ಬಹುದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಡಿಎಆರ್( ಜಿಲ್ಲಾ ಸಶಸ್ತ್ರ ಪೊಲೀಸ್ ಪಡೆ) ಹೆಡ್ ಕಾನ್‌ಸ್ಟೆಬಲ್ ಜಿ.ಎಂ.ವಿವೇಕಾನಂದ ಅವರು ಬುಧವಾರ ರಾತ್ರಿ ವಿಧಿವಶರಾಗಿದ್ದಾರೆ. 112 ತುರ್ತು ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅವರು…
ದೊಡ್ಡಬಳ್ಳಾಪುರ: ರಾಜ್ಯ ವಿಧಾನಸಭಯ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಧೀರಜ್ ಮುನಿರಾಜ್ ಅವರು ಚುನಾವಣಾ ನೀತಿಸಂಹಿತೆ ಉಲ್ಲಂಘನೆಯ ಅಡಿಯಲ್ಲಿ ತಮ್ಮ ಮೇಲಿರುವ ಅಪರಾಧ ಪ್ರಕರಣದ ಸಂಖ್ಯೆ0014/2023…
2023ರ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಬೆನ್ನಲ್ಲೇ ಕ್ಷೇತ್ರದಲ್ಲಿ ಜೆಡಿಎಸ್, ಕಾಂಗ್ರೆಸ್, ಬಿಜೆಪಿ(ಜೆಸಿಬಿ) ಪಕ್ಷಗಳು ಮತದಾರರಿಗೆ ಆಸೆ, ಆಮಿಷಕ್ಕೆ ಒಳಪಡಿಸಿ ದಿಕ್ಕು ತಪ್ಪಿಸಿ ಮತ ಸೆಳೆಯುವ…
ಭಜರಂಗದಳ ಸಂಘಟನೆ ಯಾವುದೇ ದೇಶ ವಿರೋಧಿ, ಭಯೋತ್ಪಾದಕ ಚಟುವಟಿಕೆ ಮಾಡಿಲ್ಲ, ಸಮಾಜ ಘಾತುಕ ಕಾರ್ಯದಲ್ಲಿ ತೊಡಗಿಕೊಂಡಿಲ್ಲ, ಕೇವಲ ಹಿಂದೂ ಪರವಾದ ಹೋರಾಟ, ಸಾಮಾಜಿಕ ಸಾಮರಸ್ಯ, ದೇಶ ಭಕ್ತಿ…
ಆ ಕುಟುಂಬದಲ್ಲಿ ಕಿತ್ತು ತಿನ್ನುವ ಬಡತನ, ದುಡಿಯುವ ಯಜಮಾನನಿಗೆ ಹಠಾತ್ ಆಗಿ ಬಂದ ಕಾಯಿಲೆ, ಮಕ್ಕಳು ಮರಿಗಳನ್ನ ಸಾಕಿ ಜೀವನ ನಡೆಸಲು ಸಾಲದ ಮೊರೆಹೋದ ಬಡ ಕುಟುಂಬ.…
ನಗರದಲ್ಲಿ ಮುಂದುವರಿದ ಮಳೆ ಅವಾಂತರ, ಜನ ಜೀವನ ಅಸ್ತವ್ಯಸ್ತ. ಎಲ್ಲರೂ ಗೂಡು ಸೇರುವ ಸಮಯದಲ್ಲಿ ಬಂದ ಮಳೆ. ನಗರದಾದ್ಯಂತ ಮಂಗಳವಾರ ಬಿರುಸಿನ ಮಳೆಯಾಗಿದೆ. ನಗರ ಹಾಗೂ ಗ್ರಾಮೀಣ…
ಮಹಾತ್ಮಗಾಂಧಿಯವರ ಮೊಮ್ಮಗ ಅರುಣ್ ಗಾಂಧಿ(89) ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಿಧನರಾಗಿದ್ದಾರೆ. ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು(ಮೇ 2) ನಿಧನರಾಗಿದ್ದು, ಕೊಲ್ಲಾಪುರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ಪುತ್ರ ತುಷಾರ್…
2023ರ ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ 2023ರ ಮೇ, 10 ರಂದು ಮತದಾನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆಯನ್ನು ನಿಷ್ಪಕ್ಷಪಾತ ಹಾಗೂ ಪಾರದರ್ಶಕತೆಯಿಂದ ನಡೆಸಲು…
ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ದುರಾಡಳಿತ, ಬೇಜವಾಬ್ದಾರಿತನದಿಂದ ಬೇಸತ್ತು ಇಂದು ಅಲ್ಪಸಂಖ್ಯಾತ ಮುಖಂಡರು ಕಾಂಗ್ರೆಸ್ ಸಿದ್ಧಾಂತ, ಆಡಳಿತ ವೈಖರಿ ಒಪ್ಪಿ ಪಕ್ಷ ಸೇರ್ಪಡೆಗೊಂಡಿರುವುದು ಪಕ್ಷ ಬಲಿಷ್ಠವಾಗಲು ಇನ್ನಷ್ಟು…
2023ರ ಕರ್ನಾಟಕ ರಾಜ್ಯ ಚುನಾವಣೆ ಹಿನ್ನೆಲೆ, ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆಯಾಗಿದೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಿದ್ದರಾಮಯ್ಯ, ಕೆಪಿಸಿಸಿ…