2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಪ್ರಮಾಣ ಸ್ವೀಕಾರ ಸಮಾರಂಭಕ್ಕೆ ಆಗಮಿಸಿದ ಹೊರರಾಜ್ಯಗಳ ಗಣ್ಯರಿಗೆ ಆತಿಥ್ಯ ನೀಡಲು ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿರಲಿಲ್ಲವೆ ಎಂದು ಕೆಲವರು ಪ್ರಶ್ನಿಸಿದ್ದಾರೆ!, ಕೆಲವೊಮ್ಮೆ ಅಧಿಕಾರ…
ಕರ್ನಾಟಕ ಸರ್ಕಾರವು 2023-24ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ಅಧಿ ಸೂಚನೆ ಆದೇಶ…
ಇಂದು ಸಂಜೆ ನಗರದ ಲಾವಣ್ಯ ಸ್ಕೂಲ್ ಬಳಿ ಎರಡು ಕಾರುಗಳ ನಡುವೆ ಅಪಘಾತ. ಡಿಕ್ಕಿಯ ರಭಸಕ್ಕೆ ಕಾರುಗಳ ಮುಂಭಾಗ ಜಖಂಗೊಂಡಿದೆ. ಅಪಘಾತ ಸ್ಥಳದಲ್ಲಿ ಕೆಲಕಾಲ ಟ್ರಾಫಿಕ್ ಜಾಮ್…
ಗೃಹಲಕ್ಷ್ಮಿ ಯೋಜನೆಯು ಕರ್ನಾಟಕ ರಾಜ್ಯದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯಿಂದ ವಿತರಿಸಿರುವ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ 2000/-…
2023-24 ನೇ ಸಾಲಿನ ಆಯವ್ಯಯದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖಾ ವತಿಯಿಂದ ನೇಕಾರರಿಗೆ ನೀಡಲು ಹಾಗೂ ನಿರಂತರ ನೇಯ್ಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ ವಿವಿಧ ಯೋಜನೆಗಳಾದ ವಿಶೇಷ…
ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ನೊಂದಿರುವ ನಾಡಿನ ನನ್ನ ತಾಯಂದಿರ, ಅಕ್ಕ ತಂಗಿಯರ ಆರ್ಥಿಕ ಹೊರೆಯನ್ನು ತುಸು ತಗ್ಗಿಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನೆರವಾಗುವ ದೃಷ್ಟಿಯಿಂದ ನಾವು ಘೋಷಣೆ…
ಬೆಂಗಳೂರು: ರಾಜ್ಯ ಸರ್ಕಾರ ಸರ್ವಾಧಿಕಾರಿ ಹಿಟ್ಲರ್ ರೀತಿ ವರ್ತಿಸುತ್ತಿದ್ದು, ಸ್ಪೀಕರ್ ಕುರ್ಚಿಯನ್ನೂ ದುರ್ಬಳಕೆ ಮಾಡಿಕೊಂಡು ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇದೊಂದು ಕರಾಳ ದಿನವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ…
ದೊಡ್ಡಬಳ್ಳಾಪುರ: ತಾಲೂಕಿನ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ 2ನೇ ಅವಧಿಗೆ ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದರು. ಅಧ್ಯಕ್ಷ…
ಪ್ರತಿ ಗ್ರಾಮ ಪಂಚಾಯಿತಿ ಗ್ರಂಥಾಲಯವು ಮಕ್ಕಳ ಸ್ನೇಹಿ ಗ್ರಂಥಾಲಯವಾಗಬೇಕು. ಮಕ್ಕಳ ಅಭಿರುಚಿಗೆ ತಕ್ಕಂತೆ ಪುಸ್ತಕಗಳನ್ನು ನೀಡಿ ಬಾಲ್ಯದಿಂದಲೇ ಓದಿನ ಅಭಿರುಚಿ ಬೆಳಸಬೇಕು ಎಂದು ಎಎನ್‌ಎಸ್ಎಸ್ಐಆರ್ ಡಿ ಜಿಲ್ಲಾ…
ಮನುಷ್ಯನ ಪ್ರತಿ ಬೇಡಿಕೆಗೂ ಮಾರುಕಟ್ಟೆ ಲಭ್ಯವಿದ್ದು, ಕಲೆ ಕೌಶಲ್ಯಗಳನ್ನು ರೂಢಿಸಿಕೊಂಡು, ಕೌಶಲ್ಯಗಳಿಗನುಸಾರವಾಗಿ ವಿನಮ್ರತೆಯಿಂದ ಸ್ವಯಂ ಉದ್ಯೋಗ ಆರಂಭಿಸಬೇಕು. ಉದ್ಯಮಶೀಲ ವ್ಯಕ್ತಿಯಾಗಬಯಸುವವನಿಗೆ ಸಕಾರಾತ್ಮಕ ಧೋರಣೆ ಎಂಬುದೇ ಸ್ವ ಉದ್ಯೋಗಕ್ಕೆ…