ಅನುಭವಮಂಟಪ ಅಭಿವ್ಯಕ್ತಿ ಸ್ವಾತಂತ್ರ್ಯದ ವೇದಿಕೆ- ನಿವೃತ್ತ ಪ್ರಾಧ್ಯಾಪಕ ವಿ.ಎಸ್.ಹೆಗಡೆ

3 years ago

ಬಸವಣ್ಣನವರು ರೂಪಿಸಿದ ಅನುಭವಮಂಟಪವು ಅಭಿವ್ಯಕ್ತಿ ಸ್ವಾತಂತ್ರ್ಯದ ವೇದಿಕೆಯಾಗಿತ್ತು. ಕನ್ನಡ ನೆಲದಲ್ಲಿ ನಿರ್ಮಾಣವಾದ ವಚನ ಸಾಹಿತ್ಯವು ವಿಶ್ವ ಸಾಹಿತ್ಯಕ್ಕೆ ಕನ್ನಡದ ಕೊಡುಗೆಯಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯದ ನಿವೃತ್ತ…

ಸಿಎಂ ಬೊಮ್ಮಾಯಿ‌ ಭರ್ಜರಿ ರೋಡ್ ಶೋ; ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್ ಪರ ಮತಯಾಚನೆ

3 years ago

2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಧೀರಜ್ ಮುನಿರಾಜು ಪರವಾಗಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಇಂದು ಬೃಹತ್…

ಪಾರದರ್ಶಕ ಚುನಾವಣೆ ನಡೆಸಲು ಜಿಲ್ಲಾಡಳಿತ ಯಂತ್ರ ಕಾರ್ಯೋನ್ಮುಖ- ಜಿಲ್ಲಾಧಿಕಾರಿ ಆರ್ ಲತಾ

3 years ago

ಜಿಲ್ಲೆಯಲ್ಲಿ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯನ್ನು ಪಾರದರ್ಶಕ ಹಾಗೂ ನಿಷ್ಪಕ್ಷಪಾತವಾಗಿ ನೆರವೇರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಯಂತ್ರ ಸಕಲ ರೀತಿಯಲ್ಲೂ ಕಾರ್ಯೋನ್ಮುಖವಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ…

ಮುತ್ತೂರು ವಾರ್ಡ್ ಸದಸ್ಯ ಎಂ ಮುನಿರಾಜು ಗಡಿಪಾರು ಪ್ರಕರಣ; ಗಡಿಪಾರು ಆದೇಶ ಹಿಂಪಡೆಯದಿದ್ದರೇ ಮತದಾನ ಬಹಿಷ್ಕಾರದ ಎಚ್ಚರಿಕೆ; ಗಡಿಪಾರು ರದ್ದಿಗಾಗಿ ಗ್ರಾಮಸ್ಥರ ಆಗ್ರಹ

3 years ago

  ನಗರದ 6 ನೇ ವಾರ್ಡ್ ನ ನಗರಸಭೆ ಸದಸ್ಯ ಎಂ. ಮುನಿರಾಜ್ (ಚಿಕ್ಕಪ್ಪಿ) ಗಡಿಪಾರು ವಿರೋಧಿಸಿ ವಾರ್ಡ್ ನ ಜನತೆ ಪ್ರತಿಭಟನೆ ನಡೆಸಿದರು. ಕಳೆದ ತಿಂಗಳಿನಿಂದ…

ಬೆಂ.ಗ್ರಾ.ಜಿಲ್ಲೆ: 61 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧ

3 years ago

2023-ಕರ್ನಾಟಕ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ನಾಮಪತ್ರಗಳ ಪರಿಶೀಲನಾ ಕಾರ್ಯ ಪೂರ್ಣಗೊಂಡಿದ್ದು, ಒಟ್ಟು 61 ಅಭ್ಯರ್ಥಿಗಳ…

ತಾಲೂಕಿನಲ್ಲಿ ಸುರಿದ ಗುಡುಗು-ಮಿಂಚು ಸಹಿತ ಮಳೆ: ಭಾರೀ ಗುಡುಗು-ಮಿಂಚಿಗೆ ಜೋಡೆತ್ತು ಬಲಿ

3 years ago

ಇಂದು ಮಧ್ಯಾಹ್ನ ಮೂರು ಗಂಟೆ ಸಮಯದಲ್ಲಿ ಸುರಿದ ಅಕಾಲಿಕ ಮಳೆ. ಗುಡುಗು ಮಿಂಚಿನ ಮಳೆಗೆ ಜೋಡೆತ್ತು ಸಾವನ್ನಪ್ಪಿರುವ ಘಟನೆ ತಾಲೂಕಿನ ಕಂಟನಕುಂಟೆ ಗ್ರಾಮದಲ್ಲಿ ನಡೆದಿದೆ. ಕಂಟನಕುಂಟೆ ಗ್ರಾಮದ…

