ್ಯಗಳ ಮೂಲಕ ಆಚರಿಸಿದಾಗ ಅದಕ್ಕೆ ವಿಶೇಷ ಅರ್ಥ ಬರುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ…

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ-2026: ಅಂತಿಮ ಮತದಾರ ಪಟ್ಟಿಯಲ್ಲಿ 2863 ಶಿಕ್ಷಕ ಮತದಾರರು : ಡಿಸಿ

3 weeks ago

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ಚುನಾವಣೆ ನಡೆಯುವ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರ ಪಟ್ಟಿಯಲ್ಲಿ 2863 ಶಿಕ್ಷಕ ಮತದಾರರಿದ್ದಾರೆ…

ಸಿಮೆಂಟ್ ಲಾರಿ–ಕಂಟೇನರ್ ನಡುವೆ ಅಪಘಾತ

3 weeks ago

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಗೋದಿ ಮಿಲ್ ಸಮೀಪದ ಪೆಟ್ರೋಲ್ ಬಂಕ್ ಬಳಿ ಸೋಮವಾರ ಬೆಳಗ್ಗೆ ಸಿಮೆಂಟ್ ಲಾರಿ ಹಾಗೂ ಕಂಟೇನರ್ ನಡುವೆ ಅಪಘಾತ ಸಂಭವಿಸಿದೆ.…