ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಘಟಕದಲ್ಲಿ ಮಂಗಳವಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಸಕ್ರಿಯ ಕ್ಷಯ ರೋಗ ಪತ್ತೆ ಹಾಗೂ ಕ್ಷಯ ರೋಗದ…
ತಾಲ್ಲೂಕಿಗೆ ಜಿಲ್ಲಾ ಕ್ರೀಡಾಂಗಣ ಮಂಜೂರಾಗಿದ್ದು ಅತ್ಯುತ್ತಮವಾದ ಸಿಂಥೆಟಿಕ್ ಟ್ರ್ಯಾಕ್ ಸಿದ್ಧಪಡಿಸಲು ಶ್ರಮಿಸಲಾಗುವುದು, ತಾಲೂಕಿನ ವಿದ್ಯಾರ್ಥಿಗಳು ತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಗೆಲುವು ಸಾಧಿಸಬೇಕು. ಅಂತಹ ಕ್ರೀಡಾಪಟುಗಳಿಗೆ…
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ ಫಾಸ್ಟ್ ಫುಡ್ ಆಹಾರ ತಯಾರಿಕೆ ಕುರಿತ 10 ದಿನಗಳ…
ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಆಗಸ್ಟ್ 15 ರಂದು ನಡೆಯಲಿರುವ 77ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರನ್ನು ಸನ್ಮಾನಿಸಿ…
ರಾಜ್ಯದ ಹೆಮ್ಮೆಯ ಪ್ರತೀಕವಾದ ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟ ಶಿವರಾಜ್ ಕುಮಾರ್ ಅವರನ್ನು ಕರ್ನಾಟಕ ಹಾಲು ಮಹಾಮಂಡಳಿ ಆಯ್ಕೆ ಮಾಡಲಾಗಿದೆ. ಕೆಎಂಎಫ್ ಅಧ್ಯಕ್ಷ ಎಸ್. ಭೀಮಾನಾಯ್ಕ…
2023 ಆಗಸ್ಟ್ 15 ರಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ. ಶಿವಶಂಕರ ಎನ್ ಅವರು ಸಂಬಂಧ ಪಟ್ಟ…
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24 ನೇ ಸಾಲಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ ಕುರಿ/ಮೇಕೆ ಸಾಕಣೆಗೆ…
ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಪೇಯಿಂಗ್ ಗೆಸ್ಟ್ (ಪಿ.ಜಿ)ಗಳು ತಲೆಯೆತ್ತುತ್ತಿವೆ. ಇವುಗಳಲ್ಲಿ ನಿಯಮಾನುಸಾರ ಯಾವುದೇ ಕಾನೂನು ಪಾಲನೆಯಾಗದೆ ಅನಧಿಕೃತ ಪಿ.ಜಿಗಳು ಇರುವ ಬಗ್ಗೆ ಮಾಹಿತಿ ಕನ್ನಡಿಗರ ಕರ್ನಾಟಕ…
ಆಪರೇಷನ್ ಕಮಲದ ಮೂಲಕ ತಾಲೂಕಿನ ಸಾಸಲು ಗ್ರಾಮ ಪಂಚಾಯಿತಿಯನ್ನ ತೆಕ್ಕೆಗೆ ತೆಗೆದುಕೊಂಡು ಅಧಿಕಾರ ಹಿಡಿಯುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಸಾಸಲು ಗ್ರಾಮ ಪಂಚಾಯ್ತಿಯಲ್ಲಿ ಕೇವಲ ಐವರು ಬಿಜೆಪಿ ಬೆಂಬಲಿತ…
ಡಾ.ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ಜಿಲ್ಲಾಮಟ್ಟದ ವ್ಯಸನಮುಕ್ತ ದಿನಾಚರಣೆಯನ್ನು ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಆಚರಿಸಲಾಯಿತು. ಡಾ.ಮಹಾಂತ…