ದೊಡ್ಡಬಳ್ಳಾಪುರ ನಗರಸಭೆ ನೂತನ ಪೌರಾಯುಕ್ತರಾಗಿ ಕೆ.ಪರಮೇಶ್ ಅವರು ಇಂದು ನಗರಸಭೆ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ದೊಡ್ಡಬಳ್ಳಾಪುರ ನಗರಸಭೆ ಪೌರಾಯುಕ್ತರಾಗಿದ್ದ ಕೆ.ಜಿ.ಶಿವಶಂಕರ್ ಅವರನ್ನು ಗೌರಿಬಿದನೂರು ನಗರಸಭೆ ಪರಿಸರ…
ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಹೆಚ್.ಸಿ. ರುದ್ರಸ್ವಾಮಿ (45ವರ್ಷ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ನೆಲಮಂಗಲ ಮೂಲದ ರುದ್ರಸ್ವಾಮಿ ಅವರು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್…
ತನ್ನ ಪಾಡಿಗೆ ತಾನು ನಡೆದುಕೊಂಡು ಹೋಗುತ್ತಿದ್ದವನ ಮೇಲೆ ಕುಡಿದ ಅಮಲಿನಲ್ಲಿ ಹಿಂದೆಯಿಂದ ಬಂದು ರೇಜರ್ ನಿಂದ ಹಲ್ಲೆ ಮಾಡಿ ಪರಾರಿಯಾಗಿರೋ ಆಟೋ ಡ್ರೈವರ್ ನಿಖಿಲ್. ಜು.30ರ…
ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ವತಿಯಿಂದ ನಗರದ ರಾಷ್ಟ್ರಪಿತ ಮಹಾತ್ಮ ಗಾಂಧಿ…
ಕೊಲ್ಕತ್ತದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಬಂಧನ ಮಾಡಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ 36ಲಕ್ಷ ರೂಪಾಯಿ ಮೌಲ್ಯದ…
ಆ.10ರಂದು ನಗರದ ಎಪಿಎಂಸಿ ಬಳಿ ನಡೆದ ಅಪಘಾತದಲ್ಲಿ ಗಂಭೀರ ಗಾಯ ಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಶಾಲಾ ಬಾಲಕಿ ಯಶಸ್ವಿನಿ. ಕಳೆದ ಆರು ದಿನಗಳಿಂದ ತುರ್ತು ನಿಗಾ ಘಟಕದಲ್ಲಿ…
ಬೈಕ್ ಸವಾರನಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ತಾಲೂಕಿನ ಹಾಡೋನಹಳ್ಳಿ ಬಳಿ ಇಂದು ಸಂಜೆ ನಡೆದಿದೆ. ತಾಲೂಕಿನ ಹಾಡೋನಹಳ್ಳಿ ನಿವಾಸಿ…
ವಿಷಪೂರಿತ ಮನಸ್ಸುಗಳು ಮಣಿಪುರದಲ್ಲಿ ಹಿಂಸೆಯನ್ನು ಪ್ರಚೋಧಿಸುತ್ತಿವೆ. ಇದರ ವಿರುದ್ಧ ಒಗ್ಗಟ್ಟಿನ ಅಹಿಂಸಾತ್ಮಕ ಹೋರಾಟಗಳ ತುರ್ತು ಅಗತ್ಯವಿದೆ ಎಂದು ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯದ ಕುಲಸಚಿವ ಡಾ.ಡಾಮಿನಿಕ್ ಹೇಳಿದರು.…
ನಗರದ ಬಮೂಲ್ ಹಾಕಯ ಶೀತಲ ಕಚೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಧ್ವಜಾರೋಹಣ ನೇರವೇರಿಸಿದರು. ಈ ವೇಳೆ ಡೇರಿ ವ್ಯವಸ್ಥಾಪಕ ನಿರ್ದೇಶಕ…
ಮುಂದಿನ ಸ್ವಾತಂತ್ರ್ಯ ದಿನಾಚರಣೆ ವೇಳೆಗೆ ನೂತನ ಉಪವಿಭಾಗಾಧಿಕಾರಿ ಕಚೇರಿಯ ಕಟ್ಟಡ ನಿರ್ಮಾಣಕ್ಕೆ ಶೀಲಾನ್ಯಾಸ ನೇರವೇರಿಸಲು ಎಲ್ಲಾ ತೊಡಕುಗಳನ್ನು ನಿವಾರಣೆ ಮಾಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.…