ಯಲಹಂಕ: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಂದಿಕೊಂಡಿರುವ ಕೋಟಿ ಕೋಟಿ ಬೆಲೆ ಬಾಳುವ ಜಮೀನು, ಇಂತಹ ಜಮೀನಿನ ಮೇಲೆ ಭೂಗಳ್ಳರ ವಕ್ರದೃಷ್ಟಿ ಬಿದ್ದಿದೆ, ಕೋರ್ಟ್ ನಲ್ಲಿ ದಾಯಾದಿಗಳ…
ಸ್ವಾತಂತ್ರ್ಯ ಹೋರಾಟದಲ್ಲಿ ಭಾರತ ಸೇವಾದಳದ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಸ್ವಾತಂತ್ರ್ಯ ಹೋರಾಟಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಭಾರತ ಸೇವಾದಳದ ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ನಂಜುಂಡೇಗೌಡ…
ನಗರಾದ್ಯಂತ ಪ್ರತಿಯೊಂದು ಪ್ರಮುಖ ವೃತ್ತಗಳು, ರಸ್ತೆಗಳ ಇಕ್ಕೆಲಗಳಲ್ಲಿ ಅನಧಿಕೃತ ಶೆಡ್ ಗಳು, ಅಂಗಡಿಗಳು ತಲೆಎತ್ತಿವೆ. ಇದರಿಂದ ವಾಹನ ಸವಾರರಿಗೆ, ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ.…
ದೊಡ್ಡಬಳ್ಳಾಪುರ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಪಿ.ರವಿ ಅವರು ಇಂದು ನಗರದ ಡಿವೈಎಸ್ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ನೂತನ ಡಿವೈಎಸ್ಪಿ ಪಿ.ರವಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿ…
77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಆಜಾದಿ ಕಾ ಅಮೃತ ಮಹೋತ್ಸವ ಆಚರಿಸುವ ಸಲುವಾಗಿ 'ನನ್ನ ಮಣ್ಣು ನನ್ನ ದೇಶ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ…
ಬೀಜ ಬಿತ್ತನೆ ಮಾಡಿ ಉತ್ತಮ ಮಳೆಯ ನಿರೀಕ್ಷೆಯಲ್ಲಿ ಇರುವ ರೈತರಿಗೆ ಮಳೆರಾಯ ಮಳೆ ಸುರಿಸದೆ ಸಂಕಷ್ಟಕ್ಕೆ ದೂಡಿದ್ದಾನೆ. ಕಳೆದ ಎರಡು ವಾರಗಳಿಂದ ಮಳೆಯಾಗದೆ ರೈತರು ಬೆಳೆದ…
ಜಿಲ್ಲೆಯಾದ್ಯಂತ ಸಾಕಷ್ಟು ವಿಕಲಚೇತನರು ಉದ್ಯೋಗದ ಅವಶ್ಯಕತೆ ಹೊಂದಿದ್ದಾರೆ ಅದಕ್ಕಾಗಿ ಇಂತಹ ವಿಕಲಚೇತನ ಉದ್ಯೋಗ ಆಕಾಂಕ್ಷಿಗಳಿಗೆ ವಿವಿಧ ರೀತಿಯಲ್ಲಿ ಅವರ ವಿದ್ಯಾಭ್ಯಾಸಕ್ಕೆ ಅನುಗುಣವಾಗಿ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ…
77ನೇ ಸ್ವಾತಂತ್ರ್ಯತ್ಸವ ಆಚರಣೆ ಹಿನ್ನೆಲೆ, ಪೊಲೀಸ್ ಇಲಾಖೆಯಲ್ಲಿ ಸಾರ್ಥಕ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ಸಾರ್ಥಕ ಪದಕ ಘೋಷಣೆ ಮಾಡಿರುವ ಗೃಹ ಇಲಾಖೆ. ನಿಷ್ಕಳಂಕ ಸೇವೆ ಹಾಗು ದಕ್ಷ…
ದೇಶ ಹಾಗೂ ಜನರ ಒಳಿತಿಗಾಗಿ ಬಿಜೆಪಿ ಪಕ್ಷ ಕೆಲಸ ಮಾಡುತ್ತಿದೆ. ಬಿಜೆಪಿ ಕಾರ್ಯಕರ್ತರಾದ ನಾವು ಕೂಡ ಪ್ರಾಮಾಣಿಕತೆಯಿಂದ ದೇಶದ ಹಿತಕ್ಕಾಗಿ ದುಡಿಯುತ್ತೇವೆ ಎಂದು ಬಿಜೆಪಿ ಮುಖಂಡ ಪ್ರತಾಪ್…
ಮೇಲಿನಜೂಗಾನಹಳ್ಳಿ- ದೊಡ್ಡಬಳ್ಳಾಪುರ ಮಾರ್ಗದಲ್ಲಿ ಬೆಳಗ್ಗೆ 8ಗೆ ಸಂಚರಿಸುವ ಕೆಎಸ್ಆರ್ ಟಿಸಿ ಬಸ್ ಪ್ರತಿದಿನ ಫುಲ್ ರಶ್ ಆಗಿ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಉಂಟಾಗುತ್ತಿದ್ದು, ಹಲವು ಬಾರಿ ಹೆಚ್ಚುವರಿ…