ಬೆಂ.ಗ್ರಾ. ಜಿಲ್ಲೆ: ಶೇ. 83.04 ರಷ್ಟು ದ್ವಿತೀಯ ಪಿಯುಸಿ ಫಲಿತಾಂಶ

3 years ago

2022-23ನೇ ಶೈಕ್ಷಣಿಕ ಸಾಲಿನ‌ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಇಂದು(2023ರ ಏಪ್ರಿಲ್ 21 ರಂದು) ಪ್ರಕಟಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 83.04 ರಷ್ಟು ಫಲಿತಾಂಶ ಪಡೆಯುವ…

ಸಂವಿಧಾನ ರಕ್ಷಿಸುವ ಕಾಂಗ್ರೆಸ್ ಪಕ್ಷ ನಿಮ್ಮ ಆಯ್ಕೆಯಾಗಿರಲಿ: ಮಂಜುನಾಥ್ ಅದ್ದೆ

3 years ago

ದೊಡ್ಡಬಳ್ಳಾಪುರ: ತತ್ವ ಸಿದ್ದಾಂತದಲ್ಲಿ ಸಮಾನತೆ ಬಯಸುವ, ಸಂವಿಧಾನ ರಕ್ಷಣೆ ಮಾಡುವ ಕಾಂಗ್ರೆಸ್ ಪಕ್ಷವನ್ನು ಪ್ರತಿಯೊಬ್ಬರು ಚುನಾವಣೆಯಲ್ಲಿ ಆಯ್ಕೆ ಮಾಡಬೇಕು ಎಂದು ಕಾಂಗ್ರೆಸ್ ತಾಲೂಕು ಉಸ್ತುವಾರಿ ಮಂಜುನಾಥ್ ಅದ್ದೆ…

ನಗರಸಭಾ ಸದಸ್ಯ‌ ಎಂ.ಮುನಿರಾಜು(ಚಿಕ್ಕಪ್ಪಿ) ಗಡಿಪಾರು ಪ್ರಕರಣ: ಮುತ್ತೂರಿಗೆ ಆಸ್ಪತ್ರೆ, ಓವರ್ ಹೆಡ್ ಟ್ಯಾಂಕ್ ಬೇಕೆಂದು ಒತ್ತಾಯಿಸಿದ್ದಕ್ಕೆ ಗಡಿಪಾರು: ನಗರಸಭಾ ಸದಸ್ಯ‌ ಎಂ.ಮುನಿರಾಜು(ಚಿಕ್ಕಪ್ಪಿ) ಆರೋಪ

3 years ago

ನಗರದ ಮುತ್ತೂರಲ್ಲಿ (6ನೇ ವಾರ್ಡ್) ಆಸ್ಪತ್ರೆ ಹಾಗೂ ಓವರ್ ಹೆಡ್ ಟ್ಯಾಂಕ್ ನಿರ್ಮಿಸಿಕೊಡುವಂತೆ ಒತ್ತಾಯಿಸಿದ್ದನ್ನೇ ನೆಪವಾಗಿಸಿಕೊಂಡು ರಾಜಕೀಯ ಪಕ್ಷಗಳು ನನ್ನನ್ನು ಗಡಿಪಾರು ಮಾಡಿಸಿವೆ. ರಾಜಕಾರಣಿಗಳ ಈ ಷಡ್ಯಂತ್ರ್ಯಕ್ಕೆ…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶೇಕಡಾ 61 ರಷ್ಟು ವಿದ್ಯಾರ್ಥಿಗಳು ತೇರ್ಗಡೆ

3 years ago

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿ ಕೇಂದ್ರದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಗ್ರಾಮಾಂತರ ಪ್ರದೇಶದಲ್ಲಿರುವ ಸರ್ಕಾರಿ ಕಾಲೇಜಿನಲ್ಲಿ ಕಲೆ, ವಿಜ್ಞಾನ ಮತ್ತು…