ಮತದಾನ ಬಹಿಷ್ಕಾರ ತೀರ್ಮಾನ ತಾತ್ಕಾಲಿಕ ಸ್ಥಗಿತ: ಕುಡಿಯಲು ಜಕ್ಕಲಮಡಗು ನೀರು ನೀಡುವ ಭರವಸೆ ನೀಡಿದ ಚುನಾವಣಾಧಿಕಾರಿ

3 years ago

ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ‌ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ ನದಿ ಪಾತ್ರದ…

ಪ್ರಚಾರ ವೇಳೆ ಡಾ.ಜಿ.ಪರಮೇಶ್ವರ್ ಮೇಲೆ ಕಲ್ಲೂ‌ ತೂರಾಟ; ತಲೆಗೆ ಗಂಭೀರ ಗಾಯವಾಗಿ ರಕ್ತ ಸೋರಿಕೆ; ಆಸ್ಪತ್ರೆಗೆ ದಾಖಲು

3 years ago

ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಜಿ. ಪರಮೇಶ್ವರ್ ಪ್ರಚಾರ ನಡೆಸುತ್ತಿದ್ದ ವೇಳೆ ದುಷ್ಕರ್ಮಿ ಕಲ್ಲು ತೂರಿದ್ದು ಅವರ ತಲೆಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯ ವಿಧಾನಸಭಾ…

ಇ-ಖಾತಾ ನೀಡಲು 8‌ ಸಾವಿರ ಲಂಚಕ್ಕೆ ಬೇಡಿಕೆ: ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲಗೆ ಬಿದ್ದ ಪಿಡಿಒ

3 years ago

  ದೊಡ್ಡಬಳ್ಳಾಪುರ: ಇ-ಖಾತಾ ನೀಡಲು 8‌ ಸಾವಿರ ಲಂಚಕ್ಕೆ ಬೇಡಿಕೆಯಿಟ್ಟ ಆರೋಪದ ಮೇಲೆ‌ ದೊಡ್ಡತುಮಕೂರು ಗ್ರಾಮ ಪಂಚಾಯ್ತಿ ಪಿಡಿಒ ಮಂಜುಳಾ ಲೋಕಾಯುಕ್ತ ಜಾಲಕ್ಕೆ ಬಿದ್ದಿದ್ದಾರೆ. ದೊಡ್ಡತುಮಕೂರು ಗ್ರಾಮದ…

ಮತದಾನದ ದಿನದಂದು ಕಾರ್ಮಿಕರಿಗೆ ವೇತನ ಸಹಿತ ರಜೆ

3 years ago

ಭಾರತ ಚುನಾವಣಾ ಆಯೋಗವು ಮೇ‌.10ರ ಬುಧವಾರದಂದು ಕರ್ನಾಟಕ ರಾಜ್ಯ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಪ್ರಕ್ರಿಯೆಯಲ್ಲಿ ಮತದಾನ ನಿಗದಿಪಡಿಸಿದೆ. ಮೇ 10 ರಂದು ರಾಜ್ಯಾದ್ಯಾಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು,…

ತಾಲ್ಲೂಕಿನಲ್ಲಿ 220 ಮಂದಿಗೆ ಮನೆಯಿಂದಲೇ ಮತದಾನಕ್ಕೆ ವ್ಯವಸ್ಥೆ- ಚುನಾವಣಾಧಿಕಾರಿ ಎನ್. ತೇಜಸ್ ಕುಮಾರ್

3 years ago

ವಿಧಾನಸಭಾ ಕ್ಷೇತ್ರದ 276 ಮತಗಟ್ಟೆಗಳ ವ್ಯಾಪ್ತಿಯ 23 ಸೆಕ್ಟರ್ ಗಳಲ್ಲಿ ಒಟ್ಟು‌ 220 ಮಂದಿ ಹಿರಿಯ ನಾಗರಿಕರು(80 ವರ್ಷ ಮೆಲ್ಪಟ್ಟವರು) ಹಾಗೂ ವಿಶೇಷಚೇತನರಿಗೆ ಮನೆಯಿಂದ ಮತದಾನ ಮಾಡುವ…

