ರಾಮಾಯಣ ಮಹಾಕಾವ್ಯದಲ್ಲಿ‌ ದೇಶದ ಚರಿತ್ರೆ, ಸಂಸ್ಕೃತಿ, ಪರಿಸರ ಅಡಗಿದೆ- ಕವಿ ಈರಣ್ಣ ಸಬರದ

3 years ago

ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಕಾವ್ಯದಲ್ಲಿ ಭಾರತ ದೇಶದ ಚರಿತ್ರೆ, ಸಂಸ್ಕೃತಿ ಮತ್ತು ಪರಿಸರವನ್ನು ಸಮಗ್ರವಾಗಿ ಕಟ್ಟಿಕೊಟ್ಟಿದ್ದಾರೆ ಎಂದು ಜವಾಹರ ನವೋದಯ ವಿದ್ಯಾಲಯ ಪ್ರಾಧ್ಯಾಪಕ ಮತ್ತು ಕವಿ…

ಗಂಡ-ಹೆಂಡತಿ ಜಗಳ?: ಬೇಸತ್ತ ಗೃಹಿಣಿ ರೈಲಿಗೆ ಸಿಲುಕಿ ಸಾವು

3 years ago

  ರೈಲಿಗೆ ಸಿಲುಕಿ ಗೃಹಿಣಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಸಮೀಪ ರೈಲ್ವೆ ಟ್ರ್ಯಾಕ್ ಬಳಿ ಇಂದು ಬೆಳಗ್ಗೆ ನಡೆದಿದೆ. ವರದಹಳ್ಳಿ ನಿವಾಸಿ ಶಿಲ್ಪಾ (40),…

ಭಾವಚಿತ್ರ ಇರುವ 2024ರ ಮತದಾರರ ಕರಡು ಪಟ್ಟಿ ಪ್ರಕಟ: ಆಕ್ಷೇಪ ಸಲ್ಲಿಕೆಗೆ ಡಿ.9ಕ್ಕೆ ಕೊನೆ ದಿನ

3 years ago

ಭಾವಚಿತ್ರ ಇರುವ 2024ರ ಮತದಾರರ ಕರಡು ಪಟ್ಟಿಯನ್ನು ಶುಕ್ರವಾರ ಬೆಂಗಳುರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳ ಕಚೇರಿ, ಗ್ರಾಮ ಪಂಚಾಯಿತಿ, ನಗರಸಭೆ  ಸೇರಿದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ…

ಪ್ರಾಪರ್ಟಿ ಪರೇಡ್: ನಾಲ್ಕು ಜನ ಮೊಬೈಲ್ ಕಳ್ಳರಿಂದ 1037 ಮೊಬೈಲ್ ಗಳನ್ನು ವಶ

3 years ago

ಮೊಬೈಲ್ ಕಳವು ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿರುವ ಬನ್ನೇರುಘಟ್ಟ ಪೊಲೀಸರು, ಬೆಂಗಳೂರಿನ ಮಹಮ್ಮದ್‌ ಪಾಷಾ, ಮಹಮ್ಮದ್‌ ಉಮರ್‌, ಐಯಾನ್‌, ಮಹಮ್ಮದ್ ಸಲೀಂ ಎಂಬ ನಾಲ್ವರು ಆರೋಪಿಗಳನ್ನು…

ಅ. 29 ರಂದು ಸ್ಪರ್ಧಾತ್ಮಕ ಪರೀಕ್ಷೆ: ಜಿಲ್ಲೆಯ ಪರೀಕ್ಷಾ ಕೇಂದ್ರಗಳ 200 ಮೀ ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ

3 years ago

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದ್ದು, ಪರೀಕ್ಷೆಗಳನ್ನು ನ್ಯಾಯೋಚಿತವಾಗಿ ಹಾಗೂ ಯಾವುದೇ ಅವ್ಯವಹಾರಗಳು ನಡೆಯದಂತೆ…

ಅ.29ರಂದು ನಗರದ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಕಡಿತ

3 years ago

ಅಪೆರೆಲ್‌ಪಾರ್ಕ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜು ಆಗುತ್ತಿರುವ ಕಾರಣ ಅ.29ರ ಭಾನುವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ಪೂರೈಕೆ…

ಕಳುವಾಗಿದ್ದ ನವಜಾತು ಶಿಶು ಮರಳಿ ತಾಯಿ ಮಡಲಿಗೆ: ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ನವಜಾತ ಶಿಶು: 24 ಗಂಟೆಗಳ ಒಳಗೆ ಮರಳಿ ತಾಯಿ ಮಡಿಲಿಗೆ

3 years ago

  ಕೋಲಾರ ಜಿಲ್ಲಾಸ್ಪತ್ರೆಯಿಂದ ಕಳುವಾಗಿದ್ದ ನವಜಾತ ಶಿಶುವನ್ನು 24 ಗಂಟೆಗಳ ಒಳಗೆ ಮರಳಿ ತಾಯಿ ಮಡಿಲಿಗೆ ಸೇರಿಸಿರುವ ಕೋಲಾರ ಜಿಲ್ಲಾ ಪೊಲೀಸರ ಕಾರ್ಯಕ್ಷಮತೆ ಶ್ಲಾಘನೀಯ. ಕ್ಷಿಪ್ರ ಕಾರ್ಯಾಚರಣೆಯಲ್ಲಿ…

ಸಿಬಿಎಸ್ ಸಿ ದಕ್ಷಿಣ ವಲಯ ಅಂತರ್ ಶಾಲಾ ಟೈಕ್ವಾಂಡೋ ಕ್ರೀಡಾಕೂಟ: ಟೈಕ್ವಾಂಡೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದ ನಗರದ ಎಂಎಸ್ ವಿ ಶಾಲಾ ವಿದ್ಯಾರ್ಥಿನಿ ಹರ್ಷಿತಾ.ಎಂ

3 years ago

ನಗರದ ಎಂಎಸ್ ವಿ ಪಬ್ಲಿಕ್ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿಯಾದ ಹರ್ಷಿತಾ.ಎಂ., CBSE ದಕ್ಷಿಣ ವಲಯ ವಿಭಾಗದ ಅಂತರ್ ಶಾಲಾ ಟೈಕ್ವಾಂಡೋ ಸ್ಪರ್ಧೆಯಲ್ಲಿ ಭಾಗವಹಿಸಿ ತೀರ್ವವಾದ ಪೈಪೋಟಿಯನ್ನು…

ಜಾತೀಯತೆ, ಪ್ರಾದೇಶಿಕತೆ ತೊಡೆದುಹಾಕಬೇಕು ಎಂದು ಪಿಎಂ ಮೋದಿ ಹೇಳಿಕೆ ವಿಚಾರ: ಜಾತೀಯತೆ ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದೆ-ಪ್ರಾದೇಶಿಕತೆಯನ್ನ ಕೂಡಾ ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ?- ಸಿಎಂ ಪ್ರಶ್ನೆ

3 years ago

ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿದ್ದಾರೆ. ಜಾತೀಯತೆಯನ್ನು ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ…

ಅ.28ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಸಿಎಂ ಸಿದ್ದರಾಮಯ್ಯನವರನ್ನ ಆಹ್ವಾನಿಸಿದ ಮುಖಂಡರು

3 years ago

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅ.28ರಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದೆ.…