ಏ.29ರಂದು(ಶನಿವಾರ) ದೊಡ್ಡಬಳ್ಳಾಪುರದಲ್ಲಿ ಹೆಚ್.ಡಿ. ದೇವೇಗೌಡ ಪ್ರಚಾರ ಸಭೆ: ಜೆಡಿಎಸ್ ಅಭ್ಯರ್ಥಿ ಪರ ಭರ್ಜರಿ ಪ್ರಚಾರ ಸಭೆ

3 years ago

ವಿಧಾನಸಭೆ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಇಳಿ ವಯಸ್ಸಿನಲ್ಲಿಯೂ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆ. ಪ್ರತಿ ಕ್ಷೇತ್ರದಲ್ಲಿಯೂ…

2023ರ ವಿಧಾನಸಭಾ ಚುನಾವಣೆ: ಹಾಲಿ‌ ಶಾಸಕರ ಆಡಳಿತ ವೈಖರಿಗೆ ಬೇಸತ್ತ ಮಾದಿಗ ಸಮುದಾಯ: ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ನಿಂತ ಮಾದಿಗ ಸಮುದಾಯ

3 years ago

ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ನವರ ಮಲತಾಯಿ ಧೋರಣೆಯಿಂದ ಎಸ್ ಸಿ, ಎಸ್ ಟಿ ಜನಾಂಗವನ್ನು ಕಡೆಗಣಿಸುತ್ತಲೇ ಬಂದಿದ್ದಾರೆ. ಅವರು ಮೇಲ್ನೋಟಕ್ಕೆ ನಾನು ಜಾತ್ಯಾತೀತ ವ್ಯಕ್ತಿ ಎಂದು ಹೇಳಿಕೊಂಡು…

ಬಿಜೆಪಿ ಸುಳ್ಳು, ಕಾಂಗ್ರೆಸ್ ಸತ್ಯ- ಕಾಂಗ್ರೆಸ್ ಅಭ್ಯರ್ಥಿ ಟಿ.ವೆಂಕಟರಮಣಯ್ಯ

3 years ago

ಬಿಜೆಪಿಯಿಂದ ನಗರದ ಕಚೇರಿಪಾಳ್ಯ ವಾರ್ಡ್ ಗೆ ಕೊಡುಗೆ ಏನು? ಬಿಜೆಪಿ ಎಂದರೆ ಸುಳ್ಳು, ಸುಳ್ಳು ಎಂದರೆ ಬಿಜೆಪಿ ಕೇವಲ ಭರವಸೆ ಮಾತ್ರ ಕೊಡುವ ಪಕ್ಷ ಎಂದು ಕಾಂಗ್ರೆಸ್…

ಜೆಡಿಎಸ್ ತೊರೆದು ಬಿಜೆಪಿ‌ ಸೇರಿದ ಹಾಡೋನಹಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷೆ‌ ಮತ್ತು ಅವರ ಬೆಂಬಲಿಗರು

3 years ago

ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ನಾಗಮ್ಮ ಮತ್ತು ಅವರ ಬೆಂಬಲಿಗರು ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಂಡರು. ತಾಲೂಕಿನ ತೂಬಗೆರೆ ಬಿಜೆಪಿ ಕಚೇರಿಯಲ್ಲಿ ನಾಗಮ್ಮ ಮತ್ತು ಅವರ…

ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಒಳ್ಳೆ ಹಣ್ಣು: ಕಾಂಗ್ರೆಸ್-ದಳ ಅಭ್ಯರ್ಥಿಗಳು ಕೊಳೆತ ಹಣ್ಣು: ಆಯ್ಕೆ ನಿಮ್ಮದು: ಸಿ.ಟಿ.ರವಿ

3 years ago

ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ಕೊಳೆತ ಹಣ್ಣಿನಂತೆ, ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಒಳ್ಳೆಯ ಹಣ್ಣಿನಂತಿದ್ದಾರೆ, ಮಾರುಕಟ್ಟೆಯಲ್ಲಿ ಒಳ್ಳೆಯ ಹಣ್ಣನ್ನು ಆಯ್ದುಕೊಳ್ಳುವಂತೆ ಕ್ಷೇತ್ರಕ್ಕೆ ಒಳ್ಳೆಯ ಅಭ್ಯರ್ಥಿಯನ್ನು…